ಕನ್ನಡಿಗರ ಪ್ರಜಾನುಡಿ

Category : ರಾಜ್ಯ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಶಿವಮೊಗ್ಗ

ಸ್ಪಂದನ ನಿಧನ : ಬಿ.ಕೆ. ಹರಿಪ್ರಸಾದರನ್ನು ಸಂತೈಸಿದ ಡಾ. ಆರ್. ಎಂ. ಮಂಜುನಾಥ ಗೌಡ……

ಬೆಂಗಳೂರು ಆ. 16: ಚಲನಚಿತ್ರ ನಟ ವಿಜಯ ರಾಘವೇಂದ್ರ ಇವರ ಪತ್ನಿ ಸ್ಪಂದನ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಡಾ. ಆರ್. ಎಂ. ಮಂಜುನಾಥಗೌಡ ಇವರು ಸ್ಪಂದನ ಇವರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮತ್ತೆ 15ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಮುಂದಾದ ಸರ್ಕಾರ.

ಬೆಂಗಳೂರು:  ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೊಲೀಸ್ , ಶಿಕ್ಷಣ ಇಲಾಖೆ ಸೇರಿ ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದ್ದು ಈ ನಡುವೆ ಶಿಕ್ಷಕರ ವರ್ಗಾವಣೆ ಪೂರ್ಣಗೊಂಡಿದ್ದು ಮತ್ತೆ15ಸಾವಿರ ಅತಿಥಿ ಶಿಕ್ಷಕರ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ ಕರ್ನಾಟಕದ ಬಾಲಕ..

ಕಲಬುರಗಿ: ಚಿಕ್ಕ ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡುವವರು ತುಂಬಾ ವಿರಳ. ಆದರೆ ಇಲ್ಲೊಬ್ಬ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯ ಪುಟ್ಟ ಬಾಲಕ ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆ ಮಾಡಿದ್ದಾನೆ. ಹೌದು, ವೇಗವಾಗಿ ಮತ್ತು ಹರಳು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದ್ವಿತೀಯ ಪಿಯು ಪರೀಕ್ಷೆ ಪ್ರಶ್ನೆ ಪತ್ರಿಕೆ ಸರಳಗೊಳಿಸಿದ ಶಿಕ್ಷಣ ಇಲಾಖೆ.

ಬೆಂಗಳೂರು: ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪ್ರಶ್ನೆ ಪತ್ರಿಕೆಯನ್ನ ಶಿಕ್ಷಣ ಇಲಾಖೆ ಸರಳಗೊಳಿಸಿದೆ. ದ್ವಿತೀಯ ಪಿಯು ಕಲಾ ಮತ್ತು ವಾಣಿಜ್ಯ ವಿಭಾಗದ ಪರೀಕ್ಷೆಗಳಿಗೆ 20 ಆಂತರಿಕ ಅಂಕಗಳನ್ನು ನಿಗದಿ ಮಾಡಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಪೈಪೋಟಿ ಹೆಚ್ಚಳ.

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಏಳೇಂಟು ತಿಂಗಳು ಬಾಕಿ ಇದ್ದು ಈಗಾಗಲೇ ಆಡಳಿತ ಮತ್ತು ವಿಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಕರ್ನಾಟಕ ರಾಜ್ಯದಲ್ಲಿ ಗೆದ್ಧು ಅಧಿಕಾರಕ್ಕೇರಿ ಆತ್ಮವಿಶ್ವಾಸ ಬಲಪಡಿಸಿಕೊಂಡಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲೂ ಕಮಾಲ್ ಮಾಡಲು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ-ಸಿಎಂ ಸಿದ್ದರಾಮಯ್ಯ ಕಿವಿಮಾತು.

ಬೆಂಗಳೂರು:  ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಶಕ್ತಧಾಮದಲ್ಲಿ ಮಕ್ಕಳ ಜತೆ 77ನೇ ಸ್ವಾತಂತ್ರ್ಯೋತ್ಸವ ಆಚರಿಸಿ ಸಂಭ್ರಮಿಸಿದ ನಟ ಶಿವರಾಜ್ ಕುಮಾರ್ ದಂಪತಿ.

ಮೈಸೂರು:  ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಮೈಸೂರಿನ ಶಕ್ತಧಾಮದಲ್ಲಿ ಮಕ್ಕಳ ಜತೆ 77ನೇ ಸ್ವಾತಂತ್ರ್ಯೋತ್ಸವ ಆಚರಿಸಿ ಸಂಭ್ರಮಿಸಿದರು. ಇಂದು (ಆಗಸ್ಟ್ 15) ಅವರು ಮೈಸೂರಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಬದ್ಧ: ಸರ್ಕಾರದ ಸಾಧನೆ, ಯೋಜನೆಗಳ ಬಗ್ಗೆ ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಸಿದ್ಧರಾಮಯ್ಯ ಸುದೀರ್ಘ ಮಾತು:  ಭಾಷಣದ ಹೈಲೈಟ್ಸ್ ಇಲ್ಲಿದೆ..

ಬೆಂಗಳೂರು: ದೇಶದಲ್ಲಿ  77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವಾಗಿದ್ದು, ಬೆಂಗಳೂರಿನ ಮಾಣಿಕ್​ ಷಾ ಪರೇಡ್​​ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ  ಸಿಎಂ ಸಿದ‍್ಧರಾಮಯ್ಯ, ಸರ್ಕಾರದ ಮೂರು ತಿಂಗಳ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಸುದೀರ್ಘ  ಮಾಹಿತಿ ನೀಡಿದರು....
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು..

ಬೆಂಗಳೂರು:  ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.  ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬರ ಘೋಷಣೆ ನಿಯಮ ಪರಿಷ್ಕರಿಸಿ- ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ.

ಬೆಂಗಳೂರು  : ಬರ ಪ್ರದೇಶ ಘೋಷಣೆಗೆ ಇರುವ ಹಾಲಿ ಮಾರ್ಗಸೂಚಿಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ  ಬರ ಘೋಷಣೆ ನಿಯಮ, ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ. ಕೇಂದ್ರ...