ಕನ್ನಡಿಗರ ಪ್ರಜಾನುಡಿ

Category : ಕ್ರೈಮ್

ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಚಂದ್ರಯಾನ-3 ಬಗ್ಗೆ ವ್ಯಂಗ್ಯ: ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಪ್ರಕರಣ ದಾಖಲು.

ಬೆಂಗಳೂರು : ಇಡೀ ದೇಶವೇ ಹೆಮ್ಮೆಪಡುತ್ತಿರುವ  ಚಂದ್ರಯಾನ-3 ಬಗ್ಗೆ ವ್ಯಂಗ್ಯವಾಡಿದ್ಧ ಬಹುಭಾಷಾ ನಟ  ಪ್ರಕಾಶ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಠಾಣೆಯಲ್ಲಿ ಹಿಂದೂ ಮುಖಂಡರು ನಟ ಪ್ರಕಾಶ್ ರೈ ವಿರುದ್ಧ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಆಟೋ ಚಲಾಯಿಸುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ಚಾಲಕ  ಸಾವು.

ಬೆಂಗಳೂರು:  ಆಟೋ ಚಲಾಯಿಸುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ಚಾಲಕ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಸಂಪಂಗಿ ರಾಮನಗರದಲ್ಲಿ ಈ ಘಟನೆ ನಡೆದಿದ್ದು, ತಿಮ್ಮೇಶ್ (53) ಮೃತ ಆಟೋಚಾಲಕ.  ಸಂಪಂಗಿ ರಾಮನಗರದಲ್ಲಿ ಟೀ ಕುಡಿಯಲು...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಹಾತ್ಮಾ ಗಾಂಧಿ ಪ್ರತಿಮೆ  ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಎನ್.ಎಸ್.ಯು.ಐ. ಆಗ್ರಹ: ಜಿಲ್ಲಾ ಎಸ್ಪಿಗೆ ಮನವಿ ಸಲ್ಲಿಕೆ.

ಶಿವಮೊಗ್ಗ:ರಾಷ್ಟ್ರಪಿತ ಮಹಾತ್ಮಾ ಗಾಂಧಿ ಪ್ರತಿಮೆ  ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಕೆ ಮಾಡಿದರು. ಭಾನುವಾರ ನಡುರಾತ್ರಿ ಜಿಲ್ಲೆಯ ಹೊಳೆಹೊನ್ನೂರು ಸರ್ಕಲ್‍ನಲ್ಲಿದ್ದ ಗಾಂಧಿಪ್ರತಿಮೆಯನ್ನು...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ: ಪ್ರಕರಣ ದಾಖಲು.

ಶಿವಮೊಗ್ಗ: ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ ಮಾಡಲಾಗಿದೆ. ಪಟ್ಟಣದ ಮುಖ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಂಧಿ ಪ್ರತಿಮೆಯನ್ನು ಹಾಳು...
ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಕಂದಕಕ್ಕೆ ಸೇನಾ ವಾಹನ ಪಲ್ಟಿ, 9 ಯೋಧರು ಹುತಾತ್ಮ: ಸಂತಾಪ ಸೂಚಿಸಿದ ಪ್ರಧಾನಿ, ರಾಷ್ಟ್ರಪತಿಗಳು..

ಬೆಂಗಳೂರು: ಲಡಾಖ್’’ನ ಲೇಹ್ ನಗರದಲ್ಲಿ ಸೇನಾ ವಾಹನ ಕಂದಕಕ್ಕೆ ಪಲ್ಟಿಯಾದ ಪರಿಣಾಮ 9 ಯೋಧರು ಮೃತಪಟ್ಟಿದ್ದಾರೆ. ಮತ್ತೊಬ್ಬ ಯೋಧನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಡಖ್ ನ ನ್ಯೋಮಾದ ಕೆರೆಯಲ್ಲಿ ಈ ಅಪಘಾತ...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಅಪಾರ ಪ್ರಮಾಣದ ಹಾನಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಭೇಟಿ ಪರಿಶೀಲನೆ.

ಶಿವಮೊಗ್ಗ: ಲಷ್ಕರ್ ಮೊಹಲ್ಲಾದ ಏಲಕಪ್ಪನ ಕೇರಿಯ 3ನೇ ತಿರುವಿನಲ್ಲಿ ಜಾವಿದ್ ಎಂಬುವವರ ಮನೆಯಲ್ಲಿ ನಿನ್ನೆ ಸಂಜೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು ಈ ಮನೆ ಶಫಿವುಲ್ಲಾ ಎಂಬುವರಿಗೆ ಸೇರಿದ್ದಾಗಿದೆ. ಮನೆಯ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಅಕ್ರಮವಾಗಿ ಸಾಗಿಸುತ್ತಿದ್ದ 36 ಲಕ್ಷ ಮೌಲ್ಯದ  30 ಚಿನ್ನದ ಬಿಸ್ಕೆಟ್​ ಗಳು ಜಪ್ತಿ.

ಬೆಂಗಳೂರು:  ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 30 ಚಿನ್ನದ ಬಿಸ್ಕೆಟ್​ ಗಳನ್ನ ಕಸ್ಟಮ್ಸ್ ಅಧಿಕಾರಿಗಳು  ಜಪ್ತಿ ಮಾಡಿದ್ದಾರೆ. ಕೋಲ್ಕತ್ತಾದಿಂದ ಬೆಂಗಳೂರು ಏರ್ ಪೋರ್ಟ್ ಗೆ ಪ್ರಯಾಣಿಕ ಬಂದಿಳಿದಿದ್ದನು. ಈ ವೇಳೆ ಅನುಮಾನಗೊಂಡು ವ್ಯಕ್ತಿಯನ್ನ ತಪಾಸಣೆ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಲೋ ಬಿಪಿಯಿಂದ ಹೃದಯಾಘಾತವಾಗಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು.

  ದಕ್ಷಿಣ ಕನ್ನಡ:  ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಮಧ್ಯೆ ಲೋ ಬಿಪಿಯಿಂದ ಹೃದಯಾಘಾತವಾಗಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ತುಂಗಾ ಜಲಾಶಯ ಬಳಿ ಯುವಕ ನೀರು ಪಾಲು.

ಶಿವಮೊಗ್ಗ: ಭದ್ರಾವತಿಯ ಶರತ್ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ತುಂಗಾ ಜಲಾಶಯ ಬಳಿ ಯುವಕ ನೀರು ಪಾಲಾಗಿದ್ದಾನೆ. ಶಿವಮೊಗ್ಗ ತಾಲೂಕಿನ ಗಾಜನೂರು ಜಲಾಶಯದ ಬಳಿ ನಿನ್ನೆ ಪ್ರವಾಸಕ್ಕೆ ಬಂದಿದ್ದ ವೇಳೆ ಘಟನೆ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಅತ್ಯಾಚಾರ ಬೆದರಿಕೆ ಆರೋಪ: ನಟ ನಿರ್ಮಾಪಕ ವೀರೇಂದ್ರ ಬಾಬು ಅರೆಸ್ಟ್.

ಬೆಂಗಳೂರು: ಮಹಿಳೆಗೆ ಅತ್ಯಾಚಾರ ಬೆದರಿಕೆ ಹಾಕಿದ  ಆರೋಪದ ಮೇಲೆ ನಟ ನಿರ್ಮಾಪಕ ಸ್ವಯಂಕೃಷಿ ವೀರೇಂದ್ರ ಬಾಬುರನ್ನು ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ವೀರೇಂದ್ರ ಬಾಬು ಅವರು ಮಹಿಳೆಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ...