ಕನ್ನಡಿಗರ ಪ್ರಜಾನುಡಿ

Category : ಜಿಲ್ಲೆ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಉತ್ತಮ ವ್ಯಕ್ತಿತ್ವದ ನಿರ್ಮಾಣ ಗುರುಗಳಿಂದ ಸಾಧ್ಯ-ಶಾಸಕ ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ: ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಜೀವನ ರೂಪಿಸಿಕೊಳ್ಳುವಲ್ಲಿ ಗುರುಗಳ ಪಾತ್ರ ಮಹತ್ತರ. ಸಮಾಜದ ಪ್ರಗತಿಯಲ್ಲಿ ಪಾಲ್ಗೊಳ್ಳುವ ಪ್ರಜೆಗಳ ನಿರ್ಮಾಣ ಗುರುಗಳಿಂದ ಸಾಧ್ಯ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಭವಿಷ್ಯವು ಪ್ರಸ್ತುತದಲ್ಲಿ ನಾವು ಏನು ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ- ಡಾ . ಅರುಣ್ .ಎಂ .ಎಸ್

ಶಿವಮೊಗ್ಗ:  ನಾವು ನಮ್ಮ ಇಂದಿನ ದಿನವನ್ನು ಉತ್ತಮ ನಾಳೆಗಾಗಿ ಬಳಸಿಕೊಳ್ಳಬೇಕು. ಏಕತೆಯೇ ಶಕ್ತಿ. ಹಾಗಾಗಿ ವೈದ್ಯ ಸಮೂಹ ಒಂದಾಗಿ ಒಂದು ಆರೋಗ್ಯಕರ ಸಮಾಜ ನಿರ್ಮಾಣ ಮಾಡುವತ್ತ ನಮ್ಮ ಸಂಘದ ಚಟುವಟಿಕೆಗಳನ್ನು ಕಾರ್ಯರೂಪಕ್ಕೆ ತರುವತ್ತ ಇಂದು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ದೇಶ ಸ್ವಾತಂತ್ರ್ಯ ಗಳಿಸಲು ಅನೇಕ ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ ಬಲಿದಾನ ಎಂದೆಂದೂ ಅವೀಸ್ಮರಣೀಯ-ಜ್ಯೋತಿಪ್ರಕಾಶ್

ಶಿವಮೊಗ್ಗ: ದೇಶ ಸ್ವಾತಂತ್ರ್ಯ ಗಳಿಸಲು ಅನೇಕ ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ ಬಲಿದಾನ ಎಂದೆಂದೂ ಅವೀಸ್ಮರಣೀಯ ಎಂದು ಶಿವಗಂಗಾ ಯೋಗಕೇಂದ್ರದ ಕಾರ್ಯದರ್ಶಿ ಜ್ಯೋತಿಪ್ರಕಾಶ್ ಹೇಳಿದರು. ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿರುವ ಶಿವಗಂಗಾ ಯೋಗ ಕೇಂದ್ರದ ರಾಘವ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಸ್ಪಂದನ ನಿಧನ : ಬಿ.ಕೆ. ಹರಿಪ್ರಸಾದರನ್ನು ಸಂತೈಸಿದ ಡಾ. ಆರ್. ಎಂ. ಮಂಜುನಾಥ ಗೌಡ……

ಬೆಂಗಳೂರು ಆ. 16: ಚಲನಚಿತ್ರ ನಟ ವಿಜಯ ರಾಘವೇಂದ್ರ ಇವರ ಪತ್ನಿ ಸ್ಪಂದನ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಡಾ. ಆರ್. ಎಂ. ಮಂಜುನಾಥಗೌಡ ಇವರು ಸ್ಪಂದನ ಇವರ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪಿಹೆಚ್‍ಡಿ ಪಡೆದ ಆರ್.ಎಸ್.ವರುಣ್‍ಕುಮಾರ್ ಗೌರವ ಸನ್ಮಾನ.

ಶಿವಮೊಗ್ಗ: ಗಣಿತಶಾಸ್ತ್ರದಲ್ಲಿ ಪಿಹೆಚ್‍ಡಿ ಪಡೆದ ಆರ್.ಎಸ್.ವರುಣ್‍ಕುಮಾರ್ ಅವರನ್ನು ಸಿಟಿ ಕೋ -ಆಪರೇಟಿವ್ ಬ್ಯಾಂಕ್ ವತಿಯಿಂದ ಇಂದು ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಗೌರವಿಸಲಾಯಿತು. ವರುಣ್‍ಕುಮಾರ್ ಹಿರಿಯ ಪತ್ರಕರ್ತ ಟೆಲೆಕ್ಸ್ ಎನ್.ರವಿಕುಮಾರ್, ಶಶಿಕಲಾ ಅವರ ಪುತ್ರ....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಾಮನ್ ಮ್ಯಾನ್ ಸಂಸ್ಥೆ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ.

ಶಿವಮೊಗ್ಗ:  ಶಿವಮೊಗ್ಗ ನಗರದ ದುರ್ಗಿಗುಡಿಯಲ್ಲಿ ಕಾಮನ್ ಮ್ಯಾನ್ ಸಂಸ್ಥೆ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ 225ನೇ ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗಣೇಶ್ ಬಿಳಿಗಿ, ಆರ್.ಆರ್. ಮಂಜುನಾಥ್ ದೊರೈ, ಚಿನ್ನಪ್ಪ,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

77ನೇ ಸ್ವಾತಂತ್ರ್ಯ ದಿನಾಚರಣೆ: ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ರಂಗೋಲಿ ಹಬ್ಬ

ಶಿವಮೊಗ್ಗ: ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಂಗೋಲಿ ಹಬ್ಬ ಆಯೋಜಿಸಿ, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಜಿಲ್ಲಾ ಪೆÇಲೀಸ್ ಕಛೇರಿಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನದ ವತಿಯಿಂದ ಸ್ವಾತಂತ್ರ್ಯ ದಿನಾಚಾರಣೆ.

ಶಿವಮೊಗ್ಗ: ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನದ ವತಿಯಿಂದ ಜಿಎಸ್‍ಕೆಎಂ ರಸ್ತೆಯಲ್ಲಿರುವ ಗಾಂಧಿ ಬಸಪ್ಪನವರ ವಂದೇ ಮಾತರಂ ನಿಲಯದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ನಾಗರಿಕ ಹಿತರಕ್ಷಣಾ ವೇದಿಕೆಯ ಪ್ರಧಾನ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ದೇಶ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು- ಸಚಿವ ಮಧು ಎಸ್. ಬಂಗಾರಪ್ಪ

ಶಿವಮೊಗ್ಗ: ದೇಶ, ಭಾಷೆ, ಸಂಸ್ಕøತಿಯನ್ನು ಉಳಿಸಿ ಬೆಳೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹೇಳಿದರು. ಅವರು ಇಂದು ಜಿಲ್ಲಾಡಳಿತದ ವತಿಯಿಂದ ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸರ್ಕಾರದಿಂದ ಗ್ಯಾರಂಟಿ ಜಾರಿ: ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜಾರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ...