ಕನ್ನಡಿಗರ ಪ್ರಜಾನುಡಿ

Category : ನ್ಯೂಸ್

ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆ ಬಿರುಸು…

ಬೆಂಗಳೂರು: ಮುಂದಿನ ದಿನಗಳಲ್ಲಿ ಮುಂಗಾರು ಬಿರುಸಾಗಲಿದೆ. ಆಗಸ್ಟ್ 19 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 19ರವರೆಗೆ ಭಾರಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಪ್ರಾಥಮಿಕ ಶಾಲೆ ಶಿಕ್ಷಕರಾಗುವವರಿಗೆ ಬಿಎಡ್ ಅರ್ಹತೆ ಸಂಬಂಧ ಕೇಂದ್ರದ ಅಧಿಸೂಚನೆ ವಜಾ…

ಬೆಂಗಳೂರು: ಪ್ರಾಥಮಿಕ ಶಾಲೆಯ ಶಿಕ್ಷಕರಾಗುವವರು ಬಿಎಡ್ ಅರ್ಹತೆ ಹೊಂದಿರಬೇಕು ಎಂಬ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರಾಥಮಿಕ ಶಾಲೆ ಶಿಕ್ಷಕರಾಗಲು ಬಿಎಡ್ ಅರ್ಹತೆ ನಿಗದಿ ಮಾಡಿ ಸರ್ಕಾರ ಸಂವಿಧಾನ ಮತ್ತು ಕಾನೂನುಗಳನ್ನು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಖಾಸಗಿ ಬಸ್, ಆಟೋಗಳಿಗೆ ರಾಜ್ಯ ಸರ್ಕಾರದಿಂದ ಸಿಗುತ್ತಾ ಪರಿಹಾರ ಪ್ಯಾಕೇಜ್…?

ಬೆಂಗಳೂರು: ಖಾಸಗಿ ಬಸ್, ಆಟೋಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಪ್ಯಾಕೇಜ್ ನೀಡಲಾಗುತ್ತಿದೆ ಎನ್ನಲಾಗುತ್ತಿದೆ. ಶಕ್ತಿ ಯೋಜನೆಯಿಂದ ಖಾಸಗಿ ಬಸ್, ಆಟೋಗಳಿಗೆ ಹೊಡೆತ ಬಿದ್ದಿದೆ. ಹೀಗಾಗಿ ಶಕ್ತಿ ಯೋಜನೆಯಿಂದ ನಷ್ಟಕ್ಕೆ ಸಿಲುಕಿರುವಂತ ಖಾಸಗಿ ಬಸ್, ಆಟೋಗಳಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶಾಲಾ ಮಕ್ಕಳನ್ನು ಮ್ಯಾನೇಜ್ ಮೆಂಟ್ ಸೇವೆಗಳಿಗೆ ಬಳಸಿದ್ರೆ ಕಠಿಣ ಕ್ರಮ- ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ.

ಬೆಂಗಳೂರು: ಶಾಲಾ ಮಕ್ಕಳನ್ನು ಮ್ಯಾನೇಜ್ಮೆಂಟ್ ಸೇವೆಗಳಿಗೆ ಬಳಸುವಂತಿಲ್ಲ. ಮಕ್ಕಳಿಂದ ಶಾಲೆಗಳಲ್ಲಿ ಬೇರೆ ಕೆಲಸ ಮಾಡಿಸುವಂತಿಲ್ಲ. ಅನ್ಯಕೆಲಸಗಳಿಗೆ ಮಕ್ಕಳನ್ನ ಬಳಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು  ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಆಗಸ್ಟ್ ಅಂತ್ಯದಲ್ಲಿ ಗೃಹಲಕ್ಷ್ಮೀ, ಡಿಸೆಂಬರ್ ನಂತರ ಯುವ ನಿಧಿ ಯೋಜನೆ ಜಾರಿ..

ಮೈಸೂರು:  ಆಗಸ್ಟ್ ಅಂತ್ಯದಲ್ಲಿ ಗೃಹಲಕ್ಷ್ಮೀ ಯೋಜನೆ, ಡಿಸೆಂಬರ್ ನಂತರ ಯುವ ನಿಧಿ ಯೋಜನೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ  ಹೇಳಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ನೋಂದಣಿ ಮುಗಿದ ಮೇಲೆ ಗೃಹ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಚೀನಾದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ 10 ಸಾವಿರ ಭಾರತೀಯ ವಿದ್ಯಾರ್ಥಿಗಳು.

ನವದೆಹಲಿ:  ವಿದೇಶದಲ್ಲಿ ವ್ಯಾಸಂಗ ಮಾಡುವುದು ಎಂದರೇ ಪ್ರತಿಷ್ಟೆ.  ಏನೋ ಒಂಥರಾ ಗೌರವ. ಹೀಗಾಗಿ ಆರ್ಥಿಕವಾಗಿ ಬಲಶಾಲಿಯಗಿರುವವರು ತಮ್ಮ ತಮ್ಮ ಮಕ್ಕಳನ್ನ ವಿದೇಶಕ್ಕೆ ಓದಲು ಕಳಿಸುತ್ತಾರೆ ಅಂತೆಯೇ ಚೀನಾದಲ್ಲಿ ಸುಮಾರು 10 ಸಾವಿರ ಭಾರತೀಯ ವಿದ್ಯಾರ್ಥಿಗಳು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇನ್ಮುಂದೆ ವಂಚನೆಯ 420 ನಂಬರ್ ಬದಲಾವಣೆ..? ಏನಿದು..?

ನವದೆಹಲಿ: ವಂಚನೆ ಪ್ರಕರಣಕ್ಕೆ 420 ಸಂಖ್ಯೆ ಇದೆ. 420 ಎಂದರೆ ವಂಚನೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ ಪ್ರಸ್ತಾವಿತ ಮಸೂದೆಯಲ್ಲಿ ವಂಚನೆ ಪ್ರಕರಣಕ್ಕೆ ಹಳೆಯ 420ರ ಬದಲು 316...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಾಳೆಯಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ.

ನವದೆಹಲಿ: ದೇಶದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಸಜ್ಜಾಗುತ್ತಿದ್ದು ಆಗಸ್ಟ್ 15ರ ಮಂಗಳವಾರ ದೇಶಾದ್ಯಂತ ಸಡಗರದಿಂದ ಸ್ವಾತಂತ್ರ್ಯದ ದಿನವನ್ನ ಆಚರಿಸಲಾಗುತ್ತದೆ. ಈ ಅಂಗವಾಗಿ ನಾಳೆಯಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಅಗತ್ಯ- ಸಿಎಂ ಸಿದ್ದರಾಮಯ್ಯ ಅಭಿಮತ

ಮೈಸೂರು:  ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ. ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು  ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಕೆ ಶಿವಕುಮಾರ್  ನನಗಿಂತ ಹೆಚ್ಚು ಕೆಲಸ ಮಾಡುವ ವ್ಯಕ್ತಿ: ಅವರಲ್ಲಿ ಹುಂಬತನವಿದೆ- ಹೊಗಳಿದ ಬಿಜೆಪಿ ಮುಖಂಡ ವಿ.ಸೋಮಣ್ಣ.

ಬೆಂಗಳೂರು:  ಡಿಕೆ ಶಿವಕುಮಾರ್ ಗೆ ಹುಂಬತನವಿದೆ. ಡಿಕೆಶಿ ಯಾರನ್ನೂ ಟಾರ್ಗೆಟ್ ಮಾಡುವ ವ್ಯಕ್ತಿ ಅಲ್ಲ.  ಅವರು ನನಗಿಂತ ಹೆಚ್ಚು ಕೆಲಸ ಮಾಡುವ ವ್ಯಕ್ತಿ ಎಂದು ಡಿಕೆ ಶಿವಕುಮಾರ್ ಪರ ಮಾಜಿ ಸಚಿವ ವಿ.ಸೋಮಣ್ಣ ಬ್ಯಾಟ್...