ಕನ್ನಡಿಗರ ಪ್ರಜಾನುಡಿ

Category : ನ್ಯೂಸ್

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿ

ಮೈಸೂರು: ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ನಡೆಸಲಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ  ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಮುಂಬರುವ ಬೆಳಗಾವಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹೈಕಮಾಂಡ್ ಗೆ ನಿಗಮಮಂಡಳಿ ಪಟ್ಟಿ ರವಾನೆ : ಮೊದಲ ಬಾರಿ ಶಾಸಕರಾದವರಿಗೆ ಸ್ಥಾನ ಇಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು: ನಿಗಮಮಂಡಳಿ ನೇಮಕ ಪಟ್ಟಿ ಅಂತಿಮವಾಗಿದ್ದು ಹೈಕಮಾಂಡ್ ಗೆ ಪಟ್ಟಿ ರವಾನೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ ಶೀವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್,   ನಿಗಮ ಮಂಡಳಿ ಪಟ್ಟಿಯನ್ನ ಹೈಕಮಾಂಡ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಲೋಕಸಭೆ ಚುನಾವಣೆ  ನಮ್ಮ ಸವಾಲು: ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ- ಬಿವೈ ವಿಜಯೇಂದ್ರ.

ಶಿವಮೊಗ್ಗ: ಮುಂದಿನ ಲೋಕಸಭಾ ಚುನಾವಣೆ ನಮ್ಮ ಗುರಿ. ಮತ್ತೊಮ್ಮೆ ಪ್ರಧಾನಿ ಮೋದಿ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ  ಮೊದಲ ಬಾರಿಗೆ  ಶಿವಮೊಗ್ಗಕ್ಕೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಸಿಎಂ ಡಿಕೆ ಶಿವಕುಮಾರ್ ಗೆ ರಿಲೀಫ್: ಸಿಬಿಎಂ ತನಿಖೆ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಾಪಾಸ್

ಬೆಂಗಳೂರು:  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದಅನುಮತಿಯನ್ನ ಸರ್ಕಾರ  ವಾಪಸ್ ಪಡೆದಿತ್ತು. ಈ ಹಿನ್ನಲೆಯಲ್ಲಿ ಸರ್ಕಾರ ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಅವರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದಲ್ಲಿ 5 ದಿನಗಳ ಕಾಲ ಮಳೆ : ಹವಮಾನ ಇಲಾಖೆ ಮುನ್ಸೂಚನೆ.

ಬೆಂಗಳೂರು:  ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಸ್ವಲ್ಪ ಶೀತ ವಾತಾವರಣ ಹೆಚ್ಚಿರುವ ಬಗ್ಗೆಯೂ ಹವಮಾನ ಇಲಾಖೆ ಮುನ್ಸೂ ಚನೆ ನೀಡಿದೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನರೇಂದ್ರಮೋದಿಯವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು:  ನರೇಂದ್ರಮೋದಿಯವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ. ತೆಲಂಗಾಣದಲ್ಲಿ  ವಿಧಾನಸಭಾ ಚುನಾವಣೆಯಲ್ಲಿ ಪ್ರಶಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ  ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಾಧನೆ ಪ್ರಚಾರ ತಡೆಯಲು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಖಾಲಿಯಾಗುತ್ತಾ ಭೂಮಿಯ ಮೇಲಿನ ʼಆಮ್ಲಜನಕ..? ಭಯ ಹುಟ್ಟಿಸಿದ ವಿಜ್ಞಾನಿಗಳ ಹೊಸ ಸಂಶೋಧನೆ.!

ನವದೆಹಲಿ: ಮನುಷ್ಯ ಪ್ರಾಣಿಗಳು ಉಸಿರಾಡಲು ಆಮ್ಲಜನಕ ಅಗತ್ಯ. ಆಕ್ಸಿಜನ್ ಇಲ್ಲದೇ ಯಾವುದೇ ಜೀವಿ ಜೀವಿಸಲು ಸಾಧ್ಯವಿಲ್ಲ.  ಆದರೆ ಇದೀಗ ಭೂಮಿಯ ಮೇಲಿನ ʼಆಮ್ಲಜನಕ ಕೊರತೆ ಉಂಟಾಗಬಹುದು ಎಂಬ ವಿಜ್ಞಾನಿಗಳ ಹೊಸ ಸಂಶೋಧನೆಯೊಂದು ಭಯವನ್ನ ಹುಟ್ಟಿಸಿದೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗ್ಯಾರಂಟಿ ಬಗ್ಗೆ ತೆಲಂಗಾಣದಲ್ಲಿ ಜಾಹೀರಾತು: ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದ ಚುನಾವಣಾ ಆಯೋಗ .

ನವದೆಹಲಿ : ತೆಲಂಗಾಣದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದ ಕಾವು ಹೆಚ್ಚಾಗಿದ್ದು,  ಗ್ಯಾರಂಟಿ  ಯೋಜನೆ ಬಗ್ಗೆ ತೆಲಂಗಾಣದಲ್ಲಿ ಜಾಹೀರಾತು ಹಾಕಿದ್ದಕ್ಕೆ  ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ತೆಲಂಗಾಣದಲ್ಲಿ ಸರ್ಕಾರಿ ಜಾಹೀರಾತುಗಳನ್ನು ಹಾಕುವ ಮೂಲಕ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ.

ಬೆಂಗಳೂರು: ಸರ್ಕಾರ  ಮತ್ತು ಪೊಲೀಸ್ ಇಲಾಖೆ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಸಹ ಸಾರ್ವಜನಿಕ ಸೇವಾ ವಾಹನಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದಂತಹ  ಘಟನೆಗಳು ನಡೆಯುತ್ತಲೇ ಇರುತ್ತವೆ ಇಂತಹ ಘಟನೆಗಳಿಗೆ  ಕಡಿವಾಣ ಹಾಕಲು ಸಾರ್ವಜನಿಕರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಕೆ ಶಿವಕುಮಾರ್ ವಿರುದ್ದ ಸಿಬಿಐ ತನಿಖೆ ವಾಪಸ್: ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಅನುಮತಿ ವಾಪಸ್​ ಪಡೆಯಲು ಮುಂದಾಗಿರುವ ರಾಜ್ಯ ಸರ್ಕಾರ ಸರ್ಕಾರದ ಕ್ರಮವನ್ನ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರದ ನಡೆಯನ್ನು ಪ್ರಶ್ನಿಸಿ...