ಕನ್ನಡಿಗರ ಪ್ರಜಾನುಡಿ

Category : ಜಿಲ್ಲೆ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅತಿಥಿ ಉಪನ್ಯಾಸಕರ ಸೇವಾ ಖಾಯಾಂತಿಗೆ ಆಗ್ರಹಿಸಿ ಪ್ರತಿಭಟನೆ , ಮನವಿ ಸಲ್ಲಿಕೆ.

ಶಿವಮೊಗ್ಗ: ಅತಿಥಿ ಉಪನ್ಯಾಸಕರ ಸೇವಾ ಖಾಯಾಂತಿಗೆ ಆಗ್ರಹಿಸಿ ಇಂದು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ವಿಭಾಗ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿ ಮುಂಭಾಗ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ನಾಳೆ ಶಿವಮೊಗ್ಗಕ್ಕೆ ಬಿವೈ ವಿಜಯೇಂದ್ರ

ಶಿವಮೊಗ್ಗ :ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಬಿ.ವೈ. ವಿಜಯೇಂದ್ರ ಅವರು ನಾಳೆ ಆಗಮಿಸುತ್ತಿದ್ದು, ನಗರದಲ್ಲಿ ಹಬ್ಬದ ವಾತವರಣ ಉಂಟಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದ್ದಾರೆ. ಸುದ್ಧಿಗೋಷ್ಠಿಯಲ್ಲಿಂದು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ತಮ್ಮ ಸಿದ್ಧಾಂತಕ್ಕೆ ಪೂರಕವಾಗಿರಲಿ ಎಂಬ ಆರಗ ಜ್ಞಾನೇಂದ್ರ ಪ್ರತಿಪಾದನೆ ಅತ್ಯಂತ ದೌರ್ಭಾಗ್ಯ-ಪಡುವಳ್ಳಿ ಹರ್ಷೇಂದ್ರಕುಮಾರ್

ಶಿವಮೊಗ್ಗ,: ತೀರ್ಥಹಳ್ಳಿಯಲ್ಲಿ ನಡೆಯುತ್ತಿರುವ ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ತಮ್ಮ ಸಿದ್ಧಾಂತಕ್ಕೆ ಪೂರಕವಾಗಿರಬೇಕೆಂದು  ಶಾಸಕರಾದ ಆರಗ ಜ್ಞಾನೇಂದ್ರ ಮತ್ತವರ ಪಕ್ಷದವರು ಪ್ರತಿಪಾದಿಸಲು ಹೊರಟಿರುವುದು ಅತ್ಯಂತ ದೌರ್ಭಾಗ್ಯದ ಸಂಗತಿ ಎಂದು  ಜಿಲ್ಲಾ ಕಾಂಗ್ರೆಸ್ ಮಾಧ್ಯಮ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕನ್ನಡ ಭಾಷಾ ಕಲಿಕೆ ನಮ್ಮ ಸಂಸ್ಕೃತಿಯ ಭಾಗ-ಪ್ರೊ.ಜೆ.ಎಲ್.ಪದ್ಮನಾಭ

ಶಿವಮೊಗ್ಗ : ನಮ್ಮ ಸಂಸ್ಕೃತಿಯ ಭಾಗವಾದ ಕನ್ನಡ ಭಾಷೆಯ ಕಲಿಕೆಯಿಂದ ಮಾತ್ರ ನಿಜವಾದ ನಮ್ಮ ಬದುಕಿನ ಬೆಳವಣಿಗೆ ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಪ್ರೊ.ಜೆ.ಎಲ್.ಪದ್ಮನಾಭ ಅಭಿಪ್ರಾಯಪಟ್ಟರು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶುದ್ಧ ಹಸ್ತದ ಆಡಳಿತದಿಂದ ಬ್ಯಾಂಕಿನ ಏಳಿಗೆ ಸಾಧ್ಯ. ಬಿ ವೈ ರಾಘವೇಂದ್ರ

ಶಿರಾಳಕೊಪ್ಪ: ಪ್ರಾಮಾಣಿಕವಾಗಿ ಶುದ್ಧ ಹಸ್ತದಿಂದ ಆಡಳಿತ ನಡೆಸಿದಾಗ ಬ್ಯಾಂಕ್ ನ ಅಭಿವೃದ್ಧಿ ಹಾಗೂ ಏಳಿಗೆ ಸಾಧ್ಯ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ತಿಳಿಸಿದರು. ಅವರು ಶಿರಾಳಕೊಪ್ಪದ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾದ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ – ಸಚಿವ ಮಧು ಬಂಗಾರಪ್ಪ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಸಚಿವ ಮಧು ಬಂಗಾರಪ್ಪ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕುವೆಂಪು ವಿವಿ: ಸ್ನಾತಕೋತ್ತರ ಪದವಿಯ ಮೆರಿಟ್ ಸೀಟುಗಳು ಭರ್ತಿ

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶಕೌನ್ಸೆಲಿಂಗ್‍ನಲ್ಲಿಎಲ್ಲ 33 ವಿಭಾಗಗಳಿಗೂ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡಿದ್ದು, ಬಹುತೇಕಎಲ್ಲ ಕೋರ್ಸ್‍ಗಳ ಮೆರಿಟ್ ಸೀಟುಗಳು ಭರ್ತಿಯಾಗಿವೆ. ವಿಶ್ವವಿದ್ಯಾಲಯದ ಮುಖ್ಯಆವರಣ, ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ಪಿಜಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಎಚ್.ಡಿ.ದೇವೇಗೌಡರು ಕಟ್ಟಿ ಬೆಳಿಸಿದ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಸದೃಢ- ಎಂಎಲ್ಸಿ ಬೋಜೇಗೌಡ

ಶಿವಮೊಗ್ಗ: ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರ ಕಟ್ಟಿ ಬೆಳಿಸಿದ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಸದೃಢವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಬೋಜೇಗೌಡ ಹೇಳಿದರು. ಅವರು ಇಂದು ಶುಭಮಂಗಳ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಜಿಲ್ಲಾ ಜೆಡಿಎಸ್ ಅಧ್ಯಕ್ಷ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಏರಿಸುವ ಶಕ್ತಿ ಈ ದೇಶದ ಮಹಿಳೆಯರಲ್ಲಿದೆ-ಲೇಖಕಿ ಸಿನು ಜೋಸ್

ಶಿವಮೊಗ್ಗ : ಪರಂಪರಾಗತ ಜ್ಞಾನವನ್ನು ಪಸರಿಸುವ ಮೂಲಕ ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಏರಿಸುವ ಶಕ್ತಿ ಈ ದೇಶದ ಮಹಿಳೆಯರಲ್ಲಿದೆ ಎಂದು ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಬೆಂಗಳೂರಿನ ಸಿನು ಜೋಸ್ ಹೇಳಿದರು. ಮಹಿಳಾ ಸಮನ್ವಯವು...
ಜಿಲ್ಲೆದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಅಖಿಲ ಭಾರತ ಕರಾಟೆ ಪಂದ್ಯಾವಳಿ: ಚಿನ್ನ, ಬೆಳ್ಳಿ, ಕಂಚು ಪದಕ ಗೆದ್ದು ಹೆಮ್ಮೆ ತಂದ ಕರಾಟೆಪಟುಗಳು

ಶಿವಮೊಗ್ಗ: ಉತ್ತರ ಪ್ರದೇಶದ ಇಂಡೋರ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಅಖಿಲ ಭಾರತ ಕರಾಟೆ ಪಂದ್ಯಾವಳಿಯಲ್ಲಿ ಕರ್ನಾಟಕ ಪ್ರತಿನಿಧಿಸಿದ್ದ ಜಿಲ್ಲೆಯ ಉತ್ತರ ಕನ್ನಡ ಜಿಲ್ಲೆಯ ಕರಾಟೆ ಪಟುಗಳು ಚಿನ್ನ, ಬೆಳ್ಳಿ, ಕಂಚು ಪದಕಗಳನ್ನು ಪಡೆದು ಜಿಲ್ಲೆಗೆ ಮತ್ತು...