ಕನ್ನಡಿಗರ ಪ್ರಜಾನುಡಿ

Category : ಮೈಸೂರು ಗ್ರಾಮಾಂತರ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಮೈಸೂರಿನಲ್ಲಿ ಈ ವರ್ಷ 1800ಕ್ಕೂ ಹೆಚ್ಚು ಗರ್ಭಪಾತ, ಕಾರಣ ಕೇಳಿ ನೋಟಿಸ್

TOD News
ಮೈಸೂರು, ಡಿ.17: ಮೈಸೂರಿನಲ್ಲಿ ಭ್ರೂಣ ಹತ್ಯೆ, ಪತ್ತೆ ಜಾಲ ದೊಡ್ಡ ಮಟ್ಟದಲ್ಲಿ ಕಂಡು ಬರ್ತಿದ್ದಂತೆ ಆರೋಗ್ಯಾಧಿಕಾರಿಗಳು ಫುಲ್​ ಅಲರ್ಟ್ ಆಗಿದ್ದಾರೆ. ಮೈಸೂರಿನಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಮೈಸೂರು ಜಿಲ್ಲೆಯಲ್ಲಿ ಈವರೆಗೂ 15...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಗಿರಿಜನರಿಗೆ ಅರಣ್ಯ ಹಕ್ಕುಪತ್ರ

TOD News
ಮೈಸೂರು: “ಅರಣ್ಯ ಹಕ್ಕು ಕಾಯ್ದೆಯನ್ನು ಅಂದಿನ ಪ್ರಧಾನಿ ಮನಮೋಹನಸಿಂಗ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅರಣ್ಯದಲ್ಲಿ 70 ವರ್ಷಗಳಿಂದ ವಾಸಿಸುವ ಗಿರಿಜನರ ಹೆಸರಿಗೆ ಖಾತೆ ಮಾಡಿಕೊಡಲು ಜಾರಿಗೆ ತಂದರು. ಭೂ ಮಾಲೀಕರಾಗುವುದು ಒಂದು ಬಗೆಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಮೈಸೂರಿನ ಕೆಆರ್‌ ನಗರದಲ್ಲಿ ಎರಡು ಅಪರಿಚಿತ ಶವ ಪತ್ತೆ

TOD News
ಮೈಸೂರು: ಕೆಆರ್ ನಗರ ತಾಲೂಕಿನ ಮೂಲೆಪೆಟ್ಲು ಗ್ರಾಮದ ಬಳಿ ಎರಡು ಅಪರಿಚಿತ ಶವಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಶವಗಳನ್ನು ಮೂಟೆಯಲ್ಲಿ ಕಟ್ಟಿ ಬಿಸಾಡಿದ್ದಾರೆ. ಇನ್ನು ಎರಡು ಮೃತದೇಹದ ಮೇಲೂ ವಿಭಿನ್ನವಾದ ಟ್ಯಾಟುಗಳಿದ್ದು, ಓರ್ವನ ಒಂದು ಕೈನಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಅಯೋಧ್ಯೆ ರಾಮ ಮಂದಿರಕ್ಕಾಗಿ 8 ಅಡಿಯ ಬಾಲರಾಮನ ವಿಗ್ರಹ ಕೆತ್ತನೆ ಮುಗಿಸಿದ ಮೈಸೂರಿನ ಅರುಣ್‌

TOD News
ಜ.22ರಂದು ಉದ್ಘಾಟನೆಯಾಗಲಿರುವ ಅಯೋಧ್ಯೆ ರಾಮ ಮಂದಿರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲು ರಾಮ ಲಲ್ಲಾ ವಿಗ್ರಹ ಕೆತ್ತನೆ ಮಾಡುತ್ತಿದ್ದ ದೇಶದ ಮೂವರು ಶಿಲ್ಪಿಗಳ ಪೈಕಿ ಮೈಸೂರು ಮೂಲದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಈಗಾಗಲೇ ವಿಗ್ರಹ ಕೆತ್ತನೆಯನ್ನು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ನಿಯಮ ಪಾಲಿಸದ, ವೈದ್ಯಕೀಯ ಅನುಮತಿ ಪಡೆಯದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ -ಮೈಸೂರು ಡಿಹೆಚ್​ಓ

TOD News
ಮೈಸೂರು, ಡಿ.22: ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಅಧಿಕಾರಿಗಳ ತನಿಖೆ ಮುಂದುವರೆದಿದೆ. ನಿಯಮ ಪಾಲಿಸದ, ವೈದ್ಯಕೀಯ ಅನುಮತಿ ಪಡೆಯದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಹೆಚ್‌ಓ ಡಾ. ಪಿ.ಸಿ. ಕುಮಾರಸ್ವಾಮಿ  ಅವರು...