ಕನ್ನಡಿಗರ ಪ್ರಜಾನುಡಿ

Category : ದೇಶ

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕನ್ನಡ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರಿ ನೇಮಕಾತಿ ಪರೀಕ್ಷೆಗೆ ಅಸ್ತು..

ನವದೆಹಲಿ: ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ನಡೆಯುತ್ತಿದ್ದ ಕೇಂದ್ರ ನೇಮಕಾತಿ ಪರೀಕ್ಷೆಗಳು ಈಗ ಪ್ರಾದೇಶಿಕ ಭಾಷೆಗಳಲ್ಲೂ ನಡೆಯಲಿವೆ. ಹೌದು, ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ನೆಹರೂ ಸ್ಮಾರಕ ಮ್ಯೂಸಿಯಂ ಇನ್ಮುಂದೆ ಪ್ರಧಾನ ಮಂತ್ರಿ ಮ್ಯೂಸಿಯಂ…

ನವದೆಹಲಿ: ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಈ ಹಿಂದಿನ ಯೋಜನೆಗಳ ಮತ್ತು ರೈಲು, ಸ್ಮಾರಕ ಮುಂತಾದವುಗಳ ಹೆಸರನ್ನ ಬದಲಾಯಿಸುತ್ತಿದೆ. ಅಂತೆಯೇ  ರಾಷ್ಟ್ರ ರಾಜಧಾನಿ ದೆಹಲಿಯ ತೀನ್ ಮೂರ್ತಿ ಭವನ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಣ್ಣ ತಲೆನೋವು ಬಂದ್ರೂ ಎಚ್ಚರ: ಬ್ರೈನ್ ಟ್ಯೂಮರ್ ನ ಈ ಲಕ್ಷಣಗಳನ್ನ ನಿರ್ಲಕ್ಷಿಸಿದ್ರೆ ಅಪಾಯ ಖಚಿತ…!

ಬೆಂಗಳೂರು: ಬ್ರೈನ್ ಟ್ಯೂಮರ್ ಮಾರಣಾಂತಿಕ ರೋಗವಾಗಿದ್ದು, ಜನರಿಗೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಇದರ ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸಿದ್ರೆ ಅಪಾಯ ಖಚಿತ. ಹಾಗಾಗಿ ಬ್ರೈನ್ ಟ್ಯೂಮರ್ನ ಪ್ರಮುಖ ಲಕ್ಷಣಗಳಲ್ಲೊಂದಾದ ತಲೆನೋವಿನ ಬಗ್ಗೆ ಎಚ್ಚರಿಕೆ ವಹಿಸಬೇಕು. ಆರಂಭದಲ್ಲಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್.

ಬೆಂಗಳೂರು : ದೇಶದಲ್ಲಿ, ರಾಜ್ಯದಲ್ಲಿ ದಿನನಿತ್ಯ ಬಳಕೆ  ವಸ್ತುಗಳ ಬೆಲೆ ಏರಿಕೆಯಾಗಿದ್ದು, ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಇದೀಗ ಮತ್ತೊಂದು ಶಾಕ್ ಕಾದಿದೆ. ಹೌದು  ರಾಜ್ಯದಲಲ್ಲಿ ಅಕ್ಕಿ ಬೆಲೆಯು ಸರಾಸರಿ ಶೇ. 15...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸುಲಭ ಶೌಚಾಲಯ ಸಂಸ್ಥಾಪಕ ಬಿಂದೇಶ್ವರ ಪಾಠಕ್ ನಿಧನ: ಸಂತಾಪ ಸೂಚಿಸಿದ ಸಚಿವ ಎಚ್.ಕೆ ಪಾಟೀಲ್. 

ಬೆಂಗಳೂರು: ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಮನೆಮಾತಾಗಿದ್ದ ಸಾಮಾಜಿಕ ಕಾರ್ಯಕರ್ತ ಸುಲಭ ಶೌಚಾಲಯ ಸಂಸ್ಥಾಪಕ ಬಿಂದೇಶ್ವರ ಪಾಠಕ್ ನಿಧನರಾಗಿದ್ದಾರೆ. ಬಿಂದೇಶ್ವರ್‌ ಪಾಠಕ್‌ ಅವರಿಗೆ 80 ವರ್ಷವಾಗಿತ್ತು. ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ತಮ್ಮ ಸಂಸ್ಥೆ ‘ಸುಲಭ್‌ ಇಂಟರ್‌ನ್ಯಾಷನಲ್‌’...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ ಕರ್ನಾಟಕದ ಬಾಲಕ..

ಕಲಬುರಗಿ: ಚಿಕ್ಕ ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡುವವರು ತುಂಬಾ ವಿರಳ. ಆದರೆ ಇಲ್ಲೊಬ್ಬ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯ ಪುಟ್ಟ ಬಾಲಕ ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ್ದಾನೆ. ಹೌದು, ವೇಗವಾಗಿ ಮತ್ತು ಹರಳು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಪೈಪೋಟಿ ಹೆಚ್ಚಳ.

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಏಳೇಂಟು ತಿಂಗಳು ಬಾಕಿ ಇದ್ದು ಈಗಾಗಲೇ ಆಡಳಿತ ಮತ್ತು ವಿಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಕರ್ನಾಟಕ ರಾಜ್ಯದಲ್ಲಿ ಗೆದ್ಧು ಅಧಿಕಾರಕ್ಕೇರಿ ಆತ್ಮವಿಶ್ವಾಸ ಬಲಪಡಿಸಿಕೊಂಡಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲೂ ಕಮಾಲ್ ಮಾಡಲು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು..

ಬೆಂಗಳೂರು:  ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.  ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಮೋದಿ ವಿರುದ್ಧ ಸ್ಪರ್ಧಿಸಿದರೆ ಪ್ರಿಯಾಂಕಾ ಗಾಂಧಿಗೆ ಗೆಲುವು ಖಚಿತ : ಶಿವಸೇನೆ ಮುಖಂಡ ಸಂಜಯ್ ರಾವತ್

ಮುಂಬೈ: 2024ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಕೂಡಕ್ಕೆ ವಿಪಕ್ಷಗಳ ಮಹಾಮೈತ್ರಿಕೂಟ ಸೆಡ್ಡು ಹೊಡೆದಿದೆ. ಈಗಾಗಲೇ ತಮ್ಮ ಕೂಟಕ್ಕೆ INDIA ಎಂಬ ಹೆಸರಿಟ್ಟುಕೊಂಡಿವೆ. ಈ...
ದೇಶಪ್ರಧಾನ ಸುದ್ದಿರಾಜ್ಯ

ಸರ್ಕಾರಿ ನೌಕರರ ವಿರುದ್ಧ ಪ್ರಕರಣ ದಾಖಲಿಸಲು ಇಲಾಖೆ ಅನುಮತಿ ಕಡ್ಡಾಯ.

ನವದೆಹಲಿ: ಸರ್ಕಾರಿ ನೌಕರರ ವಿರುದ್ಧ ಪ್ರಕರಣ ದಾಖಲಿಸಲು ಇಲಾಖೆ ಅನುಮತಿ ಕಡ್ಡಾಯ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅಪರಾಧಗಳಿಗಾಗಿ ಸಾರ್ವಜನಿಕ ಸೇವಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಪಡೆಯುವುದು. ದಂಡನಾತ್ಮಕ...