ಕನ್ನಡಿಗರ ಪ್ರಜಾನುಡಿ

Category : ಚಿಕ್ಕಮಗಳೂರು

ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಆನೆಗಳ ಹಾವಳಿ ತಡೆಗೆ ರೈಲ್ವೆ ಕಂಬಿ ಆಳವಡಿಸಲು ಕ್ರಮ ವಹಿಸಿ-ಸಚಿವ ಕೆ.ಜೆ. ಜಾರ್ಜ್ ಸೂಚನೆ.

ಚಿಕ್ಕಮಗಳೂರು: ಆನೆಗಳು ಕಾಡಿನಿಂದ ಬಾರದಂತೆ ತಡೆಯಲು ರೈಲ್ವೆ ಕಂಬಿಗಳನ್ನು ಸಮಸ್ಯೆ ಇರುವ ಭಾಗದಲ್ಲಿ ಆಳವಡಿಸಲು ಕ್ರಮವಹಿಸುವಂತೆ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮೂಡಿಗೆರೆ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕರಕುಚ್ಚಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಉತ್ತಮ ಶಾಲೆ ಪ್ರಶಸ್ತಿ.

ಚಿಕ್ಕಮಗಳೂರು: 2023ರ ಆಗಸ್ಟ್ 15ರ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯು ಕರಕುಚ್ಚಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ವಿಶೇಷವಾದ ಅವಿಸ್ಮರಣೀಯ ದಿನವಾಗಿ ಸಂಭ್ರಮ ತಂದುಕೊಟ್ಟಿದೆ.ಈ ಬಾರಿಯ ಸ್ವಾತಂತ್ರದ ಉತ್ಸವದಲ್ಲಿ ಗ್ರಾಮದ ಶಾಲೆಗೆ ಜಿಲ್ಲಾಡಳಿತ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಾಂಗ್ರೆಸ್ ಶಾಸಕರೊಬ್ಬರ ವಿರುದ್ಧ ವಾಟ್ಸಪ್ ಸ್ಟೇಟಸ್  : ಮಹಿಳಾ ಕಾನ್ಸ್​​ಟೇಬಲ್ ಸಸ್ಪೆಂಡ್.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಆನಂದ್​​​ ವಿರುದ್ಧ ಸ್ಟೇಟಸ್​​​ ಹಾಕಿದ ಆರೋಪದ ಮೇಲೆ ಕಡೂರು ಪೊಲೀಸ್ ಠಾಣೆ ಮಹಿಳಾ ಕಾನ್ಸ್​​ಟೇಬಲ್​​​ ಅಮಾನತು ಮಾಡಲಾಗಿದೆ. ಕಡೂರು ಪೊಲೀಸ್  ಠಾಣೆಯ ಮಹಿಳಾ ಕಾನ್ಸ್​​ಟೇಬಲ್...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಪ್ರವಚನದಿಂದ ಸಂಸ್ಕಾರದ ಬೆಳವಣಿಗೆ:ಶಾಸಕ ತಮ್ಮಯ್ಯ

ಚಿಕ್ಕಮಗಳೂರು : ಸಾಹಿತ್ಯ ಮತ್ತು ಸಂಸ್ಕøತಿಯ ಪ್ರವಚನದಿಂದ ಸಂಸ್ಕಾರದ ಬೆಳವಣಿಗೆ ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ನುಡಿದರು. ಮಾಧ್ಯಮ ಸಂಸ್ಕøತಿ ಪ್ರತಿಷ್ಠಾನ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಸಹಯೋಗದೊಂದಿಗೆ ಶ್ರಾವಣಮಾಸದ ಪ್ರವಚನ ಮಾಲಿಕೆ...