ಕನ್ನಡಿಗರ ಪ್ರಜಾನುಡಿ

Category : ರಾಜ್ಯ

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಪ್ಲೋಮಾ, ಪದವೀಧರರಿಗೆ ಸರ್ಕಾರದಿಂದ ಸಿಹಿಸುದ್ದಿ: ನವಂಬರ್ ನಲ್ಲೇ ಯುವನಿಧಿ ಜಾರಿ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ನಾಲ್ಕು ಯೋಜನೆಗಳನ್ನ ಜಾರಿಗೊಳಿಸುತ್ತಿದ್ದು ಐದನೇ ಗ್ಯಾರಂಟಿ ಯುವನಿಧಿ ಯೋಜನೆ ಡಿಸಂಬರ್ ವೇಳೆಗೆ ಜಾರಿಯಾಗಲಿದೆ ಎನ್ನಲಾಗಿತ್ತು. ಆದರೆ ಯುವನಿಧಿ ಯೋಜನೆ ನವೆಂಬರ್ ಕೊನೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶಾಲೆಗಳಲ್ಲಿ ಮೊಟ್ಟೆ, ಬಾಳೇಹಣ್ಣು ವಿತರಣೆ ಯೋಜನೆಗೆ ಚಾಲನೆ: ಮಕ್ಕಳ ಜೊತೆಯೇ ಕುಳಿತು ಊಟ ಮಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಮಂಡ್ಯ:  ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ / ಬಾಳೆಹಣ್ಣು , ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪರಿಷತ್ ಗೆ ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ನಾಲ್ವರು ಸಚಿವರಿಂದ ವಿರೋಧ: ಹೈಕಮಾಂಡ್ ಗೆ ಪತ್ರ

ಬೆಂಗಳೂರು:   ವಿಧಾನ ಪರಿಷತ್ ಗೆ ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ವಿರೋಧ ವ್ಯಕ್ತಪಡಿಸಿ ನಾಲ್ವರು ಸಚಿವರು ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ. ವಿಧಾನ ಪರಿಷತ್ ಗೆ ನಾಮನಿರ್ದೇಶನಕ್ಕೆ ಹಿರಿಯ ನಟಿ ಉಮಾಶ್ರೀ, ಸುಧಾಮ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಯಾರೂ ಬಿಜೆಪಿ ಬಿಟ್ಟು ಹೋಗಲ್ಲ:ಆ ರೀತಿ ಯಾವ ಬೆಳವಣಿಗೆ ಆಗಿಲ್ಲ. – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಬೆಂಗಳೂರು:   ಹಿಂದೆ ಬಿಜೆಪಿಗೆ ಬಂದಿದ್ಧ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಯಾರೂ ಬಿಜೆಪಿ ಬಿಟ್ಟು ಹೋಗಲ್ಲ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಬಿಜೆಪಿಯಲ್ಲಿ  ಶಾಸಕರಿಗೆ ಉಸಿರುಗಟ್ಟುವ ವಾತಾವರಣ:  ಕಾಂಗ್ರೆಸ್ ಗೆ ಯಾರೇ ಬಂದ್ರೂ ಸ್ವಾಗತ- ಸಚಿವ ರಾಮಲಿಂಗರೆಡ್ಡಿ ಆಹ್ವಾನ.

ಬೆಂಗಳೂರು: ಶಾಸಕರಿಗೆ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. ಇಂದು ಈ ಕುರಿತು ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಯಾರ್ಯಾರು ಬಿಜೆಪಿಗೆ ಹೋಗಿದ್ದಾರೋ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಎನ್ ಇಪಿ ರದ್ದತಿಗೆ ರಾಜ್ಯ ಸರ್ಕಾರದ ಚಿಂತನೆ : ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್​ ಆಕ್ರೋಶ.

ಬೆಂಗಳೂರು:  ಎನ್ ಇಪಿ ರದ್ದು ಮಾಡಲು ನಿರ್ಧರಿಸಿರುವ ಕಾಂಗ್ರೆಸ್​ ಸರ್ಕಾರದ ವಿರುದ್ಧ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಚಿವ ಬಿ.ಸಿ ನಾಗೇಶ್, ಬಹುತೇಕ ರಾಜಕಾರಣಿಗಳು, ಅಧಿಕಾರಿಗಳು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

10 ರಿಂದ 15 ಮಾಜಿ ಮತ್ತು ಹಾಲಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ಧ- ಕೃಷಿ ಸಚಿವ ಚಲುವರಾಯಸ್ವಾಮಿ ಹೊಸ ಬಾಂಬ್.

ಮೈಸೂರು:  10 ರಿಂದ 15 ಜನ ಮಾಜಿ ಹಾಗೂ ಹಾಲಿ‌ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು  ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ವಲಸೆ ಶಾಸಕರು ವಾಪಸ್ ಕಾಂಗ್ರೆಸ್ ಸೇರ್ಪಡೆ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಬಿಜೆಪಿ ಶಾಸಕ ಎಸ್,ಟಿ ಸೋಮಶೇಖರ್ ಸೇರಿ ವಲಸೆ ಶಾಸಕತರು ವಾಪಸ್ ಕಾಂಗ್ರೆಸ್ ಸೇರ್ಪಡೆ ವಿಚಾರ ಸಂಬಂಧ ಈ ವಿಚಾರ ಇನ್ನೂ ನನ್ನ ತನಕ ಬಂದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ದೇವಸ್ಥಾನಗಳ ಜೀರ್ಣೋದ್ದಾರ ಅನುದಾನಕ್ಕೆ ತಡೆ ನೀಡಿದ ರಾಜ್ಯ ಸರ್ಕಾರ…

ಬೆಂಗಳೂರು: ರಾಜ್ಯದಲ್ಲಿನ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನಕ್ಕೆ ರಾಜ್ಯ ಸರ್ಕಾರ ತಡೆ ಹಿಡಿದಿದೆ . ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಅಂತೂ ಮದ್ಯಪ್ರಿಯರಿಗೊಂದು ಗುಡ್ ನ್ಯೂಸ್: ಏನು ಗೊತ್ತೆ..?

ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನ ಜಾರಿ ಹಿನ್ನೆಲೆ,  ಮದ್ಯದ ದರಲ್ಲಿ ಶೇ.10 ರಷ್ಟು ಏರಿಕೆ ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿತ್ತು. ಆದರೆ ಇದೀಗ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರದಲ್ಲೇ ಭಾರತ...