ಕನ್ನಡಿಗರ ಪ್ರಜಾನುಡಿ

Category : ರಾಜ್ಯ

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಯಾವುದನ್ನೂ ಉಚಿತವಾಗಿ ನೀಡಬಾರದು : ಚುನಾವಣಾ ʻಗ್ಯಾರಂಟಿʼಗಳ ಬಗ್ಗೆ ನಾರಾಯಣಮೂರ್ತಿ ಹೇಳಿಕೆ

ನವದೆಹಲಿ: ಯುವ ಉದ್ಯೋಗಿಗಳು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಇನ್ಫೋಸಿಸ್ ಸಹಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರು ಇದೀಗ ಸಬ್ಸಿಡಿ ನೀಡುವ ಸರ್ಕಾರದ ಕ್ರಮಗಳನ್ನು ವಿರೋಧಿಸಿದ್ದಾರೆ. ಬೆಂಗಳೂರು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಕೇಂದ್ರ ಸರ್ಕಾರದಿಂದ 70 ಲಕ್ಷ ಮೊಬೈಲ್ ಸಂಖ್ಯೆಗಳು ಬ್ಯಾನ್.

ನವದೆಹಲಿ : ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ,  ಅಭಿವೃದ್ದಿಯಾದಂತೆ  ಆನ್ಲೈನ್ ಹಗರಣಗಳು ಹಣಕಾಸು ವಂಚನೆಗಳು ಹೆಚ್ಚುತ್ತಿವೆ.  ಆನ್ಲೈನ್ ವಂಚಕರು ಬ್ಯಾಂಕ್ ಖಾತೆಗೆ ಕನ್ನ ಹಾಕಿ ಲಕ್ಷ ಲಕ್ಷ ಹಣ ದೋಚುವ ಎಷ್ಟೋ ಪ್ರಕರಣಗಳು ನಡೆದಿವೆ. ಈ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು: ಲೋಕಾಯುಕ್ತದಿಂದ ಹೆಸರು ಪ್ರಕಟ.

ಬೆಂಗಳೂರು:  ಗಡುವು ಮುಗಿದರೂ ಆಸ್ತಿ ವಿವರ  ಸಲ್ಲಿಸದ  ಶಾಸಕರು,ವಿಧಾನ ಪರಿಷತ್ ಸದಸ್ಯರ ಹೆಸರನ್ನ  ಲೋಕಾಯುಕ್ತ  ಬಹಿರಂಗಪಡಿಸಿದೆ. ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಪ್ರಕಟಿಸಿದೆ. ಆಯ್ಕೆಯಾದ ಮೂರು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಿಗಮ ಮಂಡಳಿ ನೇಮಕ : ಡಿಕೆಶಿವಕುಮಾರ್  ನಮ್ಮ ಅಧ್ಯಕ್ಷರು. ಅದು ಅವರ ತೀರ್ಮಾನ- ಗೃಹ ಸಚಿವ ಡಾ.ಜಿ.ಪರಮೇಶ್ವರ್.

ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷ ನೇಮಕಕ್ಕೆ ಸಂಬಂಧಿಸಿದಂತೆ  ಮೊದಲಬಾರಿ ಆಯ್ಕೆಯಾಗಿರುವ ಶಾಸಕರಿಗೆ ಸ್ಥಾನವಿಲ್ಲ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬರ ಪರಿಹಾರಕ್ಕಾಗಿ ಸಿಎಂ ವಿಶೇಷ ಅಸಕ್ತಿ ವಹಿಸಿದ್ದಾರೆ -ಸಚಿವ ಕೆ.ಜೆ. ಜಾರ್ಜ್ ಅಭಿಮತ

ಚಿಕ್ಕಮಗಳೂರು : ಬರಗಾಲದಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಆಸಕ್ತಿ ವಹಿಸಿದ್ದಾರೆ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದ್ದಾರೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿ,

ಬೆಂಗಳೂರು: ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿ ರಚನೆ ಮಾಡಲು ಮುಂದಾಗಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಭೂರಹಿತ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಎಫ್ ಡಿಎ, ಎಸ್ ಡಿಎ ನೇಮಕಾತಿಗಾಗಿ ಕಾದು ಕುಳಿತ ಲಕ್ಷಾಂತರ ಆಕಾಂಕ್ಷಿಗಳು: ಅರ್ಜಿ ಕರೆಯುವುದು ಯಾವಾಗ..?

ಬೆಂಗಳೂರು: ಸರ್ಕಾರಿ ನೌಕರಿ ಪಡೆಯಬೇಕು. ಉತ್ತಮ ಜೀವನ ನಡೆಸಬೇಕು ಎಂದು ಆಸೆ ಆಕಾಂಕ್ಷೆಗಳನ್ನು ಹೊತ್ತು  ಲಕ್ಷಾಂತರ ಮಂದಿ ಈಗ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ (ಎಸ್ಡಿಎ, ಎಫ್ಡಿಎ)  ನೇಮಕಾತಿ ಯಾವಾಗ...
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್  ಮುಂದುವರಿಕೆ.

ಮುಂಬೈ,:   ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಮರು ಆಯ್ಕೆಯಾಗಿದ್ದು ಈ ಮೂಲಕ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿಶ್ವಕಪ್ ನಲ್ಲಿ  ಭಾರತ ತಂಡ ಅದ್ಬುತವಾಗಿ ಪ್ರದರ್ಶನ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿ

ಮೈಸೂರು: ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ನಡೆಸಲಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ  ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಮುಂಬರುವ ಬೆಳಗಾವಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹೈಕಮಾಂಡ್ ಗೆ ನಿಗಮಮಂಡಳಿ ಪಟ್ಟಿ ರವಾನೆ : ಮೊದಲ ಬಾರಿ ಶಾಸಕರಾದವರಿಗೆ ಸ್ಥಾನ ಇಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು: ನಿಗಮಮಂಡಳಿ ನೇಮಕ ಪಟ್ಟಿ ಅಂತಿಮವಾಗಿದ್ದು ಹೈಕಮಾಂಡ್ ಗೆ ಪಟ್ಟಿ ರವಾನೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ ಶೀವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್,   ನಿಗಮ ಮಂಡಳಿ ಪಟ್ಟಿಯನ್ನ ಹೈಕಮಾಂಡ್...