ಕನ್ನಡಿಗರ ಪ್ರಜಾನುಡಿ

Category : ಕ್ರೈಮ್

ಕ್ರೈಮ್ಜಿಲ್ಲೆನ್ಯೂಸ್ಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಒಂಬತ್ತು ವರ್ಷಗಳ ಹಿಂದಿನ ಕಿಡ್ನಾಪ್ ಪ್ರಕರಣದ ಆರೋಪಿ ಬಂಧನ

TOD News
ಮೈಸೂರು: ಜಿಲ್ಲೆಯಲ್ಲಿ ನಡೆದಿದ್ದ ವೈದ್ಯನ ಅಪಹರಣ ಪ್ರಕರಣ ಸಂಬಂಧ ಆರೋಪಿಯನ್ನು ಒಂಬತ್ತು ವರ್ಷಗಳ ನಂತರ ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫಣಿರಾಜ್ ಬಂಧಿತ ಆರೋಪಿಯಾಗಿದ್ದಾನೆ. ಕುವೆಂಪು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವ ನಾಪತ್ತೆ: ಕಿಡ್ನ್ಯಾಪ್ ಶಂಕೆ.

ರಾಮನಗರ : ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಎಂಬುವವರು ನಾಪತ್ತೆಯಾಗಿದ್ದು ಕಿಡ್ನ್ಯಾಪ್  ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ...
ಕ್ರೈಮ್ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವಕೀಲರೊಬ್ಬರ ಮೇಲೆ ಗಂಭೀರ ಸ್ವರೂಪದ  ಹಲ್ಲೆ ಆರೋಪ: ಮೂವರು ಪೊಲೀಸ್ ಸಿಬ್ಬಂದಿಗಳು ಅಮಾನತು.

ಚಿಕ್ಕಮಗಳೂರು:  ವಕೀಲರೊಬ್ಬರ ಮೇಲೆ ಗಂಭೀರ ಸ್ವರೂಪವಾಗಿ ಹಲ್ಲೆ ಮಾಡಿದ ಆರೋಪದ ಮೇಲೆ ಮೂವರು ಪೊಲೀಸ್ ಸಿಬ್ಬಂದಿಗಳನ್ನ ಅಮಾನತು ಮಾಡಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರ ಆಮ್ಟೆ ಆದೇಶಿಸಿದ್ದಾರೆ. ವಕೀಲ ಪ್ರೀತಮ್ ಎಂಬುವವರು ಹಲ್ಲೆಗೊಳಗಾದವರು. ಈ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ.

ಬೆಂಗಳೂರು:  ರಾಜ್ಯ ರಾಜಧಾನಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳು

ಮದುವೆಗೆ ಒಪ್ಪದ ಹಿನ್ನೆಲೆ: ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯ ಕಿಡ್ನಾಪ್.

ಹಾಸನ:  ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯನ್ನ ದುಷ್ಕರ್ಮಿಗಳು ಕಿಡ್ನಾಪ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅರ್ಪಿತಾ ಕಿಡ್ನಾಪ್ ಆದ ಶಿಕ್ಷಕಿ. ರಾಮು...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಏಕಾಏಕಿ ಕುಸಿದು ಬಿದ್ದ ನರ್ಸರಿ  ಶಾಲೆಯ ಕಟ್ಟಡ: ತಪ್ಪಿದ ಬಾರಿ ಅನಾಹುತ..

ಬೆಂಗಳೂರು: ರಾಜ್ಯರಾಜಧಾನಿ  ಬೆಂಗಳೂರಿನಲ್ಲಿ ಬಿಬಿಎಂಪಿ ನರ್ಸರಿ  ಶಾಲೆಯ ಕಟ್ಟಡ ಕುಸಿದು ಬಿದ್ದಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆಯ ಕಟ್ಟಡ ಇಂದು ಬೆಳಗಿನ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

900 ಹೆಣ್ಣು ಭ್ರೂಣಗಳ ಹತ್ಯೆ: ಇಬ್ಬರು ವೈದ್ಯರು ಸೇರಿ 9 ಮಂದಿ ಅಂದರ್.

ಬೆಂಗಳೂರು: ಹೆಣ್ಣು ಭ್ರೂಣಗಳ ಹತ್ಯೆಯಲ್ಲಿ ತೊಡಗಿದ್ದ ಇಬ್ಬರು ವೈದ್ಯರು ಸೇರಿ 9 ಮಂದಿಯನ್ನ  ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಎರಡು ವರ್ಷಗಳಲ್ಲಿ 900 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಹಿರಂಗವಾಗಿದೆ. ಪ್ರಕರಣ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಿಲಿಂಡರ್​ ಸ್ಫೋಟ:  ಐವರಿಗೆ ಗಾಯ:ಕಿಟಕಿ  ಗಾಜು ಪುಡಿಪುಡಿ

ಬೆಂಗಳೂರು: ಅಡುಗೆ ಅನಿಲ ಸೊರಿಕೆಯಾಗಿ ಸಿಲಿಂಡರ್​ ಸ್ಫೋಟಗೊಂಡು ಐವರು ಗಾಯಗೊಂಢಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಾರ್ಟಿನ್ ಎಂಬುವವರಿಗೆ ಸೇರಿದ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮೆಟ್ರೋ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ.

ಬೆಂಗಳೂರು:   ಮೆಟ್ರೋ ರೈಲಿನಲ್ಲಿ  ಕಿಡಿಗೇಡಿಯೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೆಟ್ರೋ ನಿಲ್ದಾಣದಲ್ಲಿ ದುಷ್ಕರ್ಮಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಯುವತಿಯ ಸ್ನೇಹಿತರು...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪೋಕ್ಸೋ ಪ್ರಕರಣ: ಮುರುಘ ಶ್ರೀಯ ಮತ್ತೆ ಬಂಧನ.

ದಾವಣಗೆರೆ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ  ಮುರುಘ ಶ್ರೀ ಮತ್ತೆ  ಬಂಧನವಾಗಿದೆ. 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗೆ ಬಂಧನ ವಾರೆಂಟ್ ಜಾರಿ ಮಾಡಿ ಚಿತ್ರದುರ್ಗ  2ನೇ ಅಪರ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಆದೇಶ...