ಕನ್ನಡಿಗರ ಪ್ರಜಾನುಡಿ

Category : ಶಿವಮೊಗ್ಗ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಹಿಳೆಯನ್ನು ಕೊಂದು ಭೀತಿ ಹುಟ್ಟಿಸಿದ್ದ ಚಿರತೆ ಸೆರೆ.

ಶಿವಮೊಗ್ಗ: ಮಹಿಳೆಯೊಬ್ಬರ್ನನು ಕೊಂದು ಜನರಲ್ಲಿ ಭಯ ಭೀತಿ ಹುಟ್ಟಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ನಗರದ ಹೊರವಲಯದ ಬೀರನಕೆರೆ, ಬನ್ನೀಕೆರೆ, ಬಿಕ್ಕೋನಹಳ್ಳಿಗಳಲ್ಲಿ ಚಿರತೆಯೊಂದು ಹಳ್ಳಿಗಳಿಗೆ ನುಗ್ಗಿ ಜನರಲ್ಲಿ ಭಯ ಹುಟ್ಟಿಸಿತ್ತು. ಬಿಕ್ಕೋನಹಳ್ಳಿಯಲ್ಲಿ ಯಶೋಧಮ್ಮ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಶಿವಮೊಗ್ಗ ಜಿಲ್ಲೆ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಿ-ಸಂಸದ ಬಿ.ವೈ. ರಾಘವೇಂದ್ರ ಆಗ್ರಹ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ  ಬರಗಾಲಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ರಾಜ್ಯ ಸರ್ಕಾರಕ್ಕೆ ಆಗ್ರಹಪಡಿಸಿದ್ದಾರೆ. ಅವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ವರ್ಷ ಮಳೆಗಾಲ ವಾಡಿಕೆಗಿಂತ ಕಡಿಮೆಯಾಗಿದೆ....
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಅಪಾರ ಪ್ರಮಾಣದ ಹಾನಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಭೇಟಿ ಪರಿಶೀಲನೆ.

ಶಿವಮೊಗ್ಗ: ಲಷ್ಕರ್ ಮೊಹಲ್ಲಾದ ಏಲಕಪ್ಪನ ಕೇರಿಯ 3ನೇ ತಿರುವಿನಲ್ಲಿ ಜಾವಿದ್ ಎಂಬುವವರ ಮನೆಯಲ್ಲಿ ನಿನ್ನೆ ಸಂಜೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು ಈ ಮನೆ ಶಫಿವುಲ್ಲಾ ಎಂಬುವರಿಗೆ ಸೇರಿದ್ದಾಗಿದೆ. ಮನೆಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅನುದಾನ ರಹಿತ ಹಿರಿಯ ಪ್ರಾಥಮಿಕ ಶಾಲೆಗಳ ಎ.ಬಿ ಮತ್ತು ಸಿ ವಲಯಗಳ  ಚೆಸ್ ಮತ್ತು ಯೋಗ ಸ್ಪರ್ಧೆ ಆಯೋಜನೆ .

ಶಿವಮೊಗ್ಗ:  ಶಾಲಾ ಶಿಕ್ಷಣಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಶಿವಮೊಗ್ಗ. ಇವರ ಸಂಯುಕ್ತ ಆಶ್ರಯದಲ್ಲಿ  ಆಯೋಜಿಸಲಾಗಿರುವ  14 ವರ್ಷ ವಯೋಮಿತಿಯೊಳಗಿನ ಶಾಲಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕುವೆಂಪು ವಿವಿ ಜೊತೆ ಯೂಥ್ ಫಾರ್ ಸೇವಾ ಒಡಂಬಡಿಕೆ

ಶಿವಮೊಗ್ಗ:  ಯೂಥ್ ಫಾರ್ ಸೇವಾದ ಸಹಯೋಗದೊಂದಿಗೆ ನವೆಂಬರ್ ನಲ್ಲಿ ನಡೆಯಲಿರುವ 3 ದಿನಗಳ ನಿವಾಸಿ ಶಿಬಿರವನ್ನು ಕುವೆಂಪು ವಿವಿಯಿಂದ ಕಳೆದ 5 ವರ್ಷಗಳಲ್ಲಿ ಎನ್ಎಸ್ಎಸ್ ನಲ್ಲಿ ಅತ್ಯುತ್ತಮ ಸೇವಾ ವಿದ್ಯಾರ್ಥಿ ಪ್ರಶಸ್ತಿ ಪಡೆದ 30...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ- ಮಂಜುನಾಥ್

ಶಿವಮೊಗ್ಗ: ಶುದ್ಧಆಮ್ಲಜನಕಎಲ್ಲರಿಗೂದೊರೆಯಲು ಹೆಚ್ಚು ಹೆಚ್ಚು ಸಸಿಗಳನ್ನು ನೆಡುವಜತೆಯಲ್ಲಿ ಪೋಷಣೆ ಮಾಡಬೇಕು. ಜಾಗತಿಕತಾಪಮಾನಕಡಿಮೆ ಮಾಡುವದೃಷ್ಠಿಯಿಂದಲೂ ಪರಿಸರ ಸಂರಕ್ಷಣೆ ನಮ್ಮೆಲ್ಲರಕರ್ತವ್ಯಎಂದು ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಹೇಳಿದರು. ಶಿವಮೊಗ್ಗ ನಗರದ ಶುಶ್ರೂಷಕರಕ್ವಾಟರ್ಸ್‍ನಲ್ಲಿಇನ್ನರ್‍ವ್ಹೀಲ್ ಶಿವಮೊಗ್ಗ ಪೂರ್ವ ಹಾಗೂ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪ್ರತಿಯೊಬ್ಬರಲ್ಲಿಯೂ ಸ್ವಚ್ಛತಾ ಜಾಗೃತಿ ಅವಶ್ಯಕ-ಸಿ.ರಾಜು

ಶಿವಮೊಗ್ಗ: ಉತ್ತಮ ಪರಿಸರ ನಿರ್ಮಾಣ ಮಾಡುವಲ್ಲಿ ಎಲ್ಲರ ಪಾತ್ರವು ಮುಖ್ಯವಾಗಿದ್ದು, ಪ್ರತಿಯೊಬ್ಬರೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಪ್ರಾಮುಖ್ಯತೆ ನೀಡಬೇಕು ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಸಿ.ರಾಜು ಹೇಳಿದರು. ಸ್ವಾತಂತ್ರ್ಯ ದಿನಾಚರಣೆಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಾಶ್ಮೀರ ಸರೋವರದ ಯೂತ್ ಹಾಸ್ಟೇಲ್ಸ್ ಚಾರಣಕ್ಕೆ ಹೊರಟ ಗುಂಪಿಗೆ ಬೀಳ್ಕೋಡುಗೆ.

ಶಿವಮೊಗ್ಗ: ಕಾಶ್ಮೀರದ ಕಣಿವೆಗಳಲ್ಲಿ ನಡೆದಾಡುವುದೇ ಅದ್ಭುತ ಅನುಭವ. ಪ್ರಪಂಚದ ಸುಂದರ ಹಾಗೂ ರಮ್ಯ ತಾಣಗಳಲ್ಲಿ ಈ ಪ್ರದೇಶವು ಒಂದು ಎಂದು ಯೂಥ್ ಹಾಸ್ಟೆಲ್ಸ್ ಅಸೋಸಿಯೇಷನ್‍ನ ಅಧ್ಯಕ್ಷ ಎಸ್. ಎಸ್. ವಾಗೀಶ್ ಹೇಳಿದರು. ಕಾಶ್ಮೀರ ಸರೋವರದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆ. 20ರಿಂದ 26 ರವರೆಗೆ ಕುವೆಂಪು ವಿವಿ ಮಟ್ಟದ ಅಂತರ ಕಾಲೇಜು ಶಿಬಿರ.

ಶಿವಮೊಗ್ಗ: ಎಟಿಎನ್‍ಸಿ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಕುವೆಂಪು ವಿವಿ ಮಟ್ಟದ ಅಂತರ ಕಾಲೇಜು ಶಿಬಿರ ಕಾಲೇಜಿನ ಚಂದನ ಸಭಾಂಗಣದಲ್ಲಿ ಆ. 20ರಿಂದ 26 ರವರೆಗೆ ಹಮ್ಮಿಕೊಳ್ಳಲಾಗಿದೆ. ಆ.20ರಂದು ಸಂಜೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಿಸ್ವಾರ್ಥ ಮನೋಭಾವವನ್ನು ಬೆಳೆಸಿಕೊಳ್ಳಲು ಎನ್‍ಎಸ್‍ಎಸ್ ಸಹಕಾರಿಯಾಗಿದೆ-ಡಾ. ನಾಗರಾಜ್ ಪರಿಸರ

ಶಿವಮೊಗ್ಗ: ನಿಸ್ವಾರ್ಥ ಮನೋಭಾವವನ್ನು ಬೆಳೆಸಿಕೊಳ್ಳಲು ಎನ್‍ಎಸ್‍ಎಸ್ ಸಹಕಾರಿಯಾಗಿದೆ ಎಂದು ಕುವೆಂಪು ವಿವಿ ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಅಭಿಪ್ರಾಯಪಟ್ಟರು. ಅವರು ಸಹ್ಯಾದ್ರಿ ಕಲಾ ಕಾಲೇಜಿನ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ...