ಕನ್ನಡಿಗರ ಪ್ರಜಾನುಡಿ

Category : ಕ್ರೈಮ್

ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸೈಕಲ್ ಕದ್ದಿದ್ದ ಕಳ್ಳ ಬರೊಬ್ಬರಿ 38 ವರ್ಷದ ಬಳಿಕ ಸಿಕ್ಕಿಬಿದ್ದ: ಪೊಲೀಸರು ಕಾರ್ಯಾಚರಣೆ ನಡೆಸಿದ್ದೇ ರೋಚಕ.

ಬೆಂಗಳೂರು: ತಾನು 22 ವರ್ಷದ ಯುವಕನಾಗಿದ್ದಾಗ ಬೈಸಿಕಲ್ ಕದ್ದಿದ್ದ ಕಳ್ಳನೊಬ್ಬ ಇದೀಗ 38 ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹೌದು ಇತ್ತೀಚೆಗೆ ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹೌದು.. ಪಾಷಾ ಜಾನ್ ಎಂಬ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬೈಕ್ ಹಾಗೂ‌ ಆಟೋ ನಡುವೆ ಅಪಘಾತ:  ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಚಾಮರಾಜನಗರ:  ಬೈಕ್ ಹಾಗೂ‌ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಚಾಕುವಿನಿಂದ ಇರಿದು ಅಪ್ರಾಪ್ತೆ ಕಿಡ್ನಾಪ್ : ಸಿನಿಮೀಯ ರೀತಿ ಚೇಸ್ ಮಾಡಿ ಯುವಕನನ್ನ ಹೆಡೆಮುರಿ ಕಟ್ಟಿದ ಪೊಲೀಸರು. 

ರಾಮನಗರ,: ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕಿಯನ್ನ ಇನ್ನೋವಾ ಕಾರಿನಲ್ಲಿ ಬಂದು ಅಪಹರಿಸಿ ಹೋಗುತ್ತಿದ್ದ ಯುವಕನನ್ನು ಪೊಲೀಸರು ಸಿನಿಮೀಯ ರೀತಿ ಚೇಸ್ ಮಾಡಿ ಬಂಧಿಸಿದ್ದಾರೆ. ರಾಮನಗರದ ಜ್ಯೂನಿಯರ್ ಕಾಲೇಜು ಬಳಿ  ಸಂಜನಾ ಎಂಬ ಅಪ್ರಾಪ್ತ ಬಾಲಕಿಗೆ...
ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ರೈಲು ಬೋಗಿಯಲ್ಲಿ ಅಗ್ನಿ ಅವಘಡ: 10 ಮಂದಿ ಪ್ರಯಾಣಿಕರು ಸಾವು: 20ಕ್ಕೂ ಹೆಚ್ಚು ಮಂದಿಗೆ ಗಾಯ.

ಚೆನ್ನೈ:   ಪ್ಯಾಸೆಂಜರ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿ 10 ಪ್ರಯಾಣಿಕರು ಮೃತಪಟ್ಟಿರುವ  ಘಟನೆ ತಮಿಳುನಾಡಿನ ಮದುರೈ ರೈಲು ನಿಲ್ದಾಣದಲ್ಲಿ ನಡೆದಿದೆ. ಇಂದು ಮುಂಜಾನೆ 5.15ಕ್ಕೆ ಈ ಘಟನೆ ಸಂಭವಿಸಿದೆ.  ಲಖನೌ-ರಾಮೇಶ್ವರಂ ಎಕ್ಸ್‌ ಪ್ರೆಸ್‌...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಛೇ ಇವನೆಂತಹ ಮಗ: ಮದುವೆಗೆ ಹುಡುಗಿ ಹುಡುಕಲು ವಿಫಲವಾದ ತಾಯಿಯನ್ನೇ ಕೊಲೆಗೈದ ಮಗ

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ  ಪುರಷರು ವಿವಾಹವಾಗಲು ಸಾಕಷ್ಟು ಹಣ, ಆಸ್ತಿ ಸಂಪಾದನೆ ಮಾಡಿರಬೇಕು. ಅಥವಾ ಸರ್ಕಾರಿ ನೌಕರರೇ ಆಗಿರಬೇಕು. ಆಗಿದ್ದರೇ ಮಾತ್ರ ಮದುವೆಯಾಗಲು ಹೆಣ್ಣು ಕೊಡಲು ಪೋಷಕರು ಮುಂದೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಉಪನ್ಯಾಸಕರೊಬ್ಬರಿಗೆ ಲಾಂಗ್ ತೋರಿಸಿ ದರ್ಪ ಮೆರೆದ ವಿದ್ಯಾರ್ಥಿ

ಮಂಡ್ಯ:  ಇತ್ತೀಚಿನ ದಿನಗಳಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಗಿದ್ದು,  ವಿದ್ಯಾರ್ಥಿಗಳಿಗೆ ಶಿಕ್ಷಕರು ಬೈಯುವಂತಿಲ್ಲ ಹೊಡೆಯುವಂತಿಲ್ಲ ಎಂಬ ನಿಯಮವಿದೆ. ಆದರೆ ಈ ನಿಯಮ ಕೆಲವು ಕಡೆಗಳಲ್ಲಿ ದುರುಪಯೋಗವಾಗುತ್ತಿದೆ. ಹೌದು, ಪೋಷಕರಿಗೆ ದೂರು ನೀಡಿದ್ದಕ್ಕೆ ಉಪನ್ಯಾಸಕರೊಬ್ಬರಿಗೆ ವಿದ್ಯಾರ್ಥಿ ಮಚ್ಚು...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಅವಾಚ್ಯವಾಗಿ ಕಮೆಂಟ್, ತೇಜೋವಧೆ ಯತ್ನ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು.

 ಶಿವಮೊಗ್ಗ: ಫೇಸ್ ಬುಕ್ ನಲ್ಲಿ  ಅವಾಚ್ಯವಾಗಿ ಕಮೆಂಟ್ ಹಾಕಿ ತೇಜೋವಧೆ ಮಾಡಲು  ಯತ್ನಿಸಿದ ಆರೋ ಪದ ಮೇಲೆ  ಚಕ್ರವರ್ತಿ ಸೂಲಿಬೆಲೆ ವಿರುದ್ಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೌಗಂಧಿಕ ರಘುನಾಥ್ ಎಂಬುವವರು ದೂರು...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವರಮಹಾಲಕ್ಷ್ಮಿ ಹಬ್ಬಕ್ಕೆಂದು ಕೆರೆಯಲ್ಲಿ ಹೂ ಕೀಳಲು ಹೋಗಿದ್ದ ತಂದೆ ಮಗ ದುರಂತ ಸಾವು..

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬಕ್ಕೆಂದು ತಾವರೆ ಹೂ ಕೀಳಲು ಹೋಗಿದ್ದ ತಂದೆ ಮಗ ದುರಂತವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ದೊಡ್ಡಬಳ್ಳಾಪುರದ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕಾಂಗ್ರೆಸ್ ಶಾಸಕರ ನಿವಾಸದ ಆವರಣದಲ್ಲಿ ವ್ಯಕ್ತಿ ನೇಣಿಗೆ ಶರಣು..

ಕಲ್ಬುರ್ಗಿ: ಕಾಂಗ್ರೆಸ್ ಶಾಸಕರೊಬ್ಬರ ನಿವಾಸದ ಆವರಣೆದಲ್ಲಿ ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಕಲಬುರಗಿಯ ಶರಣ‌ನಗರದಲ್ಲಿರುವ ಜೇವರ್ಗಿ ಶಾಸಕ ಡಾ.ಅಜಯ್‌ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ. ದೇವಪ್ಪ(35) ಆತ್ಮಹತ್ಯೆಗೆ...
ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಕಾರ್ಮಿಕರು ದುರ್ಮರಣ.

ಮಿಜೋರಾಂ: ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಮಂದಿ ಸಾವನ್ನಪ್ಪಿರುವ ಘಟನೆ ಮಿಜೋರಾಂನಲ್ಲಿ ನಡೆದಿದೆ. ಇಂದು ಬೆಳಗ್ಗೆ ಐಜ್ವಾಲ್ ಸಮೀಪದ ಸಾಯಿರಾಂಗ್‌ನಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ...