ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ –ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ ಎಂದು ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಹೇಳಿದರು. ಕೆಪಿಸಿಸಿ ನೂತನ ಕಟ್ಟಡದಲ್ಲಿ ನಡೆಯುತ್ತಿರುವ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಯೋಗ ಬರುತ್ತದೆ,...