ಕನ್ನಡಿಗರ ಪ್ರಜಾನುಡಿ

Category : ಕ್ರೈಮ್

ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ  ಕಾರು ಡಿಕ್ಕಿ:  ನಾಲ್ವರು  ಮೃತ

ನಾಗಮಂಗಲ,:  ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಕಾರೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಉದ್ಯಮಿಗೆ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ನೀಡಿದ ಕೋರ್ಟ್

ಬೆಂಗಳೂರು,:  ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿ 7 ಮಂದಿ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಉದ್ಯಮಿಗೆ ಚೈತ್ರಾ ಕುಂದಾಪುರ ಗ್ಯಾಂಗ್ ವಂಚನೆ ಕೇಸ್ : 8 ಆರೋಪಿಗಳ ಬಂಧನ: 2 ಕೋಟಿ ಹಣ ಜಪ್ತಿ.

  ಬೆಂಗಳೂರು: ಬಿಜೆಪಿ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ಪಡೆದು ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 8 ಆರೋಪಿಗಳನ್ನ ಬಂಧಿಸಿ  2 ಕೋಟಿ ರೂ. ಹಣ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಉದ್ಯಮಿಗೆ ವಂಚನೆ ಪ್ರಕರಣ: 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಅಭಿನವ ಹಾಲಶ್ರೀ .

ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಚೈತ್ರಾ ಕುಂದಾಪುರ ಆ್ಯಂಡ್ ​ ಗ್ಯಾಂಗ್ ​ನಿಂದ 5 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ವಂಚನೆ ಕೇಸ್ : 3ನೇ ಆರೋಪಿ ಹಾಲಶ್ರೀ ಒಡಿಶಾದಲ್ಲಿ ಬಂಧನ.

ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಬಳಿ 5 ಕೋಟಿ ಪಡೆದು ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ 3ನೇ ಆರೋಪಿ ಹಾಲಶ್ರೀಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ....
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೋಟ್ಯಾಂತರ ರೂ.ಮೌಲ್ಯದ ಡ್ರಗ್ಸ್ ಜಪ್ತಿ: ಮೂವರು ವಿದೇಶೀಯರು ಸೇರಿ 14 ಮಂದಿ ಅರೆಸ್ಟ್

ಬೆಂಗಳೂರು:   ರಾಜ್ಯರಾಜಧಾನಿ  ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಮೂವರು ವಿದೇಶಿಯರು ಸೇರಿ 14 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 7.83 ಕೋಟಿ ಮೌಲ್ಯದ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ.

  ತೆಲಂಗಾಣ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ನಡೆದಿದೆ. ಬೆಳಗಾವಿ  ಜಿಲ್ಲೆ ಅಥಣಿ ತಾಲೂಕಿನ ಬಡಚಿ ಗ್ರಾಮದ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಾಟಕ ಪ್ರದರ್ಶನ ವೇಳೆ ಸ್ಟೇಜ್ ಮೇಲೆಯೇ ಹೃದಯಾಘಾತ:  ಕುಸಿದು ಬಿದ್ದು  ಕಲಾವಿದ ಸಾವು.

ವಿಜಯಪುರ: ನಾಟಕ ಪ್ರದರ್ಶನ ವೇಳೆ ಸ್ಟೇಜ್ ಮೇಲೆಯೇ ಕುಸಿದು ಬಿದ್ದು ಕಲಾವಿದ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಾಸ್ಯಪಾತ್ರ ಮಾಡಿದ್ದ ಶರಣು ಬಾಗಲಕೋಟೆ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬಯಸದೇ ಬಂದ ಭಾಗ್ಯ: ಹತ್ತೇ ಸೆಕೆಂಡ್ ನಲ್ಲಿ ಲಕ್ಷಾಧಿಪತಿ: ಬರಿಗೈಯಲ್ಲಿ ಬಂದವನಿಗೆ ಸಿಕ್ತು 94 ಲಕ್ಷ ರೂ. ಹಣ. ಮುಂದೇನಾಯ್ತು…?

ಬೆಂಗಳೂರು:  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಯಸದೇ ಬಂದ ಭಾಗ್ಯ ಎಂಬಂತೆ ಯುವಕನೋರ್ವನಿಗೆ 94 ಲಕ್ಷ ರೂ. ಸಿಕ್ಕಿದ್ದು, ಅದನ್ನ ವಾಪಸ್  ಮರಳಿಸದೇ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಹೌದು, ನಗರದ ಚಂದ್ರ ಲೇಔಟ್ ನಲ್ಲಿ ಈ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸ್ವಾಮೀಜಿ ಬಂಧನವಾಗಲಿ ಎಲ್ಲ ಸತ್ಯ ಹೊರಗೆ ಬರುತ್ತೆ-   ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಚೈತ್ರ ಕುಂದಾಪುರ

ಬೆಂಗಳೂರು: ಎಂಎಲ್ಎ  ಬಿಜೆಪಿ ಟಿಕೆಟ್ ಕೊಡಿಸುವುದಾಗಿ  ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತವಾಗಿರುವ ಚೈತ್ರ ಕುಂದಾಪುರ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಸಿಬಿ ಕಚೇರಿ ಮುಂದೆ ಪೊಲೀಸ್​...