ಕೆರೆ ಹಸ್ತಾಂತರ ಬಾಗಿನ ಸಮರ್ಪಣೆ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮ.
ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಹುಬ್ಬನಹಳ್ಳಿ ಗ್ರಾಮದಲ್ಲಿ ಕೆರೆ ಹಸ್ತಾಂತರ ಬಾಗಿನ ಸಮರ್ಪಣೆ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾರದಾ ಪೂರ್ಯ ನಾಯ್ಕ ಮಾನ್ಯ ಶಾಸಕರು ಶಿವಮೊಗ್ಗ ಗ್ರಾಮಂತರ ಇವರು ನೆರವೇರಿಸಿ...