ಕನ್ನಡಿಗರ ಪ್ರಜಾನುಡಿ

Category : ಜಿಲ್ಲೆ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ದೇಶ ಇನ್ನಷ್ಟು ಪ್ರಗತಿ ಸಾಧಿಸಲಿದೆ, ಸ್ವಾತಂತ್ರ್ಯೋತ್ಸವದಲ್ಲಿ ಕಲ್ಲಣ್ಣ ಅಭಿಮತ.

ಶಿವಮೊಗ್ಗ:  ಭಾರತಕ್ಕೆ ತಗುಲಿದ್ದ ಬಡತನ ಹಾಗೂ ಮೂಡನಂಬಿಕೆಗಳು ಸ್ವಾತಂತ್ರ್ಯಾ ನಂತರದ ದಿನಗಳಲ್ಲಿ ಅತಿ ಕಡಿಮೆಯಾಗುತ್ತಿರುವುದು ಸಂತೋಷದ ಸಂಗತಿ. ಸಾರ್ಥಕವನಿಸುವ ಸಾಧನೆಗೈದ ಭಾರತ ಇನ್ನಷ್ಟು ಆಳದಲ್ಲಿ ಅಡಗಿರುವ ಬಡತನ, ಹಸಿವು ಇಂಗಿಸುವ ಜೊತೆಗೆ ಇನ್ನಷ್ಟು ವೈಜ್ಞಾನಿಕವಾದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ ಮಹಿಳೆಯರಿಂದ ಧ್ವಜಾರೋಹಣ:  “ಅದ್ಭುತ ಮಹಿಳೆ” ಕಾರ್ಯಕ್ರಮಕ್ಕೆ ಚಾಲನೆ.

ಶಿವಮೊಗ್ಗ:  ಸ್ವಾತಂತ್ರೋತ್ಸವ ದಿನಾಚರಣೆ ಸುಸಂದರ್ಭದಲ್ಲಿ ಮಹಿಳಾ ಸಬಲೀಕರಣದ ದೈಯೋದ್ದೇಶದೊಂದಿಗೆ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನಿಂದ ‘ಶಕ್ತಿ ಸೂಪರ್ ಸ್ತ್ರೀ’ (ಅದ್ಭುತ ಮಹಿಳೆ’ ) ಶೀರ್ಷಿಕೆ ಅಡಿಯಲ್ಲಿ ನಗರದ ಹರಿಗೆ ಬಡಾವಣೆಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಾಂತಿ, ಕ್ರಾಂತಿ ಮತ್ತು ಅಧ್ಯಾತ್ಮದ  ಮೂಲಕ ನಮ್ಮ ಹಿರಿಯರು ದೇಶಕ್ಕೆ ಸ್ವಾತಂತ್ರ ತಂದು ಕೊಟ್ಟಿದ್ದಾರೆ-ನಾಡೋಜ ಡಾ. ಮಹೇಶ ಜೋಶಿ ಅಭಿಪ್ರಾಯ

ಬೆಂಗಳೂರು: ಅನೇಕ ಸ್ವಾತಂತ್ರ ಹೋರಾಟಗಾರರು ತಮ್ಮ ಯೌವನದ  ದಿನಗಳನ್ನು ಕತ್ತಲೆಯಲ್ಲಿ ಕಳೆದರು.  ನಾಡಿಗೆ ತಮ್ಮ ಸರ್ವಸ್ವವನ್ನು  ತ್ಯಾಗ  ಮಾಡಿ ಸ್ವಾತಂತ್ರವನ್ನು ತಂದು ಕೊಟ್ಟಿದ್ದಾರೆ. ಸ್ವಾತಂತ್ರ ಹೋರಟಗಾರರ ಕೊಡುಗೆಯ ಫಲವಾಗಿ  ಸ್ವಾತಂತ್ರ್ಯವನ್ನು ನಾವು ಇವತ್ತು ಅನುಭವಿಸುತ್ತಿದ್ದೇವೆ ಎಂದು ಕನ್ನಡ ಸಾಹಿತ್ಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಸಂಖ್ಯಾತ ರಾಷ್ಟ್ರ ಭಕ್ತರ ಹೋರಾಟದಿಂದ ದೇಶ ಸ್ವಾತಂತ್ರ್ಯ- ಸಿ.ಮಂಜುನಾಥ್

ಶಿವಮೊಗ್ಗ: ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಅಸಂಖ್ಯಾತ ರಾಷ್ಟ್ರ ಭಕ್ತರ ಕೊಡುಗೆ ಅಪಾರ ಇದ್ದು, ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನದಿಂದ ಭಾರತ ದೇಶ ಸ್ವಾತಂತ್ರ್ಯವಾಯಿತು ಎಂದು ಹಿರಿಯ ಉಪನ್ಯಾಸಕ ಸಿ.ಮಂಜುನಾಥ್ ಹೇಳಿದರು. ದೇಶಿಯ ವಿದ್ಯಾಶಾಲಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲಾಗದು : ಜಿ.ಎಸ್.ನಾರಾಯಣರಾವ್

ಶಿವಮೊಗ್ಗ : ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲಾಗದಂತಹ ಅದ್ಭುತ ಪ್ರಜಾತಂತ್ರ ವ್ಯವಸ್ಥೆ ಭಾರತದಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಸಂಸ್ಥೆಯ ಆವರಣದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜಗತ್ತಿನ ಎಲ್ಲಾ ಧರ್ಮಗಳೂ ಶಾಂತಿಯನ್ನೇ ಬೋಸುತ್ತವೆ-ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಶಿವಮೊಗ್ಗ: ಜಗತ್ತಿನ ಎಲ್ಲಾ ಧರ್ಮಗಳೂ ಶಾಂತಿಯನ್ನೇ ಬೋಸುತ್ತವೆ. ಪ್ರತಿಯೊಬ್ಬರ ಮನಸ್ಸು ಶಾಂತವಾಗಿದ್ದರೆ ಇಡೀ ವಿಶ್ವವೇ ನೆಮ್ಮದಿಯಾಗಿರುತ್ತದೆ ಎಂದು ಬೆಂಗಳೂರು ಚಿನ್ಮಯ ಮಿಷನ್‍ನ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಸ್ವಾಮಿ ಚಿನ್ಮಯಾನಂದರ 108ನೇ ಜಯಂತಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಕ್ರಮವಾಗಿ ಶ್ರೀಗಂಧ ಹಾಗೂ ಬೀಟೆ ಉತ್ಪನ್ನ ದಾಸ್ತಾನು ಇಟ್ಟಿದ್ದ ವ್ಯಕ್ತಿ ಬಂಧನ.

ಶಿವಮೊಗ್ಗ: ಉಂಬಳೇಬೈಲು ವಲಯ ವ್ಯಾಪ್ತಿಯ ಶಿವಮೊಗ್ಗ ನಗರದ ಸೂಳೇಬೈಲು ಶಾಂತಿನಗರ ವಾಸಿ ಬಾಬಾಜಾನ್ ಮನೆಯಲ್ಲಿ ಅಕ್ರಮವಾಗಿ ಶ್ರೀಗಂಧ ಹಾಗೂ ಬೀಟೆ ಉತ್ಪನ್ನ ದಾಸ್ತಾನು ಇದ್ದ ಕಾರಣ ಸದರಿ ಆಸಾಮಿಯ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಶ್ರಾವಣ ಚಿಂತನ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ: ನಗರದ ಅಶ್ವತ್ಥ ನಗರ ಆಂಡಾಳ್ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಡೆದ ಶ್ರಾವಣ ಚಿಂತನ ಕಾರ್ಯಕ್ರಮದ ಉದ್ಧಾಟನೆಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿ ಭಜನೆ,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆದಿ ರಂಗನಾಥ ದೇವರ ಜಾಗದ ನಕಲಿ ಹಕ್ಕುಪತ್ರ ರದ್ದುಪಡಿಸಲು ಒತ್ತಾಯ.

ಶಿವಮೊಗ್ಗ: ಗೋಪಾಳ ಗ್ರಾಮದ ಸರ್ವೆ ನಂ. 49ರ ಸರ್ಕಾರಿ `ಬಿ’ ಖರಾಬು ಆದಿ ರಂಗನಾಥ ದೇವರ ಜಾಗದ ನಕಲಿ ಹಕ್ಕುಪತ್ರ ರದ್ದುಪಡಿಸಲು ಕೆಡಿಪಿ ಸಭೆಯಲ್ಲಿ ತೀರ್ಮಾನಿಸಿ ಈ ತೀರ್ಮಾನದ ಸುತ್ತೋಲೆ ಹೊರಡಿಸಬೇಕೆಂದು ಆಗ್ರಹಿಸಿ ಗೋಪಾಳದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕುವೆಂಪು ವಿವಿಯ ಪದವಿ ಕೊನೆ ಸೆಮಿಸ್ಟಾರ್ ಪರೀಕ್ಷೆ ಮುಂದೂಡಿಕೆಗೆ ಆಗ್ರಹ.

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಪದವಿ ಕೊನೆಯ ಸೆಮಿಸ್ಟಾರ್ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ಪದವಿ ಕಾಲೇಜು ವಿದ್ಯಾರ್ಥಿಗಳು ಇಂದು ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಕುವೆಂಪು ವಿವಿಯ ಪ್ರಭಾರ ಕುಲಸಚಿವರೂ ಆದ ಜಿಪಂ...