ಕನ್ನಡಿಗರ ಪ್ರಜಾನುಡಿ

Category : ಕ್ರೈಮ್

ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಬಂಧನ ವಾರೆಂಟ್ ಜಾರಿ.

   ಚಿತ್ರದುರ್ಗ: 1ನೇ ಪೋಕ್ಸೋ ಪ್ರಕರಣದಲ್ಲಿ ಷರತ್ತುಬದ್ದ ಜಾಮೀನು ಪಡೆದು ನಾಲ್ಕು ದಿನಗಳಿಂದ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾ ಶ್ರೀಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೌದು 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗೆ ಬಂಧನ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಎಲ್ಲೆಂದರಲ್ಲಿ ಅಪರಿಚಿತರಿಗೆ ‘ಆಧಾರ್, ಪ್ಯಾನ್ ಕಾರ್ಡ್’ ಕೊಡುವ ಮುನ್ನ ಇರಲಿ ಎಚ್ಚರ.!

ಬೆಂಗಳೂರು:  ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಅನುಕೂಲದ ಜೊತೆಗೆ ಅನಾನುಕೂಲವೂ ಕೂಡ ಆಗುತ್ತಿದ್ದು ಸೈಬರ್ ವಂಚನೆಗಳು ಮಿತಿ ಮೀರಿದೆ. ಇದನ್ನ ದುರ್ಬಳಕೆ ಮಾಡಿಕೊಳ್ಳುವವರು ಹೆಚ್ಚುತ್ತಿದ್ದರೂ ಸೈಬರ್ ವಂಚನೆ, ನಕಲಿ ದಾಖಲೆ ಸೃಷ್ಠಿ, ದಾಖಲೆಗಳ ದುರ್ಬಳಕೆಗೆ ಕಡಿವಾಣ...
ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಟ್ಯಾಂಕರ್ ಗೆ ಮದುವೆ ಮುಗಿಸಿ ಬರುತ್ತಿದ್ದ ಕಾರು ಡಿಕ್ಕಿ: ಐವರು ಸಾವು .

ಚೆನ್ನೈ:  ಟ್ಯಾಂಕರ್ ಗೆ ಕಾರು ಡಿಕ್ಕಿಯಾಗಿ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯ ಧಾರಾಪುರಂನ ಮನಕಡೌ ಬಳಿ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದ್ದು, ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಬಿಜೆಪಿ ಸಂಸದರೊಬ್ಬರ  ಪುತ್ರನ ವಿರುದ್ದ ಯುವತಿಗೆ ವಂಚನೆ ಆರೋಪ: ದೂರು, ಪ್ರತಿದೂರ ದಾಖಲು

ಬೆಂಗಳೂರು: ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಯುವತಿಗೆ ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು ದೂರು ದಾಖಲಾಗಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸರಾಗಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ವಂಚನೆ ದೂರು...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪೋಕ್ಸೋ ಪ್ರಕರಣದಲ್ಲಿ ಜಾಮೀನು:  ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶ್ರೀ ಬಿಡುಗಡೆ.

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಕ್ಕಿರುವ ಹಿನ್ನೆಲೆ ಇಂದು ಮುರುಘಾ ಶ್ರೀ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಇತ್ತೀಚೆಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಬಿಡುಗಡೆ ಆದೇಶದ ಪ್ರತಿಯನ್ನ  ವಕೀಲರು ನಿನ್ನೆ ಚಿತ್ರದುರ್ಗ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದಪ್ಪವಾಗಿದ್ದೇ ಜೀವನಕ್ಕೆ ಮುಳುವಾಯ್ತೆ..? ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.

ಮಂಗಳೂರು: ಹಾಸ್ಟೆಲ್‌ ನ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಾಸ್ಟೆಲ್‌ ನಲ್ಲಿ ಈ ಘಟನೆ ನಡೆದಿದೆ ನಡೆದಿದೆ. ಪ್ರಕೃತಿ ಶೆಟ್ಟಿ(20) ಆತ್ಮಹತ್ಯೆಗೆ ಶರಣಾದ...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಬೈಕ್ ಗೆ  ಸರ್ಕಾರಿ ಬಸ್ ಡಿಕ್ಕಿ :  ತಂದೆ ಮತ್ತು ಮಗ  ಸ್ಥಳದಲ್ಲೇ ಮೃತ.

ರಾಮನಗರ:  ಬೈಕ್ ​ಗೆ ಕೆಎಸ್​ ಆರ್​ಟಿಸಿ ಬಸ್​ ಡಿಕ್ಕಿಯಾಗಿ ತಂದೆ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ  ಈ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದೀಪಾವಳಿ ಹಬ್ಬ:  ಬೆಂಗಳೂರಿನಲ್ಲಿ ಒಂದೇ ದಿನ ಪಟಾಕಿ ಸಿಡಿಸುವ ವೇಳೆ 26 ಜನರಿಗೆ ಗಾಯ: ಆಸ್ಪತ್ರೆಗೆ ದಾಖಲು

ಬೆಂಗಳೂರು: ನಾಡಿನೆಲ್ಲಡೆ ದೀಪಾವಳಿ ಹಬ್ಬದ ಸಂಭ್ರಮವಾಗಿದ್ದು, ಆದರೆ ಪಟಾಕಿ ಸಿಡಿಸಿ ಗಾಯ ಮಾಡಿಕೊಳ್ಳುವವರ ಸಂಖ್ಯೆ ಹೆ್ಚ್ಚುತ್ತಿದೆ. ಈ ನಡುವೆ  ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು26 ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಾಲ್ವರು...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೆಇಎ ಪರೀಕ್ಷೆ ಅಕ್ರಮ ಕೇಸ್ :  ಕಿಂಗ್ ಪಿನ್ ಆರ್.ಡಿ ಪಾಟೀಲ್ ಅರೆಸ್ಟ್

  ಕಲ್ಬುರ್ಗಿ: ಕೆಇಎ ನಡೆಸಿದ್ದ ಎಫ್ ಡಿಎ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಆರ್.ಡಿ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಫಜಲಪುರ –ಮಹಾರಾಷ್ಟ್ರ ಗಡಿಯಲ್ಲಿ  ಆರ್.ಡಿ ಪಾಟೀಲ್...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರು ಆರೋಪಿಗಳ ಬಂಧನ.

  ಮಂಡ್ಯ:  ಮಂಡ್ಯ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು ಪ್ರಕರಣ ಸಂಬಂಧ ಮೂವರನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮದ್ದೂರು ಪಟ್ಟಣ ಪೊಲೀಸ್ ಠಾಣಾ...