ಕನ್ನಡಿಗರ ಪ್ರಜಾನುಡಿ

Category : ಶಿವಮೊಗ್ಗ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಿಕ್ಷಣದ ಜತೆಯಲ್ಲಿ ಮೌಲ್ಯಯುತ ಅಂಶಗಳ ಕಲಿಕೆ ಮುಖ್ಯ-ಬಿ.ಕೃಷ್ಣಪ್ಪ

ಶಿವಮೊಗ್ಗ: ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಯಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಅವಶ್ಯವಿರುವ ಮೌಲ್ಯಯುತ ಅಂಶಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೃಷ್ಣಪ್ಪ ಹೇಳಿದರು. ಶಿವಮೊಗ್ಗ ನಗರದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ ಅಗತ್ಯ-ಸತೀಶ್ ಚಂದ್ರ

ಶಿವಮೊಗ್ಗ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭಾವಂತರಿದ್ದು, ಸೂಕ್ತ ವೇದಿಕೆಗಳನ್ನು ಒದಗಿಸುವ ಜತೆಯಲ್ಲಿ ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹ ನೀಡಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು. ಕೊಮ್ಮನಾಳುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಟರಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪುಣ್ಯಭೂಮಿ ಭಾರತದಲ್ಲಿ ಜನಿಸಿದ ನಾವೇ ಧನ್ಯರು-ಡಾ. ಧನಂಜಯ್ ಸರ್ಜಿ

ಶಿವಮೊಗ್ಗ: ಶ್ರೇಷ್ಠ ಮತ್ತು ಪುಣ್ಯ ಭೂಮಿ ಭಾರತ ದೇಶದಲ್ಲಿ ಜನಿಸಿದ ನಾವೇ ಧನ್ಯರು ಎಂದು ಸಂಸ್ಥಾಪಕರು ಸರ್ಜಿ ಗ್ರೂಪ್ ಆಫ್ ಹಾಸ್ಪಿಟಲ್ಸ್ ಸಂಸ್ಥಾಪಕ, ಮಕ್ಕಳ ತಜ್ಞ ಡಾ. ಧನಂಜಯ್ ಸರ್ಜಿ ಹೇಳಿದರು. 77 ನೇ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸಚಿವ ಎಸ್.ಎಸ್ ಮಲ್ಲಿಕಾರ್ಜುನರನ್ನ ಭೇಟಿ: ಭದ್ರಾ ಅಣೆಕಟ್ಟೆಯಿಂದ ನೀರು ಬಿಡುವ ವಿಚಾರ ಚರ್ಚಿಸಿದ ಹೆಚ್.ಆರ್. ಬಸವರಾಜಪ್ಪ

ಶಿವಮೊಗ್ಗ: ದಾವಣಗೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣಿ ಮತ್ತು ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನರವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪನವರು ಭದ್ರಾ ಅಣೆಕಟ್ಟೆಯಿಂದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ಎಸ್. ವೆಂಕಟೇಶ್

ಶಂಕರಘಟ್ಟ, : ಕುವೆಂಪು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಪ್ರೊ.‌ಎಸ್. ವೆಂಕಟೇಶ್ ಅವರನ್ನು ರಾಜ್ಯಪಾಲರು ನೇಮಿಸಿ ಆದೇಶ ಹೊರಡಿಸಿದ್ದು, ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯ ನಿಕಾಯದ ಡೀನರು ಮತ್ತು ವಾಣಿಜ್ಯ ಶಾಸ್ತ್ರ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸಂಸದ ಬಿ.ವೈ. ರಾಘವೇಂದ್ರ ಅವರಿಗೆ 50ನೇ ಹುಟ್ಟುಹಬ್ಬ: ವಿಶೇಷ ಪೂಜೆ.

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ 50ನೇ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಿಗ್ಗೆ ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿ ಬಳಗದ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಒಂದು ಕೋಟಿ ರುದ್ರಪಠಣ ಅಭಿಯಾನ ಕೂಡ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಿವಿಧ ಪಂದ್ಯಾವಳಿಗಳಲ್ಲಿ ನಿದಿಗೆ-ಬಿ.ಬೀರನಹಳ್ಳಿ ಸರ್ಕಾರಿ ಶಾಲೆ ಮಕ್ಕಳಿಂದ ಅತ್ಯುತ್ತಮ ಪ್ರದರ್ಶನ: ಅಭಿನಂದನೆ.

ಶಿವಮೊಗ್ಗ: ಇತ್ತೀಚೆಗೆ ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ ಶಾಲಾ ಬಾಲಕರು, ಬಾಲಕಿಯರ ವಿವಿಧ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ನಿದಿಗೆ-ಬಿ.ಬೀರನಹಳ್ಳಿ ಸರ್ಕಾರಿ ಶಾಲೆ ಮಕ್ಕಳು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಬಾಲಕಿಯರ ವಿಭಾಗದಲ್ಲಿ 600 ಮೀಟರ್ ರಿಲೇ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ನಿವಾಸಕ್ಕೆ ಆರ್.ಎಂ ಮಂಜುನಾಥಗೌಡ ಭೇಟಿ: ಸ್ಪಂದನ ಅವರ ನಿಧನಕ್ಕೆ ತೀವ್ರ ಸಂತಾಪ.

ಬೆಂಗಳೂರು: ಚಲನಚಿತ್ರ ನಟ ವಿಜಯ ರಾಘವೇಂದ್ರ ಇವರ ಪತ್ನಿ ಸ್ಪಂದನ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಡಾ. ಆರ್. ಎಂ. ಮಂಜುನಾಥಗೌಡ ಇವರು ಸ್ಪಂದನ ಇವರ ಚಿಕ್ಕಪ್ಪನವರಾದ ರಾಜ್ಯ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಉತ್ತಮ ವ್ಯಕ್ತಿತ್ವದ ನಿರ್ಮಾಣ ಗುರುಗಳಿಂದ ಸಾಧ್ಯ-ಶಾಸಕ ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ: ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಜೀವನ ರೂಪಿಸಿಕೊಳ್ಳುವಲ್ಲಿ ಗುರುಗಳ ಪಾತ್ರ ಮಹತ್ತರ. ಸಮಾಜದ ಪ್ರಗತಿಯಲ್ಲಿ ಪಾಲ್ಗೊಳ್ಳುವ ಪ್ರಜೆಗಳ ನಿರ್ಮಾಣ ಗುರುಗಳಿಂದ ಸಾಧ್ಯ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಭವಿಷ್ಯವು ಪ್ರಸ್ತುತದಲ್ಲಿ ನಾವು ಏನು ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ- ಡಾ . ಅರುಣ್ .ಎಂ .ಎಸ್

ಶಿವಮೊಗ್ಗ:  ನಾವು ನಮ್ಮ ಇಂದಿನ ದಿನವನ್ನು ಉತ್ತಮ ನಾಳೆಗಾಗಿ ಬಳಸಿಕೊಳ್ಳಬೇಕು. ಏಕತೆಯೇ ಶಕ್ತಿ. ಹಾಗಾಗಿ ವೈದ್ಯ ಸಮೂಹ ಒಂದಾಗಿ ಒಂದು ಆರೋಗ್ಯಕರ ಸಮಾಜ ನಿರ್ಮಾಣ ಮಾಡುವತ್ತ ನಮ್ಮ ಸಂಘದ ಚಟುವಟಿಕೆಗಳನ್ನು ಕಾರ್ಯರೂಪಕ್ಕೆ ತರುವತ್ತ ಇಂದು...