ಕನ್ನಡಿಗರ ಪ್ರಜಾನುಡಿ

Category : ದೇಶ

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಆಸ್ಕರ್ ಪ್ರಶಸ್ತಿಗೆ ‘12th ಫೇಲ್’ ನಾಮನಿರ್ದೇಶನ..

ಬೆಂಗಳೂರು: ವಿಧು ವಿನೋದ್ ಚೋಪ್ರಾ ನಿರ್ದೇಶನದ ’12ನೇ ಫೇಲ್’ ಚಿತ್ರವು ಸ್ವತಂತ್ರವಾಗಿ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. 12 ನೇ ಫೇಲ್ 2023 ರ ಭಾರತೀಯ ಹಿಂದಿ ಭಾಷೆಯ ಜೀವನಚರಿತ್ರೆ ನಾಟಕ ಚಿತ್ರವಾಗಿದ್ದು, ವಿಧು ವಿನೋದ್...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕರಾಳ ದಿನ: ಮುಂಬೈ 26 \11 ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ…..

ಬೆಂಗಳೂರು: ಮುಂಬೈನಲ್ಲಿ ನಡೆದ 26‌‌ ‌‌\11 ಭಯೋತ್ಪಾದಕ ದಾಳಿಗೆ ಹದಿನೈದು ವರ್ಷ ತುಂಬಿದೆ.ಹೌದು. ಹದಿನೈದು ವರ್ಷಗಳ ಹಿಂದೆ ಈ ದಿನ (26‌‌ ‌‌\11) ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 166 ಜನ ಮೃತಪಟ್ಟಿದ್ದರು.10 ಭಯೋತ್ಪಾದಕರ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಭಾರತವಿಲ್ಲದೆ ಅಂತಾರಾಷ್ಟ್ರೀಯ ಸಮಸ್ಯೆಗಳಿಗೆ ಪರಿಹಾರ ಅಸಾಧ್ಯ : ಹಾಡಿ ಹೊಗಳಿದ ನಾರ್ವೆ ಸಚಿವ

ನವದೆಹಲಿ : ಭಾರತವಿಲ್ಲದೆ ಅಂತಾರಾಷ್ಟ್ರೀಯ ಸಮಸ್ಯೆಗಳಿಗೆ ಪರಿಹಾರ ಅಸಾಧ್ಯ  ಎಂದು ನಾರ್ವೆ ದೇಶದ ಸಚಿವರೊಬ್ಬರು ಭಾರತವನ್ನ ಹಾಡಿ ಹೊಗಳಿದ್ದಾರೆ. ನಾರ್ವೆ ದೇಶ ಡೆಪ್ಯುಟಿ ವಿದೇಶಾಂಗ ಸಚಿವ ಆಂಡ್ರಿಯಾಸ್ ಮೋಟ್ಜ್ಫೆಲ್ಡ್ ಕ್ರಾವಿಕ್, ಭಾರತದ ಜತೆಗಿನ ದ್ವಿಪಕ್ಷೀಯ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ.

ಬೆಂಗಳೂರು:  HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು  ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ ಹೆಚ್​ಎಎಲ್ ಏರ್​ಪೋರ್ಟ್​ಗೆ ಆಗಮಿಸಿದ ಪ್ರಧಾನಿ  ನರೇಂದ್ರ ಮೋದಿ ಅವರನ್ನು ಡಿಜಿ&ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಡಿಸಿ ದಯಾನಂದ್,...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಡಿ. 14ರೊಳಗೆ ಈ ಕೆಲಸ ಮಾಡದಿದ್ರೆ ‘ಆಧಾರ್ ಕಾರ್ಡ್’ ಬಳಕೆ ಅಸಾಧ್ಯ..

ಬೆಂಗಳೂರು : ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯಾವುದೇ ಸೇವೆ ಪಡೆಯಲು ಈಗ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ಇಲ್ಲದೇ ಹೋದರೆ ಯಾವುದೇ ಕೆಲಸಗಳು ಆಗಲ್ಲ. ಹೀಗಾಗಿ ಆಧಾರ್ ಕಾರ್ಡ್’ ಭಾರತದ ಪ್ರಮುಖ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಡೀಪ್ ಫೇಕ್: ಕೇಂದ್ರದಿಂದ ಸೋಷಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ಗಳಿಗೆ 7 ದಿನದ ಗಡುವು..

ನವದೆಹಲಿ: ಭಾರಿ ಚರ್ಚೆಗೆ ಗ್ರಾಸವಾಗಿರುವ ಡೀಪ್ ಫೇಕ್ ವಿಚಾರಕ್ಕೆ ಸಂಬಂಧಿಸಿದಂತೆ   ಸೋಷಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ಗಳಿಗೆ ಕೇಂದ್ರದಿಂದ  7 ದಿನದ ಗಡುವು ನೀಡಿದೆ. ಪ್ಲಾಟ್ಫಾರ್ಮ್ ಗಳಲ್ಲಿ ಡೀಪ್ಫೇಕ್ಗಳ ಹೋಸ್ಟಿಂಗ್ ಅನ್ನು ಪರಿಹರಿಸಲು ಭಾರತೀಯ ಕಾನೂನುಗಳು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮುಂದಿನ 23 ದಿನಗಳಲ್ಲಿ ದೇಶದಲ್ಲಿ ಒಟ್ಟು 38 ಲಕ್ಷ ಮದುವೆ.

ನವದೆಹಲಿ: ದೇಶದಲ್ಲಿ ಹಬ್ಬದ ಋತು ಮುಕ್ತಾಯವಾಗುತ್ತಿರುವಂತೆಯೇ, ಮದುವೆಯ ಋತು ಆರಂಭವಾಗಲಿದೆ. ನವೆಂಬರ್ 23 ರಿಂದ ಡಿಸೆಂಬರ್ 15, 2023 ರ ನಡುವೆ ಕೇವಲ 23 ದಿನಗಳ ಅವಧಿಯಲ್ಲಿ 38 ಲಕ್ಷ ವಿವಾಹಗಳು ದೇಶದಲ್ಲಿ ನಡೆಯುವ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಅಮೆರಿಕದಲ್ಲಿ 6 ವರ್ಷಗಳಲ್ಲಿ 500 ದೇಗುಲಗಳ ನಿರ್ಮಾಣ.

ಅಮೆರಿಕಾ: ಆಮೆರಿಕದಲ್ಲಿ ಹಿಂದು ಸನಾತನ ಸಂಸ್ಕೃತಿಯ ಆರಾಧನೆ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತ ಹೊರಟಿದೆ. ಹೌದು, ಅಮೆರಿಕದಲ್ಲಿ ಕಳೆದ  6 ವರ್ಷಗಳಲ್ಲಿ 500 ದೇಗುಲಗಳ ನಿರ್ಮಾಣವಾಗಿದೆ. 2006ರಲ್ಲಿ ಇಡೀ ಅಮೆರಿಕದಲ್ಲಿ 53 ಮಂದಿರಗಳಿದ್ದವು. 2016ರಲ್ಲಿ ಈ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪ್ರಯಾಣಿಕರೇ ಎಚ್ಚರ: ಇನ್ಮುಂದೆ ರೈಲಿನಲ್ಲಿ ಈ ವಸ್ತುಗಳನ್ನ ತೆಗೆದುಕೊಂಡು ಹೋದ್ರೆ ಜೈಲೂಟ ಫಿಕ್ಸ್.

ಬೆಂಗಳೂರು: ದೇಶಾದ್ಯಂತ ಇತ್ತೀಚಿನ ದಿನಗಳಲ್ಲಿ  ರೈಲುಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದ್ದು, ರೈಲಿನಲ್ಲಿ ಪ್ರಯಾಣಿಕರು ಬೆಂಕಿ ಹೊತ್ತಿಸುವ ವಸ್ತುಗಳನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ಹಲವು ಘಟನೆಗಳು ನಡೆದಿವೆ.  ಇದಕ್ಕೆ ಬ್ರೇಕ್ ಹಾಕಲು ರೈಲ್ವೆ ಇಲಾಖೆ ಮುಂದಾಗಿದೆ. ಕೆಲ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ.

ಬೆಂಗಳೂರು:  ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರಾಜಸ್ಥಾನದ ಉದಯಪುರದ ವಲ್ಲಭನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಜಾತಿ ಗಣತಿ ದೇಶದ...