ಕನ್ನಡಿಗರ ಪ್ರಜಾನುಡಿ

Category : ಕ್ರೈಮ್

ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರೋಪಿ ಆರ್ ಡಿ ಪಾಟೀಲ್ ಸಹಚರ  ಅರೆಸ್ಟ್.

ಕಲ್ಬುರ್ಗಿ:  ಕೆಇಎ ನಡೆಸಿದ್ದ ಎಫ್ ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆರ್.ಡಿ ಪಾಟೀಲ್ ತಲೆಮರಿಸಿಕೊಂಡಿದ್ದು, ಈ ನಡುವೆ ಆರ್ ಡಿ ಪಾಟೀಲ್ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಬುರ್ಗಿಯ ಅಶೋಕನಗರ ಠಾಣಾ ಪೊಲೀಸರು...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದುರಂತ ಅಂತ್ಯ:  ಬಣ್ಣ ಬೆರೆಸುವ ಪೇಂಟ್ ಮಿಕ್ಸರ್ ​ಗೆ ಕೂದಲು ಸಿಲುಕಿ ಮಹಿಳೆ ಸಾವು.

  ಬೆಂಗಳೂರು: ಬಣ್ಣ ಬೆರೆಸುವ ಪೇಂಟ್ ಮಿಕ್ಸರ್​ ಗೆ ಸಿಲುಕಿ ಕೂದಲು ಸಿಲುಕಿ ಮಹಿಳೆಯ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ಈ ದುರ್ಘಟನೆ  ನಡೆದಿದೆ. 33 ವರ್ಷದ ಶ್ವೇತಾ ಮೃತಪಟ್ಟ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮುರುಘಾ ಶ್ರೀಗೆ ಜಾಮೀನು ಮಂಜೂರಾದ್ರೂ  ಬಿಡುಗಡೆ ಭಾಗ್ಯ ಇಲ್ಲ.

ಬೆಂಗಳೂರು,:  ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗೆ ಹೈಕೋರ್ಟ್ ಷರತ್ತು ವಿಧಿಸಿ  ಜಾಮೀನು ಮಂಜೂರು ಮಾಡಿದೆ. ಮುರುಘಾಶ್ರೀಗೆ  ಮೊದಲ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು .  2ನೇ ಪ್ರಕರಣದಲ್ಲಿ...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶಾಲೆಯ ಬಹುಗ್ರಾಮ ಕುಡಿಯುವ ನೀರಿಗಾಗಿ ಸಂಗ್ರಹಿಸಿಟ್ಟಿದ್ದ ಪೈಪ್‍ ಕಳ್ಳತನ: ಆರೋಪಿ ಬಂಧನ.

ಶಿವಮೊಗ್ಗ: ಶಾಲೆಯ ಬಹುಗ್ರಾಮ ಕುಡಿಯುವ ನೀರಿಗಾಗಿ ಸಂಗ್ರಹಿಸಿ ಇಟ್ಟಿದ್ದ ಪೈಪ್‍ಗಳನ್ನ ಕಳವು ಮಾಡಿದ ಪ್ರಕರಣವನ್ನು ಸಾಗರ ಗ್ರಾಮಾಂತರ ಪೆÇಲೀಸರು ಬೇಧಿಸಿ ಓರ್ವನನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಪೈಪ್‍ಗಳು ಮತ್ತು ಸಾಗಾಟಕ್ಕೆ ಬಳಸಿದ ವಾಹನವನ್ನು...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಹೆಂಡತಿಗೆ ಹುಷಾರಿಲ್ಲ ಎಂದು ಕಾರು ಪಡೆದು ಸ್ನೇಹಿತನಿಗೆ ಮೋಸ ಮಾಡಿದ ಆರೋಪಿ ಅಂದರ್.

ಶಿವಮೊಗ್ಗ: ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 8 ಕಾರು...
ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕರ್ನಾಟಕದಲ್ಲಿ ನಡೆಯುತ್ತಿತ್ತಾ ಭಾರೀ ವಿದ್ವಂಸಕ ಕೃತ್ಯ?: ಶಂಕಿತ ಉಗ್ರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು:  ಕರ್ನಾಟಕದಲ್ಲೂ ವಿಧ್ವಂಸಕ ಕೃತ್ಯ ನಡೆಸಲು ಶಂಕಿತ ಉಗ್ರರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರ ಕೋರ್ಟ್ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಈ ಮೂಲಕ ಕರ್ನಾಟಕದಲ್ಲಿ ನಡೆಯುತ್ತಿತ್ತಾ ಭಾರೀ ವಿದ್ವಂಸಕ ಕೃತ್ಯ?...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮುಖ್ಯ ರೈಲ್ವೆ ನಿಲ್ದಾಣ ಆವರಣ ಸಮೀಪ ಎರಡು ಪೆಟ್ಟಿಗೆಗಳು ಅನುಮಾನಾಸ್ಪದ ಸ್ಥಿತಿ ಪತ್ತೆ:ಸಾರ್ವಜನಿಕರಲ್ಲಿ ಸಾಕಷ್ಟು ಆತಂಕ.

ಶಿವಮೊಗ್ಗ : ಶಿವಮೊಗ್ಗ ನಗರದ ಮುಖ್ಯ ರೈಲ್ವೆ ನಿಲ್ದಾಣ ಆವರಣ ಸಮೀಪ ಭಾನುವಾರ ಬೆಳಿಗ್ಗೆ ಗೋಣಿ ಚೀಲದಲ್ಲಿ ಮುಚ್ಚಿದ್ದ ಎರಡು ಪೆಟ್ಟಿಗೆಗಳು ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಸಾಕಷ್ಟು ಆತಂಕ ಉಂಟು ಮಾಡಿತ್ತು. ತಕ್ಷಣ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಳಿಗ್ಗೆ ಪೊಲಿಸ್ ಡ್ಯೂಟಿ, ರಾತ್ರಿಯಾದ್ರೆ ಕಳ್ಳತನ:  ಹೆಡ್​ ಕಾನ್ಸ್​ ಟೇಬಲ್ ಬಂಧನ.

ಬೆಂಗಳೂರು:  ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ಹೆಡ್​ ಕಾನ್ಸ್​ಟೇಬಲ್​ನನ್ನು ಬೆಂಗಳೂರಿನ ಬೈಯ್ಯಪ್ಪನಹಳ್ಳಿ ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ರೈಲ್ವೆ ಹೊರ ಠಾಣೆ ಹೆಡ್​ ಕಾನ್ಸ್​ ಟೇಬಲ್  ಸಿದ್ದರಾಮರೆಡ್ಡಿ  ಬಂಧಿತ ಆರೋಪಿ. ಬೆಳಗ್ಗೆ ಪೊಲೀಸ್ ಡ್ಯೂಟಿ,...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣ: ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ

ಬೆಂಗಳೂರು:  ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಿರಣ್ ಎಂಬಾತ ಪೊಲೀಸರು ವಶಕ್ಕೆ ಪಡೆದ ವ್ಯಕ್ತಿ. ಈ ಹಿಂದೆ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಡಿಸಿಎಂ  ಡಿ.ಕೆ ಶಿವಕುಮಾರ್  ಬಗ್ಗೆ ಆರೋಪಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು.

ಬೆಂಗಳೂರು : ಡಿಸಿಎಂ  ಡಿ.ಕೆ ಶಿವಕುಮಾರ್  ಗೆ  ಏಕವಚನದಲ್ಲಿ ಮಾತನಾಡಿದ   ಆರೋಪದ ಮೇಲೆ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್...