ಕನ್ನಡಿಗರ ಪ್ರಜಾನುಡಿ

Category : ಕ್ರೈಮ್

ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಅಗ್ನಿ ಅವಘಡ : ಬೆಂಕಿ ಕೆನ್ನಾಲಿಗೆ 10ಕ್ಕೂ ಹೆಚ್ಚು ಖಾಸಗಿ ಬಸ್ ಗಳು ಸುಟ್ಟು ಕರಕಲು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು 10ಕ್ಕೂ ಹೆಚ್ಚು ಖಾಸಗಿ ಬಸ್ ಗಳು ಸುಟ್ಟು ಕರಕಲಾಗಿವೆ. ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ 10ಕ್ಕೂ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೆಪಿಎಸ್ ಸಿ ಪರೀಕ್ಷೆ:  ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ಧ ನಕಲು ಅಭ್ಯರ್ಥಿ ಪೊಲೀಸರ ವಶಕ್ಕೆ .

ಕಲ್ಬುರ್ಗಿ: ಇಂದು ರಾಜ್ಯಾದ್ಯಂತ ಕೆಪಿಎಸ್​ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿದ್ದು,  ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆಯುತ್ತಿದ್ದ ಓರ್ವ ಅಭ್ಯರ್ಥಿಯನ್ನ  ಪೊಲೀಸರು ವಶಕ್ಕೆ ಪಡೆದ  ಘಟನೆ ಯಾದಗಿರಿಯಲ್ಲಿ ನಡೆದಿದೆ. ನಕಲು ಅಭ್ಯರ್ಥಿಯೇ ಬ್ಲೂಟೂತ್...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಲಾರಿ ಮತ್ತು ಟಾಟಾ ಸುಮೊ ನಡುವೆ ಭೀಕರ ಅಪಘಾತ: 12 ಮಂದಿ ದುರ್ಮರಣ.

ಚಿಕ್ಕಬಳ್ಳಾಫುರ:  ನಿಂತಿದ್ದ ಲಾರಿ ಹಾಗೂ ಟಾಟಾ ಸುಮೊ ಡಿಕ್ಕಿಯಾಗಿ 12 ಮಂದಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ  ಹೊರವೊಲಯದಲ್ಲಿ ಚಿತ್ರಾವತಿ ಬಳಿಯ ಸಂಚಾರ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ....
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬಿಗ್’ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅರೆಸ್ಟ್…

ಬೆಂಗಳೂರು: ಕನ್ನಡ ರಿಯಾಲಿಟಿ ಶೋ ‘ಬಿಗ್​ಬಾಸ್’ ಮನೆಯಲ್ಲಿರುವ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ. ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ವಿದ್ದು ಅವರ ವಿರುದ್ದ ಯೊಬ್ಬರು ಎಫ್​ಐಆರ್ ದಾಖಲಿಸಿದ್ದರು. ಪ್ರಕರಣ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಬಸ್ ಅಪಘಾತ: ಶಬರಿಮಲೆಗೆ ತೆರಳುತ್ತಿದ್ದ ಕರ್ನಾಟಕದ 17 ಮಂದಿ ಭಕ್ತರಿಗೆ ಗಂಭೀರ ಗಾಯ.

ಕೇರಳ: ಶಬರಿಮಲೆಗೆ ತೆರಳುತ್ತಿದ್ದಾಗ ಬಸ್ ಅಪಘಾತಕ್ಕೀಡಾಗಿ ಕರ್ನಾಟಕದ 17 ಮಂದಿ ಶಬರಿಮಲೆ ಭಕ್ತರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆ ಎರುಮೇಲಿಯ ಕಣಮಲ ಬಳಿ ನಡೆದಿದೆ.   ಖಾಸಗಿ ಬಸ್​​, ಟೆಂಪೋ ಟ್ರಾವೆಲರ್ಸ್​ನಲ್ಲಿ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪ್ರೀತಿಸಿ ಮದುವೆಯಾದ ಜೋಡಿಗೆ ಕುಟುಂಬಸ್ಥರಿಂದ ಜೀವ ಬೆದರಿಕೆ; ರಕ್ಷಣೆ ಕೋರಿ ಸಿಎಂ ಮತ್ತು ಸಚಿವರಿಗೆ ಮನವಿ…

ಚಿಕ್ಕೋಡಿ: ಇತ್ತೀಚೆಗೆ ಪ್ರೇಮವಿವಾಹ ಪ್ರಕರಣಗಳು ಹೆಚ್ಚುತ್ತಿದ್ದು ಕುಟುಂಬಸ್ಥರ ವಿರೋಧದ ನಡುವೆಯೂ ಲವ್ ಮ್ಯಾರೇಜ್ ಗೆ ಕಾಲಿಡುವ ಮಂದಿಗೆ ಬೆದರಿಕೆಗಳು ಇದ್ದೇ ಇರುತ್ತದೆ.  ಅಂತಹದ್ದೇ ಪ್ರಕರಣವೊಂದು ನಡೆದಿದ್ದು, ಮನೆಯವರ ವಿರೋಧದ ನಡುವೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಕ್ಕೆ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳು

ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ದುರ್ಮರಣ.

ರಾಮನಗರ:  ಓವರ್ ಟೇಕ್ ಮಾಡುವ ಬರದಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ. ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಘಟನೆ ಈ ನಡೆದಿದೆ.. ಕಾರಿನಲ್ಲಿದ್ದ ರಾಜೇಶ್(42),...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮಾಜಿ ಕಾರ್ಪೊರೇಟರ್, ಪತಿ, ​ಬಾಮೈದನ ಮನೆ ಮೇಲೆ ಐಟಿ ದಾಳಿ:  40 ಕೋಟಿ ರೂ.ಗೂ ಹೆಚ್ಚು ಹಣ ಪತ್ತೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಬೇಟೆ ಮುಂದುವರೆದಿದ್ದು,   ಮಾಜಿ ಕಾರ್ಪೊರೇಟರ್​ ಅಶ್ವತ್ಥಮ್ಮ ಬಾಮೈದ ಪ್ರದೀಪ್ ಮನೆ ದಾಳಿ ನಡೆಸಿದ್ದಾರೆ. ಅಶ್ವತ್ಥಮ್ಮ ಪತಿ ಅಂಬಿಕಾಪತಿ ಸಹೋದರ ಪ್ರದೀಪ್ ​ಗೆ ಸೇರಿದ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮರ್ಯಾದಾ ಹತ್ಯೆ:  ಮಗಳನ್ನೆ ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ತಂದೆ.

ಬೆಂಗಳೂರು:  ಅನ್ಯಜಾತಿಯ ಯುವಕನನ್ನ ಪ್ರೀತಿ ಮಾಡಿದ ಹಿನ್ನೆಲೆ ಮಗಳನ್ನೇ ತಂದೆ ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಬಿದಲೂರಿನಲ್ಲಿ ನಡೆದಿದೆ. 20 ವರ್ಷದ ಕವನಾ ಹತ್ಯೆಯಾದ ಯುವತಿ....
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪಟಾಕಿ ದುರಂತ ಪ್ರಕರಣ: ನಾಲ್ವರು ಅಧಿಕಾರಿಗಳ ಅಮಾನತು

ಬೆಂಗಳೂರು:  ನಗರದ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ರಾಜ್ಯ ಸರ್ಕಾರ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ,...