ಕನ್ನಡಿಗರ ಪ್ರಜಾನುಡಿ

Category : ರಾಜ್ಯ

ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ನಕಲಿ ಪಡಿತರದಾರರಿಗೆ ಸರ್ಕಾರದಿಂದ ಮಾಸ್ಟರ್ ಸ್ಟ್ರೋಕ್: ಈ ಆರು ನಿಯಮ ಮೀರಿದ್ರೆ ಬಿಪಿಎಲ್ ಕಾರ್ಡ್ ರದ್ದು..

ಬೆಂಗಳೂರು: ನಕಲಿ ಪಡಿತರ ಚೀಟಿ ಹೊಂದಿ ಸರ್ಕಾರದ ಸೌಲಭ್ಯ ಪಡೆಯುತ್ತಿರುವವರಿಗೆ ಸರ್ಕಾರ ಮಾಸ್ಟರ್ ಸ್ಟ್ರೋಕ್ ನೀಡಿದ್ದು  ಆರ್ಥಿಕ ಸ್ಥಿತಿ ಉತ್ತಮ ಸ್ಥಿತಿಯಲ್ಲಿದ್ದು ಪಡಿತರ ಪಡೆಯುತ್ತಿರುವವರ ಬಿಪಿಎಲ್ ಕಾರ್ಡ್ ರದ್ಧು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪರಿಷತ್ ಗೆ ಮೂವರ ನಾಮನಿರ್ದೇಶನಕ್ಕೆ ರಾಜ್ಯಪಾಲರಿಂದ ಅನುಮೋದನೆ.

  ಬೆಂಗಳೂರು:  ವಿಧಾನಪರಿಷತ್ ಸ್ಥಾನಕ್ಕೆ ಮೂವರ ನಾಮ ನಿರ್ದೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ವಿಧಾನಪರಿಷತ್ ಸ್ಥಾನಕ್ಕೆ  ಹಿರಿಯ ನಟಿ ಮಾಜಿ ಸಚಿವೆ ಉಮಾಶ್ರೀ, ಕಾಂಗ್ರೆಸ್ ಮುಖಂಡ ಎಂ.ಆರ್ ಸೀತಾರಾಂ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ  ತನಕ ನೀವೇ ನಾಯಕತ್ವ ವಹಿಸಿಕೊಳ್ಳಿ- ಬಿಎಸ್ ವೈಗೆ ಬಿಜೆಪಿ ಶಾಸಕರಿಂದ ಒತ್ತಾಯ

ಬೆಂಗಳೂರು:  ರಾಜ್ಯ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ ತನಕ ನೀವೇ ನಾಯಕತ್ವ ವಹಿಸಿಕೊಳ್ಳಿ ಎಂದು ಬಿಎಸ್ ಯಡಿಯೂರಪ್ಪಗೆ ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸುವ ಮೂಲಕ ಅಧಿಕಾರ ಕಳೆದುಕೊಂಡ ಬಿಜೆಪಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ-ಬಿಜೆಪಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್.

ಬೆಂಗಳೂರು:  ತಮ್ಮ ಲೋಪ ಮುಚ್ಚಿಕೊಳ್ಳಲು ಬಿಜೆಪಿ ಶಾಸಕರನ್ನು ಸೇರಿಸಿಕೊಳ್ತಿದ್ದಾರೆ’ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಡಿ.ಕೆ.ಶಿವಕುಮಾರ್​ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ. ಯಾರು ಭವಿಷ್ಯವನ್ನು ನಿರ್ಮಾಣ ಮಾಡಿಕೊಳ್ಳಬೇಕು. ದೇಶ ಉಳಿಸಬೇಕು ಅಂತಾ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು: 107 ಅಡಿಗೆ ಕುಸಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ.

ಮಂಡ್ಯ,: ರಾಜ್ಯ ಸರ್ಕಾರ ತಮಿಳುನಾಡಿಗೆ  ಹೆಚ್ಚುವರಿ ನೀರು ಹರಿಸಿದ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುತ್ತಿದೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಉದ್ಯಾನ್ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ.: ಅಪಾಯದಿಂದ ಪಾರು.

ಬೆಂಗಳೂರು:   ಮೆಜೆಸ್ಟಿಕ್​​ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾಣ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ರೈಲಿನ ಎರಡು ಕೋಚ್​​​ಗಳಿಗೆ ಆವರಿಸಿದೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮುಂದಿನ ಎರಡು ವರ್ಷ ವರ್ಗಾವಣೆ ಸ್ಥಗಿತಕ್ಕೆ ಸರ್ಕಾರ ತೀರ್ಮಾನ..?

ಬೆಂಗಳೂರು: ರಾಜ್ಯ ಸರ್ಕಾರ ಹಲವು ಇಲಾಖೆಗಳಲ್ಲಿ ಈಗಾಗಲೇ ವರ್ಗಾವಣೆ ಮಾಡಿದ್ದು,  ಮುಂದಿನ ಎರಡು ವರ್ಷಗಳ ಕಾಲ ಸಾರ್ವತ್ರಿಕ ವರ್ಗಾವಣೆ ಸ್ಥಗಿತ ಮಾಡುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಸಾರ್ವತ್ರಿಕ ವರ್ಗಾವಣೆಗೆ ಮುಂದಾದರೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪೆಟ್ರೋಲ್ ,ಡೀಸೆಲ್, ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಚಿಂತನೆ.

ನವದೆಹಲಿ: ದೇಶದಲ್ಲಿ ಪೆಟ್ರೋಲ್ ,ಡೀಸೆಲ್ ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದು ಜನರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಲೆ ಏರಿಕೆಯಿಂದ ತತ್ತಿರಿಸಿರುವ ದೇಶದ ಜನರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಹೌದು,  ಪೆಟ್ರೋಲ್...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮೊಬೈಲ್ ಬಳಕೆದಾರರೇ ಎಚ್ಚರ ಎಚ್ಚರ..! ಫೋನ್ ಕವರ್ ನಲ್ಲಿ ನೋಟ್ ಇಟ್ಕೊಂಡ್ರೆ ಸ್ಪೋಟ ಸಾಧ್ಯತೆ..

ಬೆಂಗಳೂರು: ಹಲವು ಮೊಬೈಲ್ ಬಳಕೆದಾರರು ತಮ್ಮ ಫೋನ್ ಕವರ್ ನಲ್ಲಿ 10 ರೂ. 100 ರೂ. ನೋಟುಗಳನ್ನ ಇಟ್ಟುಕೊಂಡಿರುತ್ತಾರೆ. ಆದರೆ ಈ ರೀತಿ ನೋಟು ಇಟ್ಟುಕೊಳ್ಳುವವರಿಗೆ ಶಾಕಿಂಗ್ ಸಂಗತಿಯೊಂದು ಕಾದಿದೆ. ಹೌದು,  ಫೋನ್ ನ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಇನ್ಮುಂದೆ ಮೊಬೈಲ್ ನಲ್ಲೇ ಸಿಗುತ್ತೆ ಪ್ರವಾಹದ ಮುನ್ಸೂಚನೆ..

ನವದೆಹಲಿ: ಅತಿಹೆಚ್ಚು ಮಳೆ ಬೀಳುವುದರಿಂದ ಪ್ರವಾಹ ಉಂಟಾಗಿ ಸಾಕಷ್ಟು ತೊಂದರೆಗಳಾಗುತ್ತದೆ. ಪ್ರಸ್ತುತ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಮಳೆರಾಯನ ಅಬ್ಬರದಿಂದಾಗಿ ಪ್ರವಾಹ ಉಂಟಾಗಿ ಭೂಕುಸಿತ ಅಪಾರ ಸಾವುನೋವುಗಳು ಸಂಭವಿಸಿದೆ. ಕಳೆದ ಎರಡು ಬಾರಿಯೂ...