ಕನ್ನಡಿಗರ ಪ್ರಜಾನುಡಿ

Category : ನ್ಯೂಸ್

ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವ್ಯಾಜ್ಯಮುಕ್ತ ರಾಜ್ಯಕ್ಕಾಗಿ ಮುಂದಾದ ಸರ್ಕಾರ: ಶೀಘ್ರ ಬರಲಿವೆ ಹಳ್ಳಿಕೋರ್ಟ್ ಗಳು..

ಬೆಂಗಳೂರು: ರಾಜ್ಯವನ್ನು ವ್ಯಾಜ್ಯಮುಕ್ತವನ್ನಾಗಿ ಮಾಡುವುದು ಮತ್ತು ಮನೆ ಬಾಗಿಲಿನಲ್ಲಿಯೇ ನ್ಯಾಯ ಒದಗಿಸುವ ಕಲ್ಪನೆಯೊಂದಿಗೆ ರಾಜ್ಯದಲ್ಲಿ ಹಳ್ಳಿ ಕೋರ್ಟ್ ಗಳು ಪ್ರಾರಂಬವಾಗಲಿವೆ. ಹೌದು ರಾಜ್ಯದಲ್ಲಿ  ಇನ್ನೆರಡು ತಿಂಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ಸರ್ಕಾರ ಆರಂಭಿಸುತ್ತಿದೆ. ಗ್ರಾಮೀಣ ಭಾಗದ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕನ್ನಡ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರಿ ನೇಮಕಾತಿ ಪರೀಕ್ಷೆಗೆ ಅಸ್ತು..

ನವದೆಹಲಿ: ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ನಡೆಯುತ್ತಿದ್ದ ಕೇಂದ್ರ ನೇಮಕಾತಿ ಪರೀಕ್ಷೆಗಳು ಈಗ ಪ್ರಾದೇಶಿಕ ಭಾಷೆಗಳಲ್ಲೂ ನಡೆಯಲಿವೆ. ಹೌದು, ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬೆದರಿಕೆ ಪತ್ರ ಬಂದ ಸಾಹಿತಿಗಳಿಗೆ ರಕ್ಷಣೆ ನೀಡುವಂತೆ  ಸೂಚನೆ- ಗೃಹ ಸಚಿವ ಡಾ.ಜಿ. ಪರಮೇಶ್ವರ್ 

ಬೆಂಗಳೂರು: 15ಕ್ಕೂ ಹೆಚ್ಚು ಪ್ರಗತಿಪರರು, ಬುದ್ದಿಜೀವಿಗಳಿಗೆ ಬೆದರಿಕೆ  ಪತ್ರ ವಿಚಾರಕ್ಕೆ ಸಂಬಂಧ  ಬೆದರಿಕೆ ಪತ್ರ ಬಂದ ಸಾಹಿತಿಗಳಿಗೆ ರಕ್ಷಣೆ ನೀಡುವಂತೆ ಕಮಿಷನರ್, ಡಿಜಿಪಿಗೆ  ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ನಟ ಉಪೇಂದ್ರ ವಿರುದ‍್ಧದ 2ನೇ ಎಫ್ ಐಆರ್ ಗೂ ತಡೆ ನೀಡಿದ ಹೈಕೋರ್ಟ್.

ಬೆಂಗಳೂರು:  ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಿಯಲ್ ಸ್ಟಾ ಉಪೇಂದ್ರ ವಿರುದ್ಧ ದಾಖಲಾಗಿದ್ದ 2ನೇ ಎಫ್ ಐಆರ್ ಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಟ  ಉಪೇಂದ್ರ ನೀಡಿದ ಆಕ್ಷೇಪಾರ್ಹ ಹೇಳಿಕೆ ಸಾಕಷ್ಟು ವಿವಾದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಲೇಖಕರು, ಬುದ್ದಿಜೀವಿಗಳಿಗೆ ಬೆದರಿಕೆ ಪತ್ರ: ಕ್ರಮಕ್ಕೆ ಆಗ್ರಹಿಸಿ ಸರ್ಕಾರದ  ಬಾಗಿಲು ತಟ್ಟಿದ ಸಾಹಿತಿಗಳು.

ಬೆಂಗಳೂರು: ಕೋಮುವಾದಿ ಜಾತಿವಾದ ವಿರುದ್ಧದ ನಿಲುವುಳ್ಳ ಲೇಖಕರು, ಬುದ್ಧಿಜೀವಿಗಳಿಗೆ ಬೆದರಿಕೆ ಪತ್ರ ಬರುತ್ತಿರುವ ಹಿನ್ನೆಲೆ ಕ್ರಮಕ್ಕೆ ಆಗಹಿಸಿ ಹಾಗೂ ರಕ್ಷಣೆ ನೀಡುವಂತೆ ಕೋರಿ ಸಾಹಿತಿಗಳು ಸರ್ಕಾರದ ಮೊರೆ ಹೋಗಿದ್ದಾರೆ. ಪ್ರೊ ಕೆ. ಮರಳಸಿದ್ದಪ್ಪ ಎಸ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಕಾವೇರಿ ನದಿ ಮೂಲಕ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ.

ಮಂಡ್ಯ: ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಇದೀಗ ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡಿದೆ. ಆಗಸ್ಟ್ 13ರ ಬೆಳಗ್ಗೆ 5,243 ಕ್ಯೂಸೆಸ್ ನೀರು ಬಿಡಲಾಗುತ್ತಿತ್ತು. ಇಂದಿನಿಂದ ಕಾವೇರಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯಾದ್ಯಂತ 50 ಕಡೆಗಳಲ್ಲಿ ಲೋಕಾಯುಕ್ತ ದಾಳಿ, ಪರಿಶೀಲನೆ.

ಬೆಂಗಳೂರು :  ರಾಜ್ಯಾದ್ಯಂತ ಏಕಕಾಲದಲ್ಲಿ 50 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ನಗರ, ಮೈಸೂರು, ಚಿತ್ರದುರ್ಗ, ತುಮಕೂರು,...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕರಕುಚ್ಚಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಉತ್ತಮ ಶಾಲೆ ಪ್ರಶಸ್ತಿ.

ಚಿಕ್ಕಮಗಳೂರು: 2023ರ ಆಗಸ್ಟ್ 15ರ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯು ಕರಕುಚ್ಚಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ವಿಶೇಷವಾದ ಅವಿಸ್ಮರಣೀಯ ದಿನವಾಗಿ ಸಂಭ್ರಮ ತಂದುಕೊಟ್ಟಿದೆ.ಈ ಬಾರಿಯ ಸ್ವಾತಂತ್ರದ ಉತ್ಸವದಲ್ಲಿ ಗ್ರಾಮದ ಶಾಲೆಗೆ ಜಿಲ್ಲಾಡಳಿತ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಿಎಂ ಆಗಿ ಸಿದ್ಧರಾಮಯ್ಯ ಐದು ವರ್ಷ ಪೂರೈಸುತ್ತಾರೆಯೇ..? ಕೋಡಿ ಮಠದ ಸ್ವಾಮೀಜಿ ನುಡಿದ ಭವಿಷ್ಯವೇನು..?

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನ ಗೆಲ್ಲುತ್ತಿದ್ದಂತೆಯೇ ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಉಂಟಾಗಿ ಕೊನೆಗೆ ಹೈಕಮಾಂಡ್ ನಿಲುವಿಗೆ ತಲೆಬಾಗಿದ ಡಿಕೆ ಶಿವಕುಮಾರ್ ಅವರು ಸಿದ್ಧರಾಮಯ್ಯಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪರಿಷತ್ ಗೆ ಮೂವರ ನಾಮನಿರ್ದೇಶನ: ಅಸಮಾಧಾನಿತರಿಗೆ ನಿಗಮಮಂಡಳಿ ಸ್ಥಾನಮಾನದ ಭರವಸೆ.

ಬೆಂಗಳೂರು: ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಪ್ರಕ್ರಿಯೆ ಕೊನೆ ಅಂತಿಮ ಹಂತ ತಲುಪಿದ್ದು , ಈ ವೇಳೆ ಆಡಳಿತ ಪಕ್ಷದ  ಕೆಲವು ಆಕಾಂಕ್ಷಿಗಳು ಅಸಮಾಧಾನ ತೋರ್ಪಡಿಸಿದ್ದಾರೆ. ಮೂರು ಸ್ಥಾನಗಳಿಗೆ ಹನ್ನೆರಡು ಪ್ರಮುಖ,...