ಕನ್ನಡಿಗರ ಪ್ರಜಾನುಡಿ

Category : ಚಿಕ್ಕಮಗಳೂರು

ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಬೆಂಗಳೂರು ವಿಶ್ವವಿಶ್ವವಿದ್ಯಾಲಯ ಘಟಿಕೋತ್ಸವ: ಬಡ ವಿದ್ಯಾರ್ಥಿಗೆ ‍ಪ್ರಥಮ ರ್‍ಯಾಂಕ್

ಚಿಕ್ಕಮಗಳೂರು:  ಬೃಹತ್‌ ಬೆಂಗಳೂರು  ಮಹಾನಗರ ಪಾಲಿಕೆಯ (ಬಿಬಿಎಂಪಿ) ಪ್ರಾಯೋಜಕತ್ವದೊಂದಿಗೆ, ಯುಪಿಎಸ್‌ಸಿ ಪರೀಕ್ಷೆ ಬರೆಯುವ ಹಂಬಲದಲ್ಲಿ ಯೂನಿವರ್ಸಲ್‌ ಸ್ಕೂಲ್‌ ಆಫ್‌ ಅಡ್ಮಿನಿಸ್ಟ್ರೇಷನ್‌ನಲ್ಲಿ ಬಿ.ಎ ವ್ಯಾಸಂಗ ಮಾಡಿರುವ ಚಿಕ್ಕಮಗಳೂರು ಜಿಲ್ಲೆಯ ಬಡ ವಿದ್ಯಾರ್ಥಿ ಎಚ್‌.ಎಂ.ಸಂತೋಷ್‌ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಪ್ರಥಮ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ದತ್ತ ಮಾಲೆ, ದತ್ತ ಜಯಂತಿ ಕಾರ್ಯಕ್ರಮ : ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ದತ್ತ ಮಾಲೆ ಹಾಗೂ ದತ್ತ ಜಯಂತಿ ಕಾರ್ಯಕ್ರಮ ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಡೆದ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಸ್ವಚ್ಛತಾ ಹಿ ಸೇವಾ ವಿಶೇಷ ಆಂದೋಲನ – ಡಾ. ಗೋಪಾಲಕೃಷ್ಣ

ಚಿಕ್ಕಮಗಳೂರು:  ಈ ಬಾರಿಯ ಮಹಾತ್ಮ ಗಾಂಧಿ ಜನ್ಮ ದಿನವನ್ನು ಸ್ವಚ್ಛ ಭಾರತ ದಿನ ಎಂಬ ಘೋಷಣೆಯೊಂದಿಗೆ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಸ್ವಚ್ಛತೆ ಬಗ್ಗೆ ವ್ಯಾಪಕವಾದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ಮೂರು ಕೆ ಪಿ ಎಸ್ ಶಾಲೆ – ಸಚಿವ ಮಧು ಬಂಗಾರಪ್ಪ

ಚಿಕ್ಕಮಗಳೂರು : ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ತಲಾ ಮೂರು ಕೆ ಪಿ ಎಸ್ ಶಾಲೆಗಳನ್ನು ಮಂಜೂರು  ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು ತರೀಕೆರೆ ತಾಲೂಕಿನ ಬಾವಿಕೆರೆಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಗುಂಪು ಆಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಸರಿಯಾಗಿ ಓದಿ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಫ್ರೈಡ್‍ ಯುರೋ: ಕ್ರೀಡಾವಿಜೇತರಿಗೆ ಅಭಿನಂದನೆ.

ಚಿಕ್ಕ್ಕಮಗಳೂರು: ತಾಲ್ಲೂಕು ಕ್ರೀಡೋತ್ಸವದ 800ಮೀಟರ್ ಓಟ ಸ್ಪರ್ಧೆಯಲ್ಲಿ ನಗರದ ಫ್ರೈಡ್ ಯುರೋ ಶಾಲೆಯ ಯೋಗಿತಾ ಪ್ರಥಮಸ್ಥಾನ ಗಳಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಸೆ.22 ಮತ್ತು 23ರಂದು ಪ್ರೌಢಶಾಲಾ ತಾಲ್ಲೂಕುಮಟ್ಟದ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಚಿಕ್ಕಮಗಳೂರು:ರಾಷ್ಟ್ರ ಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು   2023 ರ  ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸಿ – ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್

ಚಿಕ್ಕಮಗಳೂರು: ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಹಾಗೂ ನಾಗರೀಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಸಮಸ್ಯೆಗಳ ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡುವಂತೆ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಭದ್ರಾ ಜಲಾಶಯದ ಮುಂಗಾರು ಬೆಳೆಗಳಿಗೆ ನೀರು

ಚಿಕ್ಕಮಗಳೂರು: ಸೆ. ೨೧: ೨೦೨೩-೨೪ನೇ ಸಾಲಿನಲ್ಲಿ ಭದ್ರಾ ಜಲಾಶಯದ ಮುಂಗಾರು ಬೆಳೆಗಳಿಗೆ ನೀರನ್ನು ಹರಿಸುವ ಬಗ್ಗೆ ದಿನಾಂಕ: ೦೬-೦೯-೨೦೨೩ ರಂದು ನಡೆದ ೮೩ನೇ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಬಲದಂಡೆ ನಾಲೆಗೆ ಸೆಪ್ಟೆಂಬರ್...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಆರ್ಥಿಕವಾಗಿ ಮಹಿಳೆಯರ ಸ್ವಾಲಂಬನೆಗೆ ಶೈಲಾಚಲುವಯ್ಯ ಕರೆ.

ಚಿಕ್ಕ್ಕಮಗಳೂರು:  ಆರ್ಥಿಕವಾಗಿ ಮಹಿಳೆಯರು ಸ್ವಾವಲಂಬಿಗಳಾಗಬೇಕೆಂದು ಮಹಿಳಾ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷೆ ಶೈಲಾಚಲುವಯ್ಯ ಹೇಳಿದರು. ಟೌನ್ ಮಹಿಳಾ ಸಮಾಜದ ಸವೂರ್ ಸಭಾಂಗಣದಲ್ಲಿ ಚಿಕ್ಕಮಗಳೂರು ತಾಲ್ಲೂಕು ಮಹಿಳಾ ವಿವಿದೊದ್ದೇಶ ಸಹಕಾರ ಸಂಘದ 2022-23ನೆಯ ಸಾಲಿನ 26ನೆಯ...
ಕ್ರೈಮ್ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬಸ್ ಗಾಗಿ ಕಾಯುತ್ತಾ ರಸ್ತೆ ಬದಿ ನಿಂತಿದ್ಧ ವಿದ್ಯಾರ್ಥಿಗಳಿಗೆ ಖಾಸಗಿ ಬಸ್ ಡಿಕ್ಕಿ: ಓರ್ವ ವಿದ್ಯಾರ್ಥಿನಿ ಸಾವು.

ಚಿಕ್ಕಮಗಳೂರು:  ಬಸ್ ಗಾಗಿ ಕಾಯುತ್ತಾ ನಿಂತಿದ್ದ ಮಕ್ಕಳಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ತರಿಕೆರೆ ತಾಲ್ಲೂಕಿನ ದುಗ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತುಳಸಿ(15) ಮೃತಪಟ್ಟ ವಿದ್ಯಾರ್ಥಿನಿ....