ಕನ್ನಡಿಗರ ಪ್ರಜಾನುಡಿ

Category : ಜಿಲ್ಲೆ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಪತ್ರಿಕಾ ವಿತರಕರಿಗೆ ಸ್ಪಂದಿಸಿದ ಸರ್ಕಾರ: ಅಪಘಾತದಲ್ಲಿ ಮೃತ ವಿತರಕರಿಗೆ 2ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆ ಜಾರಿ 

ಬೆಂಗಳೂರು: ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿರುವ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ ನೆರವು ನೀಡಲು ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ ನೆರವು ಕೊಡಲು ಕ್ರಮಕೈಗೊಂಡಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ವೈದ್ಯರ ಮಾರ್ಗದರ್ಶನ ಅಗತ್ಯ-ಡಾ. ದಿನೇಶ್

ಶಿವಮೊಗ್ಗ: ಯುವತಿಯರು ಆರೋಗ್ಯ ಕುರಿತು ಯಾವುದೇ ರೀತಿಯ ಸಮಸ್ಯೆಗಳಿದ್ದರೂ ವೈದ್ಯರಿಂದ ಸೂಕ್ತ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ದಿನೇಶ್ ಹೇಳಿದರು. ದೇಶಿಯ ವಿದ್ಯಾಶಾಲಾ‌ ಸಮಿತಿಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಾಳೆ ಸಾಹಿತ್ಯ ಗ್ರಾಮದಲ್ಲಿ ಬಹುಭಾಷಾ ಕವಿ ಸಮ್ಮೇಳನ

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ನವೆಂಬರ್ 26 ರಂದು ಭಾನುವಾರ ಬೆಳಿಗ್ಗೆ 10:30ಕ್ಕೆ ಚಾಲುಕ್ಯ ನಗರದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಮತ್ತು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

 ನ.27 ರಂದು ಶಿರಾಳಕೊಪ್ಪ ಬಸವೇಶ್ವರ ಸಹಕಾರ ಬ್ಯಾಂಕ್ ನ 111ನೇ ವಾರ್ಷಿಕೋತ್ಸವ

ಶಿರಾಳಕೊಪ್ಪ: ಬರುವ ನ.27 ಸೋಮವಾರದಂದು  (27. 11. 2023)  ಬೆಳಿಗ್ಗೆ 10.00 ಗಂಟೆಗೆ ಶಿರಾಳಕೊಪ್ಪದ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾದ ಶ್ರೀ ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕ್ ನ 111 ನೇ ವಾರ್ಷಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಿಕ್ಷಣ ವ್ಯಕ್ತಿತ್ವ ನಿರ್ಮಾಣದ ಜತೆ ಸಂಯಮ ವೃದ್ಧಿ-ಕೆ.ಗಂಗಪ್ಪಗೌಡ

ಶಿವಮೊಗ್ಗ: ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿ. ಶಿಕ್ಷಣ ವ್ಯವಸ್ಥೆಯು ವ್ಯಕ್ತಿತ್ವ ನಿರ್ಮಾಣದ ಜತೆಯಲ್ಲಿ ಸಂಯಮ ವೃದ್ಧಿಸುವಂತೆ ಮಾಡುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪಗೌಡ ಹೇಳಿದರು. ಹುಂಚದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನ.೨೫  ಮುಡುಬಾದಲ್ಲಿ ಸಾಹಿತ್ಯ ಹುಣ್ಣಿಮೆ ಸಂಭ್ರಮ

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ವತಿಯಿಂದ ಪ್ರತಿ ಹುಣ್ಣಿಮೆಯಂದು ಏರ್ಪಡಿಸುವ ಸಾಹಿತ್ಯ ಹುಣ್ಣಿಮೆಯ ೨೧೯ ನೆಯ ತಿಂಗಳ ಕಾರ್ಯಕ್ರಮ ಹಾಗೂ ಗುರುನಾನಕ್ ಮತ್ತು ಕನಕ ಜಯಂತಿ ಕಾರ್ಯಕ್ರಮವನ್ನು  ನ. ೨೫...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಡಿಸೆಂಬರ್ 6ರಿಂದ 10ರವರೆಗೆ ಸ್ವದೇಶಿ ಮೇಳ: ಇಂದು ಗುದ್ದಲಿ ಪೂಜೆ ನೆರವೇರಿಕೆ.

ಶಿವಮೊಗ್ಗ: ಶಿವಮೊಗ್ಗ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಡಿಸೆಂಬರ್ 6ರಿಂದ 10ರವರೆಗೆ ಫ್ರೀಡಂ ಪಾರ್ಕ್‍ನಲ್ಲಿ ಸ್ವದೇಶಿ ಮೇಳ ಆಯೋಜಿಸಲಾಗಿದ್ದು, ಇಂದು ಸಂಸದ ಬಿ.ವೈ. ರಾಘವೇಂದ್ರ, ಹಾಗೂ ಇನ್ನಿತರ ಗಣ್ಯರು ಗುದ್ದಲಿ ಪೂಜೆ ನೆರವೇರಿಸಿದರು. ಸಂಸದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ.

ಶಿವಮೊಗ್ಗ: ಇಂದು ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಜೀ ಬ್ಲಾಕ್‍ನಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ನೆರವೇರಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಇ. ವಿಶ್ವಾಸ್, ಸೂಡಾ ಮಾಜಿ ಅಧ್ಯಕ್ಷ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಾಂತರಾಜ್ ಆಯೋಗದ ವರದಿ ಮತ್ತು ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ.

ಶಿವಮೊಗ್ಗ: ಕಾಂತರಾಜ್ ಆಯೋಗದ ವರದಿ ಮತ್ತು ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿಯ (ಬಿಎಸ್‍ಪಿ) ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾಂತರಾಜ್ ಹಾಗೂ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿವಿಧ ಬೇಡಿಕೆಗಳ ಈಡೇರಿಸುವಂತೆ ರೈತರಿಂದ ಪ್ರತಿಭಟನೆ.

ಶಿವಮೊಗ್ಗ: ಬರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಸಾಮೂಹಿಕ ನಾಯಕತ್ವ) ಇಂದು ಕೆ.ಟಿ.ಗಂಗಾಧರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿತು. ರಾಜ್ಯದಲ್ಲಿ...