ಕನ್ನಡಿಗರ ಪ್ರಜಾನುಡಿ

Category : ಜಿಲ್ಲೆ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ ಬಿವೈ ವಿಜಯೇಂದ್ರಗೆ ಸಂಭ್ರಮ, ಸಡಗರದಿಂದ ಸ್ವಾಗತ.

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಅತ್ಯಂತ ಸಂಭ್ರಮ, ಸಡಗರದಿಂದ ಸ್ವಾಗತಿಸಲಾಯಿತು. ವಿಜಯೇಂದ್ರ ಬರುವ ಹಿನ್ನಲೆಯಲ್ಲಿ ಇಡೀ ನಗರದಲ್ಲಿ ಹಬ್ಬದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಅತಿಥಿ ಉಪನ್ಯಾಸಕರ ಬೇಡಿಕೆ ಸರ್ಕಾರ ಪರಿಗಣಿಸುವ ವಿಶ್ವಾಸವಿದೆ-ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್.

ಶಿವಮೊಗ್ಗ: ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಸರ್ಕಾರ ಪರಿಗಣಿಸುವ ವಿಶ್ವಾಸವಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅತಿಥಿ ಉಪನ್ಯಾಸಕರು ತುಂಬಾ ಸಂಕಷ್ಟದಲ್ಲಿದ್ದಾರೆ. ಅವರನ್ನು ಎರಡನೇ ದರ್ಜೆ ನಾಗರಿಕರ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ರೇಖಾ ರಂಗನಾಥ್ ಹಾಗೂ ಕುಟುಂಬ ವರ್ಗದಿಂದ ಕಾರ್ತಿಕ ದೀಪೋತ್ಸವ.

ಶಿವಮೊಗ್ಗ: ಮಹಾನಗರ ಪಾಲಿಕೆ ಆವರಣದಲ್ಲಿರುವ ಬಯಲು ಬಸವಣ್ಣನಿಗೆ ಪ್ರತಿವರ್ಷದಂತೆ ಈ ವರ್ಷವೂ ಸಹ ಮಹಾನಗರ ಪಾಲಿಕೆಯ ನಿಕಟ ಪೂರ್ವ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಹಾಗೂ ಕುಟುಂಬ ವರ್ಗದಿಂದ ಕಾರ್ತಿಕ ದೀಪೋತ್ಸವವನ್ನು ಆಚರಿಸಲಾಯಿತು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ದೀಪವಾಗಿ ಬೆಳಗಿ ಬೆಂಕಿಯಾಗಿ ಉರಿಯಬೇಡಿ- ವಿದ್ಯಾರ್ಥಿಗಳಿಗೆ ಪೊಲೀಸ್ ಪಡೆಯ ಕಮಾಡಂಟ್ ಎಸ್. ಯುವಕುಮಾರ್ ಕಿವಿಮಾತು

ಶಿವಮೊಗ್ಗ: ದೀಪವಾಗಿ ಬೆಳಗಿ ಬೆಂಕಿಯಾಗಿ ಉರಿಯಬೇಡಿ ಎಂದು ಮಾಚೇನಹಳ್ಳಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಕಮಾಡಂಟ್ ಎಸ್. ಯುವಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಇಂದು ಸಹ್ಯಾದ್ರಿ ಕಲಾ ಕಾಲೇಜ್, ಹಳೆ ವಿದ್ಯಾರ್ಥಿಗಳ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಬರಗಾಲ ನಿರ್ವಹಣೆಗೆ ಸಮಗ್ರ ಮುಂಜಾಗ್ರತೆ ಕ್ರಮವಹಿಸಿ ಸಚಿವ ಕೆ.ಜೆ. ಜಾರ್ಜ್

ಚಿಕ್ಕಮಗಳೂರು: ಬರಗಾಲ ಪೀಡಿತ ಪ್ರದೇಶಗಳಲ್ಲಿ ಪ್ರಸ್ತುತ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ ತಾಲ್ಲೂಕಿನ ಪುರಭವನದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಲೋಕಸಭೆ ಚುನಾವಣೆ  ನಮ್ಮ ಸವಾಲು: ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ- ಬಿವೈ ವಿಜಯೇಂದ್ರ.

ಶಿವಮೊಗ್ಗ: ಮುಂದಿನ ಲೋಕಸಭಾ ಚುನಾವಣೆ ನಮ್ಮ ಗುರಿ. ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ  ಮೊದಲ ಬಾರಿಗೆ  ಶಿವಮೊಗ್ಗಕ್ಕೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರಬೇತಿ ಶಿಬಿರಗಳು ಬೌದ್ಧಿಕ ತಿಳವಳಿಕೆ ವೃದ್ಧಿಸುವ ಜತೆಯಲ್ಲಿ ಆತ್ಮವಿಶ್ವಾಸ ಮೂಡಿಸಲು ಸಹಕಾರಿ-ಎಚ್.ಡಿ.ರಮೇಶ್ ಶಾಸ್ತ್ರೀ

ಶಿವಮೊಗ್ಗ: ತರಬೇತಿ ಶಿಬಿರಗಳು ಬೌದ್ಧಿಕ ತಿಳವಳಿಕೆ ವೃದ್ಧಿಸುವ ಜತೆಯಲ್ಲಿ ಆತ್ಮವಿಶ್ವಾಸ ಮೂಡಿಸಲು ಸಹಕಾರಿ ಆಗುತ್ತವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕದ ಪ್ರಧಾನ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರೀ ಹೇಳಿದರು. ಹುಂಚದ ಅತಿಶಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಕ್ಷರ ಜಾತ್ರೆಗೆ ಸಜ್ಜಾದ ತೀರ್ಥಹಳ್ಳಿ

ತೀರ್ಥಹಳ್ಳಿ :  ತೀರ್ಥಹಳ್ಳಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರದ ಸಿದ್ಧತೆ ನಡೆಯುತ್ತಿದ್ದು ನವೆಂಬರ್ 29ರಂದು ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಅಕ್ಷರ ಜಾತ್ರೆ ನಡೆಯಲಿದೆ. ಹಿರಿಯ ಸಾಹಿತಿ ಎಂ.ನವೀನ್ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸೂಡಾ ಅಧ್ಯಕ್ಷಗಾದಿಗೆ ಜ್ಯೋತಿ ಅರಳಪ್ಪ ..?

ಶಿವಮೊಗ್ಗ : ರಾಜ್ಯ ರಾಜಕೀಯದ ವಿದ್ಯಮಾನಗಳು ಬದಲಾವಣೆಯ ಪಥದತ್ತ ದಾಪುಗಾಲಿಟ್ಟಿದ್ದರೆ ಇದರ ಬೆನ್ನ ಹಿಂದೆಯೇ ನಿಗಮ ಮಂಡಳಿಗಳ ನೇಮಕಾತಿಗೆ ಮಹೂರ್ತವೂ ಫಿಕ್ಸ್ ಆಗಿದೆ ಎನ್ನುವ ನಿಖರ ಮಾಹಿತಿಗಳಂತೆಯೇ ರಾಜ್ಯದಲ್ಲಿ ಆಯಾ ನಿಗಮ ಮಂಡಳಿಗಳಿಗೆ ಆಕಾಂಕ್ಷಿಗಳ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗೋಲ್ಡನ್ ಸಿಂಗರ್ಸ್ ಇವೆಂಟ್: ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡಿ ರಂಜಿಸಿದ ಗಾಯಕರು.

ಶಿವಮೊಗ್ಗ: ಗೋಲ್ಡನ್ ಸಿಂಗರ್ಸ್ ಗ್ರೂಪ್ ವತಿಯಿಂದ ಇಲ್ಲಿನ ಸುವರ್ಣ ಸಂಸ್ಕೃತಿ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗೋಲ್ಡನ್ ಸಿಂಗರ್ಸ್ ಇವೆಂಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯೂ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 50...