ಕನ್ನಡಿಗರ ಪ್ರಜಾನುಡಿ

Category : ಶಿವಮೊಗ್ಗ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿಸಿರುವ ಜಾಗಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ.

ಶಿವಮೊಗ್ಗ: ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿಸಿರುವ ಜಾಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಪಟ್ಟಣ ಮಾರಾಟ ಸಮಿತಿಯ ಸದಸ್ಯ ಚನ್ನವೀರಪ್ಪ ಗಾಮನಗಟ್ಟಿ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಿಗಳು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಮೂಹ ಸಂವಹನದಿಂದ ನಾವೀನ್ಯ ಯೋಜನೆಗಳು ಸಾಧ್ಯ-ಡಾ.ಶ್ರೀಕಂಠೇಶ್ವರಸ್ವಾಮಿ

ಶಿವಮೊಗ್ಗ : ವಿದ್ಯಾರ್ಥಿಗಳು ಸಮೂಹ ಸಂವಹನದೊಂದಿಗೆ ಬೆರೆತು ನಾವೀನ್ಯ ಯೋಜನೆಗಳನ್ನು ರೂಪಿಸುವಂತಾಗಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಮಾಜಿ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಶ್ರೀಕಂಠೇಶ್ವರಸ್ವಾಮಿ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಯೋಗ-ಚೆಸ್‌ನಿಂದ ಆರೋಗ್ಯ-ಏಕಾಗ್ರತೆ ವೃದ್ಧಿ- ರಾ. ಹ. ತಿಮ್ಮೇನಹಳ್ಳಿ ಅಭಿಪ್ರಾಯ

ಶಿವಮೊಗ್ಗ: ಯೋಗ ಮತ್ತು ಚೆಸ್ ಒಂದೇ ದಿನದ ಎರಡು ಮುಖಗಳಿದ್ದಂತೆ, ಯೋಗದಿಂದ ಆರೋಗ್ಯ ವೃದ್ಧಿ ಆದರೆ, ಬದುರಂಗದಿಂದ ಬುದ್ಧಿ ಮತ್ತು ಏಕಾಗ್ರತೆ ಹೆಚ್ಚಾಗುತ್ತದೆ ಎಂದು ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಎನ್ಎಸ್ಎಸ್ ಇಂದ ನಿಸ್ವಾರ್ಥ ಮನೋಭಾವ- ಡಾ. ನಾಗರಾಜ್ ಪರಿಸರ.

ಶಿವಮೊಗ್ಗ : ನಿಸ್ವಾರ್ಥ ಮನೋಭಾವವನ್ನು ಬೆಳೆಸಿಕೊಳ್ಳಲು ಎನ್ಎಸ್ಎಸ್ ಸಹಕಾರಿಯಾಗಿದೆ ಎಂದು ಕುವೆಂಪು ವಿ.ವಿ.ಯ ಎನ್. ಎಸ್. ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಅಭಿಪ್ರಾಯಪಟ್ಟರು.  ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೇವಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಾಂಪ್ರದಾಯಿಕ ಉಡುಗೆಯು ದೇಶದ ಸಂಸ್ಕೃತಿ ಪ್ರತಿಬಿಂಬ-ಡಾ. ಅರುಣ್

ಶಿವಮೊಗ್ಗ: ಆಧುನಿಕತೆಯ ಅಬ್ಬರದಲ್ಲಿ ಸಾಂಪ್ರದಾಯಿಕ ಆಚಾರ ವಿಚಾರ, ಉಡುಗೆ ತೊಡುಗೆಗಳು ಕಣ್ಮರೆ ಆಗುತ್ತಿವೆ. ಸಾಂಪ್ರದಾಯಿಕ ಉಡುಗೆಗಳು ದೇಶದ ಸಂಸ್ಕೃತಿಯ ಪ್ರತಿಬಿಂಬಿಸುತ್ತವೆ ಎಂದು ಐಎಂಎ ಶಿವಮೊಗ್ಗ ಅಧ್ಯಕ್ಷ ಡಾ. ಅರುಣ್ ಹೇಳಿದರು. ಶಿವಮೊಗ್ಗ ನಗರದ ರಾಜೇಂದ್ರ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಪ್ರಕೃತಿಯ ವಿಸ್ಮಯವು ಛಾಯಾಚಿತ್ರಗಳಲ್ಲಿ ಸೆರೆ- ಡಾ. ಶೇಖರ್ ಗೌಳೇರ್

ಶಿವಮೊಗ್ಗ: ವಿದ್ಯಾರ್ಥಿಗಳು ಪರಿಸರದ ಸುತ್ತಲೂ ನಡೆಯುವ ಪ್ರಕೃತಿ ವಿಸ್ಮಯಗಳನ್ನು ಕುತೂಹಲದಿಂದ ಗಮನಿಸಿ ಸೆರೆ ಹಿಡಿಯಬಹುದಾದ ಕಲೆಯೇ ಛಾಯಾಗ್ರಹಣವಾಗಿದೆ ಎಂದು ಛಾಯಾಗ್ರಾಹಕ, ಸಂಪನ್ಮೂಲ ವ್ಯಕ್ತಿ ಡಾ. ಶೇಖರ್ ಗೌಳೇರ್ ಹೇಳಿದರು. ಶಿವಮೊಗ್ಗ ನಗರದ ದೇಶಿಯ ವಿದ್ಯಾಶಾಲಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಇಂದು ಕಾಂಗ್ರೆಸ್ ಸೇರಲಿದ್ದಾರೆ ಶಿವಮೊಗ್ಗದ  ಜೆಡಿಎಸ್ ಮತ್ತು ಬಿಜೆಪಿ ಮುಖಂಡರು.

ಬೆಂಗಳೂರು:  ರಾಜ್ಯದಲ್ಲಿ ಪಕ್ಷಾಂತರ ವಿಚಾರ ಇದೀಗ ಸಾಕಷ್ಟು ಸದ್ದು ಮಾಡುತ್ತಿದ್ದು.  ಈ ಹಿಂದೆ ಬಿಜೆಪಿ ಸೇರಿದ್ದ ವಲಸೆ ಶಾಸಕರಲ್ಲಿ ಕೆಲವರು ಮತ್ತೆ ವಾಪಸ್ ಕಾಂಗ್ರೆಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿ ಇದೆ. ಈ ಮಧ್ಯೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆ.22 ರಿಂದ 31ರ ವರೆಗೆ ದಶೋಪನಿಷತ್ ಉಪನ್ಯಾಸ ಕಾರ್ಯಕ್ರಮ.

ಶಿವಮೊಗ್ಗ: ಅರ್ಚಕವೃಂದ, ಸಂಸ್ಕೃತ ಭಾರತಿ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸಂಸ್ಕøತೋತ್ಸವ ಪ್ರಯುಕ್ತ ಆ.22 ರಿಂದ 31ರ ವರೆಗೆ ಹತ್ತು ದಿನಗಳ ಕಾಲ ಪ್ರತಿ ದಿನ ಸಂಜೆ 6.30 ರಿಂದ 8...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಾಗೋಡು ತಿಮ್ಮಪ್ಪನವರಿಗೆ ದೇವರಾಜ ಅರಸು ಪ್ರಶಸ್ತಿ: ಸಿಹಿ ಹಂಚಿ ಸಂಭ್ರಮ.

ಶಿವಮೊಗ್ಗ: 2022-23ನೇ ಸಾಲಿನ ದೇವರಾಜ ಅರಸು ಪ್ರಶಸ್ತಿಯನ್ನು ಹಿರಿಯ ಸಮಾಜವಾದಿ ಮುಖಂಡರಾದ ಕಾಗೋಡು ತಿಮ್ಮಪ್ಪನವರಿಗೆ ನೀಡಲು ನಿರ್ಧರಿಸಿರುವ ಸರ್ಕಾರ ತೀರ್ಮಾನ ಸ್ವಾಗತಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಟ್ರಸ್ಟ್‍ ನ ಪದಾಧಿಕಾರಿಗಳು ಜಿಲ್ಲಾಧಿಕಾರಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಛಾಯಾಗ್ರಹಣದಲ್ಲಿ ಡಿಜಿಟಲ್ ಯುಗ ಪ್ರವೇಶ: ಎಲ್ಲಾ ಜೀವ ವೈವಿಧ್ಯ, ಪರಿಸರದ ಮಾಹಿತಿ ಒಂದು ಛಾಯಾಚಿತ್ರಗಳಿಂದ ಲಭ್ಯ-ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ

ಶಿವಮೊಗ್ಗ: ಛಾಯಾಗ್ರಹಣದಲ್ಲಿ ಡಿಜಿಟಲ್ ಯುಗ ಪ್ರವೇಶವಾಗಿದ್ದು, ಎಲ್ಲಾ ಜೀವ ವೈವಿಧ್ಯ ಪ್ರಾಣಿ. ಪಕ್ಷಿ ಜೀವಜಂತುಗಳ ಮತ್ತು ಪರಿಸರದ ಮಾಹಿತಿ ಒಂದು ಛಾಯಾಚಿತ್ರಗಳಿಂದ ಲಭ್ಯವಾಗುತ್ತದೆ ಎಂದ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದ್ದಾರೆ. ಅವರು ಇಂದು ನಗರದ...