ಕನ್ನಡಿಗರ ಪ್ರಜಾನುಡಿ

Category : ಕ್ರೈಮ್

ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಎಲ್ಲೆಂದರಲ್ಲಿ ಬೆರಳಚ್ಚು ಕೊಡುವ ಮುನ್ನ ಇರಲಿ ಎಚ್ಚರ: ಇಲ್ಲದಿದ್ರೆ ಬ್ಯಾಂಕ್ ಖಾತೆ ಖಾಲಿ ಖಾಲಿ.

ಬೆಂಗಳೂರು : ಇತ್ತೀಚೆಗೆ ಸೈಬರ್ ವಂಚಕರ ಹಾವಳಿ ಹೆಚ್ಚಾಗಿದ್ದು,  ಒಟಿಪಿ ಅಥವಾ ಇನ್ನ್ಯಾವುದೋ ಮೂಲಗಳಿಂದ ಬೇರೆಯವರ ಖಾತೆಗೆ ಕನ್ನ ಹಾಕಿ ಹಣ ಪಡೆಯುತ್ತಾರೆ. ಈ ವಂಚಕರು ದಿನದಿಂದ ದಿನಕ್ಕೆ ಸೈಬರ್ ವಂಚನೆಗೆ ಹೊಸ ಮಾರ್ಗಗಳನ್ನು...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವಾಹನಗಳಿಗೂ ‘ಕ್ಯೂಆರ್ ಕೋಡ್’: ಅಪಘಾತವಾದ್ರೆ ಮನೆಯವರು, ಪೊಲೀಸ್, ಆಸ್ಪತ್ರೆಗೆ ಹೋಗುತ್ತೆ ಮೆಸೇಜ್.

ಬೆಂಗಳೂರು :  ತಂತ್ರಜ್ಞಾನ ಮುಂದುವರೆದಂತೆ ಹಲವು ಕೆಲಸಗಳು ಸುಲಭವಾಗಿದ್ದು ಎಲ್ಲಾ ಕ್ಷೇತ್ರಗಳಲ್ಲಿ ತಾಂತ್ರಿಕತೆ ಹರಡಿದೆ. ಇದೀಗ ಯಾವುದಾದರೂ ವಾಹನ ಅಪಘಾತಕ್ಕೀಡಾದರೇ ಈ ವಿಚಾರವನ್ನ ಮನೆಯವರಿಗೆ, ಪೊಲೀಸರಿಗೆ ಮತ್ತು ಆಸ್ಪತ್ರೆಗೆ ಸಂದೇಶ ರವಾನಿಸುವ ಟೆಕ್ನಾಲಜಿ ಅಭಿವೃದ್ದಿಪಡಿಸಲಾಗುತ್ತಿದೆ....
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

1965ರಲ್ಲಿ ಎಮ್ಮೆ ಕದ್ದಿದ್ದ ಆರೋಪಿ 57 ವರ್ಷದ ಬಳಿಕ ಖಾಕಿ ಬಲೆಗೆ..

ಬೀದರ್: 57 ವರ್ಷದ ಹಿಂದೆ ಎಮ್ಮೆ ಕದ್ದು ತಲೆಮರಿಸಿಕೊಂಡಿದ್ದ ಆರೋಪಿಯನ್ನ ಪೊಲೀಸರು ಈಗ ಬಂಧಿಸಿದ್ದಾರೆ. ಹೌದು ಎಮ್ಮೆ ಕದ್ದು ತಲೆ ಮರೆಸಿಕೊಂಡಿದ್ದ ಆರೋಪಿ ಗಣಪತಿ ವಿಠ್ಠಲ ವಾಗ್ಮೋರೆಯನ್ನ 57 ವರ್ಷದ ಬಳಿಕ ಬೀದರ್ ಪೊಲೀಸರು...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಅಪಘಾತ: ಐವರು ಸಾವು.

ಚಿತ್ರದುರ್ಗ:  ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ  ಈ ಘಟನೆ ನಡೆದಿದೆ.  ರಾಯಚೂರಿನ...
ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಮೊರಾಕೊದಲ್ಲಿ ಪ್ರಬಲ ಭೂಕಂಪನದಿಂದ 296 ಮಂದಿ ಸಾವು: ಪ್ರಧಾನಿ ಮೋದಿ ಸಂತಾಪ.

ನವದೆಹಲಿ: ಮೊರಾಕೊದಲ್ಲಿ ಪ್ರಬಲ ಭೂಕಂಪನ ಸಂಭವಿಸಿ 296 ಮಂದಿ ಬಲಿಯಾಗಿದ್ದು, ಮೃತರಿಗೆ   ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ‘ಮೊರಾಕೊದಲ್ಲಿ ಸಂಭವಿಸಿದ ಭೂಕಂಪದಿಂದ ಹಲವರು...
ಕ್ರೈಮ್ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬಸ್ ಗಾಗಿ ಕಾಯುತ್ತಾ ರಸ್ತೆ ಬದಿ ನಿಂತಿದ್ಧ ವಿದ್ಯಾರ್ಥಿಗಳಿಗೆ ಖಾಸಗಿ ಬಸ್ ಡಿಕ್ಕಿ: ಓರ್ವ ವಿದ್ಯಾರ್ಥಿನಿ ಸಾವು.

ಚಿಕ್ಕಮಗಳೂರು:  ಬಸ್ ಗಾಗಿ ಕಾಯುತ್ತಾ ನಿಂತಿದ್ದ ಮಕ್ಕಳಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ತರಿಕೆರೆ ತಾಲ್ಲೂಕಿನ ದುಗ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತುಳಸಿ(15) ಮೃತಪಟ್ಟ ವಿದ್ಯಾರ್ಥಿನಿ....
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೈಕ್ ಸವಾರನಿಗೆ ಕಾರು ಡಿಕ್ಕಿ: ಹಿಟ್ ಅಂಡ್ ರನ್ ಕೇಸ್ ನಲ್ಲಿ ಸಿಲಿಕಿಕೊಂಡ್ರಾ ಕಾಮಿಡಿ ಸ್ಟಾರ್ ಚಂದ್ರಪ್ರಭ ಜಿ…?

ಚಿಕ್ಕಮಗಳೂರು: ಕಾಮಿಡಿ ಸ್ಟಾರ್ ಚಂದ್ರಪ್ರಭ ಜಿ. ಅವರ ಕಾರು ಬೈಕ್ ಸವಾರನಿಗೆ ಡಿಕ್ಕಿಯಾಗಿದ್ದು, .ಆರೋಗ್ಯ ಸ್ಥಿತಿ ಗಂಭೀರ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಚಿಕ್ಕಮಗಳೂರು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಈ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಳೆದ 6 ತಿಂಗಳಲ್ಲಿ ಅಪಘಾತಕ್ಕೆ 5830 ಮಂದಿ ಬಲಿ: ಬೈಕ್ ಸವಾರರೇ ಹೆಚ್ಚು..

ಬೆಂಗಳೂರು:  ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ವಾಹನಗಳು ರಸ್ತೆಗಿಳಿಯುತ್ತಿದ್ದು ಅಪಘಾತ ಪ್ರಕರಣಗಳು ಹೆಚ್ಚಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳ ಸಂಖ್ಯೆ ಏರುತ್ತಿದೆ. ಕಳೆದ 6 ತಿಂಗಳಲ್ಲಿ ಅಪಘಾತದಿಂದ  5830 ಮಂದಿ ಬಲಿಯಾಗಿದ್ದಾರೆ. ಈ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವು.

ಚಿತ್ರದುರ್ಗ :  ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಶಂಶುದ್ದೀನ್(40), ಮಲ್ಲಿಕಾ(37), ಖಲೀಲ್(42),...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯಿಂದ ಲಕ್ಷಾಂತರ ರೂ. ವಂಚನೆ.

ಶಿವಮೊಗ್ಗ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷಲನ್ ಆಂಟಿ ಕ್ರೈಮ್ ಮತ್ತು ಹ್ಯೂಮನ್ ರೈಟ್ಸ್ ಆಫ್ ಇಂಡಿಯಾ ವiತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ...