ಕನ್ನಡಿಗರ ಪ್ರಜಾನುಡಿ

Category : ಕ್ರೈಮ್

ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಭೀಕರ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.

ವಿಜಯನಗರ, : ಕ್ರೂಸರ್ ಮತ್ತು ಎರಡು ಲಾರಿಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ಹೊರವಲಯದ ವ್ಯಾಸನಕೇರಿ ಬಳಿ ಈ ಘಟನೆ...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರಾಗಿಗುಡ್ಡದಲ್ಲಿ ಗಲಾಟೆ ಪ್ರಕರಣ: ನಾಲ್ವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್.

ಶಿವಮೊಗ್ಗ : ರಾಗಿಗುಡ್ಡದಲ್ಲಿ ಈದ್‍ಮಿಲಾದ್ ಮೆರವಣಿಗೆ ಗಲಾಟೆ ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್‍ಸ್ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್ ಸೇರಿದಂತೆ ನಾಲ್ವರನ್ನು ಸೇವೆಯಿಂದ ಅಮಾನತುಗೊಳಿಸಿ ದಾವಣಗೆರೆ ಪೂರ್ವ ವಲಯದ ಐಜಿಪಿ ಕೆ....
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಾಲೇಜು ಆವರಣದಲ್ಲಿ ಪ್ರೊಫೆಸರ್ ಕಾರು ಅಪಘಾತ: ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ.

ಬೆಂಗಳೂರು: ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದಲ್ಲಿ ಪ್ರೊಫೆಸರ್ ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿನೀಯರ ಸ್ಥಿತಿ ಗಂಭೀರವಾಗಿರುವ ಘಟನೆ ಇಂದು ನಡೆದಿದೆ. ಮಹಾರಾಣಿ ಕಾಲೇಜಿನ ಇಂಗ್ಲೀಷ್ ಪ್ರೊಫೆಸರ್ ನಾಗರಾಜ್ ಅವರ ಕಾರು ಇಬ್ಬರು ವಿದ್ಯಾರ್ಥಿನೀಯರು ಮತ್ತು...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಓವರ್ ಟೇಕ್ ಮಾಡುವ ವೇಳೆ ಬೈಕ್ ಗೆ ಬಸ್ ಡಿಕ್ಕಿಯಾಗಿ ಯುವಕ ಬಲಿ.

ಬೆಂಗಳೂರು,:  ಓವರ್ ಟೇಕ್ ಮಾಡುವ ವೇಳೆ ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ನಗರದ ಅಟ್ಟೂರು ಬಳಿಯ  ಮದರ್ ಡೈರಿ ಸಮೀಪ ಈ ಘಟನೆ ನಡೆದಿದೆ.  ಭರತ್...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಒಂದೇ ಕುಟುಂಬದ ಮೂವರು ದುರ್ಮರಣ.

ಬೆಂಗಳೂರು: ಲಾರಿಗೆ ಕಾರು ಡಿಕ್ಕಿಯಾಗಿ ಹೊತ್ತಿ ಉರಿದಿದ್ದು ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸೋಂಪುರ ಬಳಿಯ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸಿಂಧೂ, ಪ್ರಣವಿ, ಕುಷಾವಿ ಮೂವರು ಮೃತಪಟ್ಟಿದ್ದು, ಮಹೇಂಧ್ರನ್...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಈದ್ ಮಿಲಾದ್ ರ್ಯಾಲಿ ವೇಳೆ ಕಲ್ಲು ತೂರಾಟ: ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿ.

ಶಿವಮೊಗ್ಗ: ಮಲೆನಾಡು ಶಿವಮೊಗ್ಗ  ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ. ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು. ಉದ್ವಿಘ್ನ ಪರಿಸ್ಥಿತಿ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪರೀಕ್ಷೆ ಬರೆಯುವಾಗಲೇ ಹೃದಯಾಘಾತ: 9ನೇ ತರಗತಿ ವಿದ್ಯಾರ್ಥಿ ಸಾವು.

ಬಾಗಲಕೋಟೆ:  ಪರೀಕ್ಷೆ ಬರೆಯುವಾಗಲೇ ಎದೆನೋವು ಕಾಣಿಸಿಕೊಂಡು  ಹೃದಯಾಘಾತಕ್ಕೀಡಾಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ಇನಾಂ ಹಂಚಿನಾಳ ಗ್ರಾಮದ ರಾಹುಲ್ ಮೃತಪಟ್ಟ ವಿದ್ಯಾರ್ಥಿ. ಹುಲ್ಯಾಳ ಗ್ರಾಮದ ಖಾಸಗಿ ಪ್ರೌಢಶಾಲೆಯಲ್ಲಿ ರಾಹುಲ್ 9ನೇ ತರಗತಿ...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಲಂಕಾರ ತೆರವುಗೊಳಿಸುವ ವಿಚಾರಕ್ಕೆ ಬಿಗುವಿನ ವಾತಾವರಣ: ಎಸ್ಪಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ.

ಶಿವಮೊಗ್ಗ: ನಗರದ ಶಿವಪ್ಪ ನಾಯಕ ವೃತ್ತ ಹಾಗೂ ಎಎ ವೃತ್ತದಲ್ಲಿ ಅಲಂಕಾರ ತೆರವುಗೊಳಿಸುವ ವಿಚಾರಕ್ಕೆ ಶುಕ್ರವಾರ ರಾತ್ರಿ ಎರಡು ಕೋವಿನನವರು ಸ್ಥಳದಲ್ಲಿ ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ಏರ್ಪಟ್ಟಿತ್ತು. ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ನಗರದ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಓರ್ವ ಸ್ವಾಮೀಜಿ ಮತ್ತು ರಾಜ್ಯದ ಮೂವರು ಸಚಿವರಿಗೆ ಜೀವಬೆದರಿಕೆ ಪತ್ರ.

ಬೆಳಗಾವಿ:   ರಾಜ್ಯದ ಮೂವರು ಸಚಿವರು ಮತ್ತು ಸ್ವಾಮೀಜಿಯೊಬ್ಬರಿಗೆ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀ, ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್ ಮತ್ತು ಪ್ರೀಯಾಂಕ್...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಾಹಿತಿಗಳು ಮತ್ತು ಚಿಂತಕರಿಗೆ ಬೆದರಿಕೆ ಪತ್ರಗಳನ್ನ ಬರೆದಿದ್ದ ಆರೋಪಿ ಅಂದರ್.

ಬೆಂಗಳೂರು: ಲೇಖಕರು, ಚಿಂತಕರು, ಸಾಹಿತಿಗಳಿಗೆ ಬೆದರಿಕೆ ಪತ್ರಗಳನ್ನು ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಶಿವಾಜಿರಾವ್ ಜಾಧವ್ ಬಂಧಿತ ಆರೋಪಿ.  ಶಿವಾಜಿರಾವ್ ಹಿಂದೂ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದು,  ಶಿವಾಜಿರಾವ್ ನನ್ನ...