ಕನ್ನಡಿಗರ ಪ್ರಜಾನುಡಿ

Category : ರಾಜ್ಯ

ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

900 ಹೆಣ್ಣು ಭ್ರೂಣಗಳ ಹತ್ಯೆ: ಇಬ್ಬರು ವೈದ್ಯರು ಸೇರಿ 9 ಮಂದಿ ಅಂದರ್.

ಬೆಂಗಳೂರು: ಹೆಣ್ಣು ಭ್ರೂಣಗಳ ಹತ್ಯೆಯಲ್ಲಿ ತೊಡಗಿದ್ದ ಇಬ್ಬರು ವೈದ್ಯರು ಸೇರಿ 9 ಮಂದಿಯನ್ನ  ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಎರಡು ವರ್ಷಗಳಲ್ಲಿ 900 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಹಿರಂಗವಾಗಿದೆ. ಪ್ರಕರಣ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ವಸತಿ ರಹಿತರಿಗೆ 3 ಲಕ್ಷ ಮನೆಗಳ ನಿರ್ಮಾಣ.

ಬೆಂಗಳೂರು : ರಾಜ್ಯ ಸರ್ಕಾರವು ವಸತಿ ರಹಿತರಿಗೆ 3 ಲಕ್ಷ ಮನೆಗಳ ನಿರ್ಮಾಣಕ್ಕೆ ಮಹತ್ವದ ನಿರ್ಧಾರ ಕೈಗೊಂಡಿದ್ದು ಈ ಮೂಲಕ ವಸತಿ ರಹಿತರಿಗೆ ಸಿಹಿಸುದ್ದಿ ನೀಡಿದೆ. ಪ್ರಸಕ್ತ ವರ್ಷದಲ್ಲಿ 3 ಲಕ್ಷ ಮನೆಗಳ ನಿರ್ಮಾಣ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ 64,830 ಅಭ್ಯರ್ಥಿಗಳು ಪಾಸ್

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯು 2023ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷಾ (ಕೆ-ಟಿಇಟಿ) ಫಲಿತಾಂಶವನ್ನು ಪ್ರಕಟಿಸಿದ್ದು64,830 ಅಭ್ಯರ್ಥಿಗಳು ಪಾಸ್ ಆಗಿದ್ದಾರೆ. ಪತ್ರಿಕೆ 1 ಮತ್ತು 2 ರಿಂದ ಒಟ್ಟಾರೆ 64,830 ಮಂದಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸಿವಿಲ್ ವ್ಯಾಜ್ಯಗಳ ಸೆಟಲ್ ಮೆಂಟ್ ಕೇಂದ್ರಗಳಾಗುತ್ತಿರುವ ಪೊಲೀಸ್ ಠಾಣೆಗಳು: ಹೈಕೋರ್ಟ್ ಬೇಸರ.

ಬೆಂಗಳೂರು: ಪೊಲೀಸ್ ಠಾಣೆಗಳು ಸಿವಿಲ್ ವ್ಯಾಜ್ಯಗಳ ಸೆಟಲ್ ಮೆಂಟ್ ಕೇಂದ್ರಗಳಾಗುತ್ತಿವೆ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಪೊಲೀಸ್ ಠಾಣೆಗಳಲ್ಲಿ ಸಿವಿಲ್ ವ್ಯಾಜ್ಯಗಳನ್ನು ಸೆಟಲ್ಮೆಂಟ್ ಮಾಡುವ ಪೊಲೀಸರ ಧೋರಣೆಗೆ ಹೈಕೋಟ್ ಗರಂ ಆಗಿದೆ. ಪೊಲೀಸ್ ಠಾಣೆಗಳು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ವಿ.ಸೋಮಣ್ಣರನ್ನ ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು:  ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ ಮಾಡಿದಕ್ಕೆ  ಮಾಜಿಸಚಿವ ವಿ.ಸೋಮಣ್ಣ ಅಸಮಾಧಾನಗೊಂಡಿರುವ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸೋಮಣ್ಣ ಜೊತೆ ಫೋನ್ ನಲ್ಲಿ ಮಾತನಾಡುವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನ.29 ರಿಂದ ಬೆಂಗಳೂರು ಟೆಕ್ ಸಮ್ಮಿಟ್- ಸಚಿವ ಪ್ರಿಯಾಂಕ್ ಖರ್ಗೆ.

  ಬೆಂಗಳೂರು:  ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾತನಾಡಿದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಐತಿಹಾಸಿಕ ಬೆಂಗಳೂರು ಕಂಬಳಕ್ಕೆ  ಅಶ್ವಿನಿ ಪುನಿತ್​ ರಾಜ್ ​​ಕುಮಾರ್ ಅವರಿಂದ ಅಧಿಕೃತ ಚಾಲನೆ 

ಬೆಂಗಳೂರು :  ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ನಟ ದಿ.ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಅಧಿಕೃತ ಚಾಲನೆ ನೀಡಿದರು. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಪತ್ರಿಕಾ ವಿತರಕರಿಗೆ ಸ್ಪಂದಿಸಿದ ಸರ್ಕಾರ: ಅಪಘಾತದಲ್ಲಿ ಮೃತ ವಿತರಕರಿಗೆ 2ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆ ಜಾರಿ 

ಬೆಂಗಳೂರು: ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿರುವ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ ನೆರವು ನೀಡಲು ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ ನೆರವು ಕೊಡಲು ಕ್ರಮಕೈಗೊಂಡಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದ್ರು-ಎರಡು ಕಡೆ ಸೋಲಿನ ಕುರಿತು ವಿ.ಸೋಮಣ್ಣ ಅಸಮಾಧಾನ.

ತುಮಕೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣ ಮತ್ತು ಚಾಮರಾಜನಗರ ಎರಡು ಕಡೆ ನಿಂತು ಸೋಲನ್ನಪ್ಪಿದ ಹಿನ್ನೆಲೆ ಮಾಜಿ ಸಚಿವ ವಿ.ಸೋಮಣ್ಣ ಮತ್ತೆ ಬಿಜೆಪಿ ನಾಯಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಹುತಾತ್ಮ ಯೋಧ ಪ್ರಾಂಜಲ್ ಅಂತಿಮಯಾತ್ರೆ: ಶೋಕಸಾಗರದಲ್ಲಿ ಕುಟುಂಬ.

ಬೆಂಗಳೂರು:  ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ಪ್ರಾಂಜಲ್ ಗೆ ಸೇನಾ ಗೌರವ ವಂದನೆ ಸಲ್ಲಿಸಲಾಯಿತು. ಬೆಂಗಳೂರು ನಂದನವನ ಲೇಔಟ್ ನ ನಿವಾಸದಲ್ಲಿ ಹುತಾತ್ಮ ಯೋಧ ಪ್ರಾಂಜಲ್ ಅವರ ಪಾರ್ಥೀವ ಶರೀರವನ್ನ...