ಕನ್ನಡಿಗರ ಪ್ರಜಾನುಡಿ

Category : ದೇಶ

ದೇಶಪ್ರಧಾನ ಸುದ್ದಿಮುಖ್ಯಾಂಶಗಳು

70ನೇ ವರ್ಷದಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ..

ಉಗಾಂಡ:    70ನೇ ವರ್ಷದಲ್ಲಿ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿ ಅಚ್ಚರಿಗೆ ಕಾರಣರಾಗಿದ್ದಾರೆ. ಹೌದು ಸಾಮಾನ್ಯವಾಗಿ 45 ವರ್ಷಗಳ ನಂತರ ಹೆರಿಗೆ ಮಾಡುವುದು ಕಷ್ಟ ಎಂದು ಹೇಳಲಾಗುತ್ತದೆ. ಆದರೆ  70 ವರ್ಷದ ಉಗಾಂಡಾದ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕಕ್ಕೆ ನಂಬರ್ 2ನೇ ಸ್ಥಾನ

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಕರ್ನಾಟಕ ರಾಜ್ಯ 2ನೇ ಸ್ಥಾನದಲ್ಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ನವೆಂಬರ್ ತಿಂಗಳಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಮಹಾರಾಷ್ಟ್ರವು ಎಂದಿನಂತೆ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪಂಚರಾಜ್ಯ ಚುನಾವಣೆ ಫಲಿತಾಂಶ ಬಳಿಕ: ತೆಲಂಗಾಣ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ..!

ಹೈದರಾಬಾದ್: ಪಂಚರಾಜ್ಯಗಳ ಚುನಾವಣೆ ಈಗಾಗಲೇ ಮುಕ್ತಾಯವಾಗಿದ್ದು ಡಿಸೆಂಬರ್ 3 ರಂದು ಫಲಿತಾಂಶ ಹೊರ ಬೀಳಲಿದೆ. ಈ ನಡುವೆ ಫಲಿತಾಂಶ ಹೊರ ಬಿದ್ದ ಬಳಿಕ ತೆಲಂಗಾಣದಲ್ಲಿ ಗೆಲ್ಲಲಿರುವ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ....
ದೇಶಪ್ರಧಾನ ಸುದ್ದಿಮುಖ್ಯಾಂಶಗಳುಸಿನಿಮಾ

ಮಿರಾಕಲ್ ಸಂಭವಿಸುತ್ತವೆ, ನಾನು ಲೆಜೆಂಡ್ ಆಗುವುದಕ್ಕೆ ಅದೇ ಕಾರಣ ಎಂದ್ರು ನಟ ರಜನಿಕಾಂತ್

ಚೆನ್ನೈ: ಮಿರಾಕಲ್  ಸಂಭವಿಸುತ್ತವೆ, ನಾನು ಲೆಜೆಂಡ್ ಆಗುವುದಕ್ಕೆ ಅದೇ ಕಾರಣ ಎಂದು ನಟ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ವೇದಿಕೆಯೊಂದರಲ್ಲಿ ಮಾತನಾಡುತ್ತ ಈ ವಿಚಾರ ಹಂಚಿಕೊಂಡುರುವ ರಜನಿಕಾಂತ್,  ಪವಾಡಗಳು ಸಂಭವಿಸುತ್ತದೆ’ ನಾನು ಲೆಜೆಂಡ್ ಆಗುವುದಕ್ಕೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೇಂದ್ರ ಸರ್ಕಾರಿ ನೌಕರರಿಗೆ ಶಾಕ್: ಸದ್ಯಕ್ಕೆ 8ನೇ ವೇತನ ಆಯೋಗ ರಚನೆ ಇಲ್ಲ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ  ಶಾಕ್ ನೀಡಿದ್ದು, ಸದ್ಯಕ್ಕೆ 8ನೇ ವೇತನ ಆಯೋಗ ರಚನೆ ಇಲ್ಲ ಎಂದು ಹೇಳಿದೆ. ಈ ಕುರಿತು ಹಣಕಾಸು ಕಾರ್ಯದರ್ಶಿ ಟಿವಿ ಸೋಮನಾಥನ್ ಮಾಹಿತಿ ನೀಡಿದ್ದು, ಮುಂದಿನ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವಾರಕ್ಕೆ 55 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡುವುದರಿಂದ ಪ್ರತಿವರ್ಷ 8 ಲಕ್ಷ ಜನರು ಸಾಯುತ್ತಿದ್ದಾರಂತೆ..

ನವದೆಹಲಿ: ವಾರದಲ್ಲಿ  55 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡುವುದರಿಂದ ಪ್ರತಿ ವರ್ಷ  8 ಲಕ್ಷ ಜನರು ಸಾಯುತ್ತಾರೆ ಎಂಬ ಅಂಶ ವರದಿಯೊಂದರಲ್ಲಿ ಬಹಿರಂಗವಾಗಿದೆ. ಅತಿಯಾಗಿ ಕೆಲಸ ಮಾಡುವುದು ಸಹ ಮಾರಣಾಂತಿಕವಾಗಿದ್ದು, ಇದರಿಂದ ವಿಶ್ರಾಂತಿ ಸಿಗದೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಗ್ರಾಹಕರಿಗೆ ಶಾಕ್ : ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ.

ಬೆಂಗಳೂರು:  ವಾಣಿಜ್ಯ ಬಳಕೆಯ 19 ಕೆಜಿ ಎಲ್‌ ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್  ಬೆಲೆಯನ್ನ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಯಾವುದನ್ನೂ ಉಚಿತವಾಗಿ ನೀಡಬಾರದು : ಚುನಾವಣಾ ʻಗ್ಯಾರಂಟಿʼಗಳ ಬಗ್ಗೆ ನಾರಾಯಣಮೂರ್ತಿ ಹೇಳಿಕೆ

ನವದೆಹಲಿ: ಯುವ ಉದ್ಯೋಗಿಗಳು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಇನ್ಫೋಸಿಸ್ ಸಹಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ಇದೀಗ ಸಬ್ಸಿಡಿ ನೀಡುವ ಸರ್ಕಾರದ ಕ್ರಮಗಳನ್ನು ವಿರೋಧಿಸಿದ್ದಾರೆ. ಬೆಂಗಳೂರು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೇಂದ್ರ ಸರ್ಕಾರದಿಂದ 70 ಲಕ್ಷ ಮೊಬೈಲ್ ಸಂಖ್ಯೆಗಳು ಬ್ಯಾನ್.

ನವದೆಹಲಿ : ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ,  ಅಭಿವೃದ್ದಿಯಾದಂತೆ  ಆನ್ಲೈನ್ ಹಗರಣಗಳು ಹಣಕಾಸು ವಂಚನೆಗಳು ಹೆಚ್ಚುತ್ತಿವೆ.  ಆನ್ಲೈನ್ ವಂಚಕರು ಬ್ಯಾಂಕ್ ಖಾತೆಗೆ ಕನ್ನ ಹಾಕಿ ಲಕ್ಷ ಲಕ್ಷ ಹಣ ದೋಚುವ ಎಷ್ಟೋ ಪ್ರಕರಣಗಳು ನಡೆದಿವೆ. ಈ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಪಂಚರಾಜ್ಯಗಳ ಚುನಾವಣೆ: ಸಮೀಕ್ಷೆಗಳ ಪ್ರಕಾರ ಯಾವ ಯಾವ ಪಕ್ಷಗಳಿಗೆ ಎಷ್ಟೆಷ್ಟು ಸ್ಥಾನ: ಇಲ್ಲಿದೆ ಮಾಹಿತಿ…

ನವದೆಹಲಿ: ದೇಶದಲ್ಲಿ ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್ ಘಡ, ಮಿಜೋರಾಂ, ರಾಜಸ್ಥಾನ ಪಂಚರಾಜ್ಯಗಳ ಚುನಾವಣೆಯ ಮತದಾನ ಮುಗಿದಿದ್ದು ಡಿಸೆಂಬರ್ 3ರಂದು   ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿದ್ದು, ಸಮೀಕ್ಷೆಗಳ ಪ್ರಕಾರ ಯಾವ ಯಾವ...