ಕನ್ನಡಿಗರ ಪ್ರಜಾನುಡಿ

Category : ಜಿಲ್ಲೆ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಈಡಿಗ ಸಮಾಜದ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಅಗತ್ಯತೆ ಇದೆ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಈಡಿಗ ಸಮಾಜದ ಸಂಸ್ಕೃತಿ ಅವನತಿಯತ್ತ ಸಾಗುತ್ತಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಅಗತ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಈಡಿಗರ ಭವನದಲ್ಲಿ ಭಾನುವಾರ ಧೀರ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತುಂಗೆಯ ಶುದ್ಧೀಕರಣಕ್ಕೆ ಪಾಲಿಕೆಯ ಕೊನೆಯ ವಿಶೇಷ ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹ.

ಶಿವಮೊಗ್ಗ,: ತುಂಗಾ ಪಾನ ಗಂಗಾ ಸ್ನಾನ ಎಂಬ ಗಾಧೆ ಮಾತಿಗೆ ಅಪವಾದವಾಗಿದ್ದು, ತುಂಗೆ ಅಪವಿತ್ರವಾಗಿದೆ ಕುಡಿಯಲು ಯೋಗ್ಯವಲ್ಲದ ಅಂಶಗಳು ನೀರಿನಲ್ಲಿ ಕಂಡುಬಂದಿದ್ದು, ಶಿವಮೊಗ್ಗ ನಗರಕ್ಕೆ ನೀರಿನಿಂದಲೇ ಅನಾರೋಗ್ಯ ಕಾಡುವ ಅಪಾಯದ ಗಂಟೆ ಬಾರಿಸಿದೆ ಎಂದು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನಿಸಬೇಕು-ಹೆಚ್.ಎಸ್. ಸುಂದರೇಶ್.

ಶಿವಮೊಗ್ಗ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಲು ಪಕ್ಷಕ್ಕೆ ಸೇರಿರುವ ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಆಮ್ ಆದ್ಮಿ ಪಾರ್ಟಿಯ ಪ್ರಮುಖರನ್ನು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ-ವಾಗ್ಮಿ ರಾಯಚೂರು ಕೃಷ್ಣಾಚಾರ್

ಶಿವಮೊಗ್ಗ: ಉದ್ಯಮದ ಯಶಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ. ಕುಟಂಬದಲ್ಲಿ ಪ್ರೀತಿ, ನಂಬಿಕೆ ಹಾಗೂ ವಿಶ್ವಾಸ ಮುಖ್ಯ ಪ್ರತಿಯೊಬ್ಬ ಸದಸ್ಯರಲ್ಲಿಯ ಒಳ್ಳೆಯ ಭಾವನೆ ಇರಬೇಕು ಎಂದು ವಿದ್ವಾಂಸ, ವಾಗ್ಮಿ ರಾಯಚೂರು ಕೃಷ್ಣಾಚಾರ್ ಹೇಳಿದರು. ನಗರದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ವಿಪಕ್ಷಗಳು ಸರ್ಕಾರ ಬೀಳಿಸುವ ಚಿಂತನೆ ಬಿಟ್ಟು ಆಡಳಿತ ಪಕ್ಷದೊಂದಿಗೆ ಸಹಕರಿಸಲಿ- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಬರಗಾಲದಂತಹ ಸಂಕಷ್ಟದ ಸಂದರ್ಭದಲ್ಲಿ ವಿಪಕ್ಷಗಳು ಸರ್ಕಾರ ಬೀಳಿಸುವ ಚಿಂತನೆ ಬಿಟ್ಟು ಆಡಳಿತ ಪಕ್ಷದೊಂದಿಗೆ ಸಹಕರಿಸಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಬರಗಾಲ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಭಾವನಾತ್ಮಕ ಹೃದಯದಿಂದ ಭಾವನೆಗಳ ಅಭಿವ್ಯಕ್ತಿ : ಡಾ.ಧನಂಜಯ ಸರ್ಜಿ

ಶಿವಮೊಗ್ಗ; ಭಾವನಾತ್ಮಕ ಹೃದಯ ಅರಳಿದಾಗ ಮಾತ್ರ ಕಲೆ, ಸಾಹಿತ್ಯ, ಸಂಗೀತದಂತಹ ಪ್ರತಿಭೆಗಳು ಹೊರ ಹೊಮ್ಮಲು ಸಾಧ್ಯ ಎಂದು ಸರ್ಜಿ ಸಮೂಹಗಳ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಧನಂಜಯ ಸರ್ಜಿ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕೆ.ಎ. ದಯಾನಂದ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ವಾಚನಾಲಯ ಕಟ್ಟಡ ಲೋಕಾರ್ಪಣೆ

ಶಿವಮೊಗ್ಗ: ನಗರದ ಏರ್‍ಪೋರ್ಟ್ ರಸ್ತೆಯಲ್ಲಿ ಪೋದಾರ್ ಇಂಟರ್‍ನ್ಯಾಷನಲ್ ಶಾಲೆಯ ಹತ್ತಿರ ಸಮನ್ವಯ ಟ್ರಸ್ಟ್ ಶಿವಮೊಗ್ಗ ಇದರ ವತಿಯಿಂದ ಕೆ.ಎ. ದಯಾನಂದ್, ಐ.ಎ.ಎಸ್. ಇವರ ಹೆಸರಿನ ರಾಜ್ಯದ ಮೊದಲ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ವಾಚನಾಲಯ ಕಟ್ಟಡದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪೋಕ್ಸೋ ಕಾಯ್ದೆ ಬಗ್ಗೆ ಪೋಲೀಸ್ ಅಧಿಕಾರಿಗಳಿಗೆ ಹೆಚ್ಚಿನ ಅರಿವು ಅಗತ್ಯ-ಮಂಜುನಾಥ್ ನಾಯಕ್

ಶಿವಮೊಗ್ಗ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಬಗ್ಗೆ ಪೋಲೀಸ್ ಅಧಿಕಾರಿಗಳಿಗೆ ಹೆಚ್ಚಿನ ಅರಿವು ಅಗತ್ಯವಿದೆ. ಕೆಲವೊಂದು ಸೂಕ್ಷ್ಮ ಕಾಯ್ದೆಗಳ ಬಗ್ಗೆ ಯಾವುದೇ ಸಂಶಯವಿದ್ದರೂ ಇಂತಹ ಕಾರ್ಯಾಗಾರಗಳಲ್ಲಿ ನಿಮ್ಮ ಸಂಶಯ ಬಗೆಹರಿಸಿಕೊಳ್ಳಿ ಎಂದು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆರೋಗ್ಯವಂತ ಮಕ್ಕಳು ಈ ದೇಶದ ಉತ್ತಮ ಪ್ರಜೆಗಳಾಗಬೇಕು-ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ತಾಯಿ ಮಕ್ಕಳ ಆರೋಗ್ಯ ಅತಿ ಮುಖ್ಯ. ಆರೋಗ್ಯವಂತ ಮಕ್ಕಳು ಈ ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಅವರು ಇಂದು ನಗರದ ಆದಿಚುಂಚನಾಗಿರಿ ಸಮುದಾಯ ಭವನದಲ್ಲಿ ಶಾಶ್ವತಿ ಮಹಿಳಾ ವೇದಿಕೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಸಡಗರ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ.

ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಇಂದು ಸಡಗರ ಸಂಭ್ರಮದಿಂದ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಲೇಜಿನ ಕನ್ನಡ ಸಾಹಿತ್ಯ ವೇದಿಕೆ, ವಿದ್ಯಾರ್ಥಿ ಸಾಂಸ್ಕøತಿಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ...