ಕನ್ನಡಿಗರ ಪ್ರಜಾನುಡಿ

Category : ನ್ಯೂಸ್

ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಟ ಶಿವರಾಜ್ ಕುಮಾರ್ ದಂಪತಿ.

ಬೆಂಗಳೂರು:  ಹಿರಿಯ ಕಲಾವಿದೆ ಲೀಲಾವತಿ ಅವರು ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಅವರು ಇಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹಿರಿಯ ನಟಿ ಲೀಲಾವತಿ ಅವರ ಮನೆಗೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ನಾಳೆ ಶಿವಮೊಗ್ಗಕ್ಕೆ ಬಿವೈ ವಿಜಯೇಂದ್ರ

ಶಿವಮೊಗ್ಗ :ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಬಿ.ವೈ. ವಿಜಯೇಂದ್ರ ಅವರು ನಾಳೆ ಆಗಮಿಸುತ್ತಿದ್ದು, ನಗರದಲ್ಲಿ ಹಬ್ಬದ ವಾತವರಣ ಉಂಟಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದ್ದಾರೆ. ಸುದ್ಧಿಗೋಷ್ಠಿಯಲ್ಲಿಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಹೆಣ್ಣು ಭ್ರೂಣ ಹತ್ಯೆ ದಂಧೆ ಮತ್ತು ಹಸುಗೂಸು ಮಾರಾಟ ಪ್ರಕರಣದ ಬಗ್ಗೆ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಪೊಲೀಸ್ ಕಮಿಷನರ್‍ ದಯಾನಂದ್.

ಬೆಂಗಳೂರು:  ಮಂಡ್ಯದ ಅಲೆಮನೆಯಲ್ಲಿ ನಡೆಯುತ್ತಿದ್ದ ಹೆಣ್ಣು ಭ‍್ರೂಣ ಹತ್ಯೆ ದಂಧೆ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಹಸುಗೂಸು ಮಾರಾಟ ಪ್ರಕರಣವನ್ನ ಬೇಧಿಸಿದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ವಿವರಿಸಿದರು. ಈ ಕುರಿತು ಇಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಶಾಲೆಗೆ ರಜೆ ಸಿಗಲಿ ಎಂದು ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ: ಪೊಲೀಸ್ ತನಿಖೆ ವೇಳೆ  ಕೃತ್ಯ ಬಯಲು.

ಕೋಲಾರ:  ಕೋಲಾರದ ದೊಡ್ಡಪೊನ್ನಾಂಡಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ವಿದ್ಯಾರ್ಥಿಯ ಕೃತ್ಯ ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಶಾಲೆಗೆ ರಜೆ ನೀಡಲೆಂದು ವಿದ್ಯಾರ್ಥಿ ಕುಡಿಯುವ ನೀರಿಗೆ ಇಲಿ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ – ಸಚಿವ ಮಧು ಬಂಗಾರಪ್ಪ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಸಚಿವ ಮಧು ಬಂಗಾರಪ್ಪ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ವರ್ಗಾವಣೆ ದಂಧೆ ಆಡಿಯೋ ವೈರಲ್ ವಿಚಾರ:  ಸಮಗ್ರ ತನಿಖೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ

ಬೆಂಗಳೂರು: ವರ್ಗಾವಣೆ ದಂಧೆ ಬಗ್ಗೆ ಉಮಾಪತಿ ಆಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಇಂದು ಮಾಧ್ಯಮಗಳ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಜ್ಯದಲ್ಲೂ ನ್ಯುಮೋನಿಯಾ ವೈರಸ್ ಭೀತಿ: ಸರ್ಕಾರದಿಂದ ಅಲರ್ಟ್..

ಬೆಂಗಳೂರು: ವಿಶ್ವಕ್ಕೆ   ಕೋವಿಡ್-19 ಎಂಬ ಮಾರಕ ರೋಗವನ್ನ ಹಂಚಿಕೆ ಮಾಡಿ, ಸಾಕಷ್ಟು ತೊಂದರೆಗೆ ಸಿಲುಕಿಸಿದ್ದ  ನೆರೆಯ ರಾಷ್ಟ್ರ ಚೀನಾದಲ್ಲಿ ಇದೀಗ ಮತ್ತೊಂದು ಸಾಂಕ್ರಾಮಿಕ ರೋಗದ ಬಿರುಗಾಳಿ ಬೀಸಿದೆ. ಹೌದು, ಚೀನಾದಲ್ಲಿ ಹೊಸ ಮಾದರಿಯ ನ್ಯೂಮೋನಿಯಾ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇ-ಪ್ರೊಕ್ಯೂರ್ ಮೆಂಟ್ 2.0 ಪೋರ್ಟಲ್ ಹಾಗೂ ಡಿಐಎಸ್ ತಂತ್ರಾಂಶ ಲೋಕಾರ್ಪಣೆ.

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್. ತಂತ್ರಾಂಶವನ್ನು ಲೋಕಾರ್ಪಣೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಬುಧ ಗ್ರಹದಲ್ಲಿ ಉಪ್ಪು ಹಿಮನದಿ ಇರುವ ಪುರಾವೆಗಳು ಪತ್ತೆ..

ಅಮೆರಿಕಾ: ಸೌರವ್ಯೂಹದ ಎಂಟು ಗ್ರಹಗಳೂ ವಿಭಿನ್ನವಾಗಿದ್ದು ಭೂಮಿ ಮಾತ್ರ ಜೀವಿಗಳು ವಾಸಿಸಲು ಯೋಗ್ಯವಾದ ಗ್ರಹವಾಗಿದೆ. ಈ ಮಧ್ಯೆ ಇದೀಗ ಬುಧ ಗ್ರಹದಲ್ಲಿ ಉಪ್ಪು ಹಿಮನದಿ ಇರುವ ಪುರಾವೆಗಳು ಪತ್ತೆಯಾಗಿದ್ದು ಈ ಕುರಿತು ನಾಸಾ ವಿಜ್ಞಾನಿಗಳು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ವಿಶ್ವದ 195 ದೇಶಗಳ ಪೈಕಿ 182ದೇಶಗಳಲ್ಲಿ ನೆಲೆಸಿದ್ದಾರೆ ಕೇರಳಿಗರು..

ಕೊಚ್ಚಿ: ಕೇರಳದ ಮಂದಿ ವಿಶ್ವಸಂಸ್ಥೆ ನೋಂದಾಯಿತ 195 ದೇಶಗಳ ಪೈಕಿ, 182 ದೇಶಗಳಲ್ಲಿ (ಶೇ.93 ರಾಷ್ಟ್ರಗಳಲ್ಲಿ) ಉದ್ಯೋಗಿಗಳಾಗಿ ನೆಲೆಸಿದ್ದಾರೆ ಎಂಬ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ. ನಾರ್ಕಾ ಎಂಬ ಸಂಸ್ಥೆಯು ನೀಡಿರುವ ಮಾಹಿತಿಯಂತೆ ಈಗ 182...