ಕನ್ನಡಿಗರ ಪ್ರಜಾನುಡಿ

Category : ಜಿಲ್ಲೆ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿದ್ಯಾರ್ಥಿಗಳಲ್ಲಿರುವ ಅಗಾಧ ಶಕ್ತಿ ಪರಿಚಯಿಸುವ ಕಾರ್ಯ ಅಗತ್ಯ- ಡಾ. ಎಂ.ಎಸ್.ಕೃಷ್ಣಪ್ರಸಾದ್

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಅಡಗಿರುವ ಅಗಾಧ ಶಕ್ತಿ ಪರಿಚಯಿಸುವ ಜತೆಯಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನವನ್ನು ಶಿಕ್ಷಕರು ಹಾಗೂ ಪೋಷಕರು ಒದಗಿಸಬೇಕು ಎಂದು ಸುಬ್ಬಯ್ಯ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಡೀನ್ ಡಾ. ಎಂ.ಎಸ್.ಕೃಷ್ಣಪ್ರಸಾದ್ ಹೇಳಿದರು. ದೇಶಿಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಕ್ರೆಬೈಲಿನಲ್ಲಿ ವಿಶ್ವ ಆನೆಗಳ ದಿನಾಚರಣೆ: ಆನೆಗಳಿಗೆ ಸಿಂಗರಿಸಿ ಪೂಜಾಕಾರ್ಯ ನೆರವೇರಿಕೆ.

ಶಿವಮೊಗ್ಗ: ಸಕ್ರೆಬೈಲಿನ ಆನೆಬಿಡಾರದಲ್ಲಿ ಇಂದು ಸಂಭ್ರಮದ ವಾತಾವರಣ. ಆನೆಗಳನ್ನು ಸಿಂಗರಿಸಿ, ಪೂಜಾ ಕಾರ್ಯ ನೆರವೇರಿಸಿ, ಆನೆಗಳಿಗೆ ವಿಶೇಷ ತಿನಿಸುಗಳಾದ ಹಣ್ಣು-ಹಂಪಲು, ಕಬ್ಬು, ತರಕಾರಿಗಳನ್ನು ನೀಡಲಾಯಿತು. ಇಂದು ವಿಶ್ವ ಆನೆಗಳ ದಿನಾಚರಣೆ. ಇದರ ಅಂಗವಾಗಿ ಶಿವಮೊಗ್ಗ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕ್ರೀಡೆಯಿಂದ ದೇಹದ ಆರೋಗ್ಯದ ಜೊತೆ ದೇಶದ ಆರೋಗ್ಯವೂ ಉತ್ತಮವಾಗುತ್ತದೆ-ಶ್ರೀ ಪ್ರಸನ್ನನಾಥ ಸ್ವಾಮೀಜಿ

ಶಿವಮೊಗ್ಗ: ಕ್ರೀಡೆಯಿಂದ ದೇಹದ ಆರೋಗ್ಯವಷ್ಟೇ ಅಲ್ಲದೇ ದೇಶದ ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ. ಅಲ್ಲದೇ ಕ್ರೀಡಾಪಟುಗಳಿಂದ ದೇಶದ ಹಿರಿಮೆ ವಿಶ್ವದಲ್ಲಿ ಹೆಚ್ಚಾಗುತ್ತವೆ ಎಂದು ಆದಿ ಚುಂಚನಗಿರಿ ಶಾಖಾ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಾಂಗ್ರೆಸ್ ಶಾಸಕರೊಬ್ಬರ ವಿರುದ್ಧ ವಾಟ್ಸಪ್ ಸ್ಟೇಟಸ್  : ಮಹಿಳಾ ಕಾನ್ಸ್​​ಟೇಬಲ್ ಸಸ್ಪೆಂಡ್.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಆನಂದ್​​​ ವಿರುದ್ಧ ಸ್ಟೇಟಸ್​​​ ಹಾಕಿದ ಆರೋಪದ ಮೇಲೆ ಕಡೂರು ಪೊಲೀಸ್ ಠಾಣೆ ಮಹಿಳಾ ಕಾನ್ಸ್​​ಟೇಬಲ್​​​ ಅಮಾನತು ಮಾಡಲಾಗಿದೆ. ಕಡೂರು ಪೊಲೀಸ್  ಠಾಣೆಯ ಮಹಿಳಾ ಕಾನ್ಸ್​​ಟೇಬಲ್...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳು

ಪ್ರವಚನದಿಂದ ಸಂಸ್ಕಾರದ ಬೆಳವಣಿಗೆ:ಶಾಸಕ ತಮ್ಮಯ್ಯ

ಚಿಕ್ಕಮಗಳೂರು : ಸಾಹಿತ್ಯ ಮತ್ತು ಸಂಸ್ಕøತಿಯ ಪ್ರವಚನದಿಂದ ಸಂಸ್ಕಾರದ ಬೆಳವಣಿಗೆ ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ನುಡಿದರು. ಮಾಧ್ಯಮ ಸಂಸ್ಕøತಿ ಪ್ರತಿಷ್ಠಾನ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಸಹಯೋಗದೊಂದಿಗೆ ಶ್ರಾವಣಮಾಸದ ಪ್ರವಚನ ಮಾಲಿಕೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗಸಿನಿಮಾ

ಡಯಾನ ಬುಕ್ ಗ್ಯಾಲರಿ: ನಟ ಪ್ರಕಾಶ್ ರಾಜ್ ಭೇಟಿ

 ಶಿವಮೊಗ್ಗ: ನಗರದ ಪ್ರತಿಷ್ಟಿತ ಡಯಾನ ಬುಕ್ ಗ್ಯಾಲರಿಗೆ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್‌ರವರು ಭೇಟಿ ನೀಡಿ, ಪುಸ್ತಕ ಸಂಗ್ರಹಗಳನ್ನು ಕುತೂಹಲದಿಂದ ವೀಕ್ಷಿಸಿದರು. ಇಂದಿನ ಯುವ ಪೀಳಿಗೆಗೆ ಓದುವ ಸಂಸ್ಕೃತಿಯನ್ನು ಬೆಳೆಸಬೇಕು. ಮೊಬೈಲ್ ಘೀಳಿನಿಂದ ಹೊರಬಂದು ಪುಸ್ತಕ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜಿಲ್ಲಾ ಮಟ್ಟದಲ್ಲಿ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ.

ಶಿವಮೊಗ್ಗ: ಅಂತರರಾಷ್ಟ್ರೀಯ ಯುವÀ ದಿನಾಚರಣೆ ಪ್ರಯುಕ್ತ ಇಂದು ಹೆಚ್‍ಐವಿ/ ಏಡ್ಸ್ ಕುರಿತು ಅರಿವು ಮೂಡಿಸಲು ಜಿಲ್ಲಾ ಮಟ್ಟದಲ್ಲಿ ಮ್ಯಾರಥಾನ್ ಸ್ಪರ್ಧೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಚಾಲನೆ ನೀಡಲಾಯಿತು. ಮ್ಯಾರಥಾನ್ ಗೆ ಚಾಲನೆ ನೀಡಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಭಾರತ- ಬಾಂಗ್ಲಾ ಯುದ್ಧದಲ್ಲಿ ಭಾಗಿಯಾಗಿದ್ದ ಟಿ55 ಯುದ್ಧ ಟ್ಯಾಂಕರ್ ನಾಳೆ ಶಿವಮೊಗ್ಗಕ್ಕೆ.

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಗೆ ಮಂಜೂರಾಗಿರುವ ಭಾರತ, ಬಾಂಗ್ಲಾ ಯುದ್ಧದಲ್ಲಿ ಭಾಗಿಯಾಗಿದ್ದ ರಷ್ಯಾ ನಿರ್ಮಿತ ನಿಷ್ಕ್ರಿಯ ಟಿ55 ಯುದ್ಧ ಟ್ಯಾಂಕರ್ ಮಹಾರಾಷ್ಟ್ರದ ಪುಣೆಯಿಂದ ಶನಿವಾರ ಶಿವಮೊಗ್ಗ ತಲುಪಲಿದೆ. ಅಂದು ಮುಂಜಾನೆ 10.30 ಕ್ಕೆ ಫೇಸ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸೀನಪ್ಪ ಶೆಟ್ಟಿ ವೃತ್ತದ ನಾಮಫಲಕ ಉದ್ಘಾಟಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ.

ಶಿವಮೊಗ್ಗ: ಶಿವಮೊಗ್ಗದ ಹೃದಯ ಭಾಗದಲ್ಲಿರುವ ಸೀನಪ್ಪ ಶೆಟ್ಟಿ ವೃತ್ತದ ನಾಮಫಲಕವನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಇಂದು ಉದ್ಘಾಟಿಸಿದರು. ಅವರು ಮಾತನಾಡಿ, ಟಿ. ಸೀನಪ್ಪ ಶೆಟ್ಟಿ ವೃತ್ತ ಈ ಮೊದಲು ಗೋಪಿ ವೃತ್ತ ಎಂದು ಕರೆಯಲ್ಪಡುತ್ತಿತ್ತು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆ.13ರಂದು ಗುರುವಂದನಾ ಹಾಗೂ ವಿಶೇಷ ಸತ್ಸಂಗ ಕಾರ್ಯಕ್ರಮ.

ಶಿವಮೊಗ್ಗ: ಚಿನ್ಮಯ ಮಿಷನ್ ವತಿಯಿಂದ ಪರಮಪೂಜ್ಯ ಸ್ವಾಮಿ ಚಿನ್ಮಯಾನಂದರ 108ನೇ ಜಯಂತಿ ಅಂಗವಾಗಿ ಆ.13ರ ಬೆಳಿಗ್ಗೆ 10ರಿಂದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಗುರುವಂದನಾ ಹಾಗೂ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿನ್ಮಯ ಮಿಷನ್‍ನ...