ಕನ್ನಡಿಗರ ಪ್ರಜಾನುಡಿ

Category : ರಾಜ್ಯ

ದೇಶಪ್ರಧಾನ ಸುದ್ದಿರಾಜ್ಯ

ಸರ್ಕಾರಿ ನೌಕರರ ವಿರುದ್ಧ ಪ್ರಕರಣ ದಾಖಲಿಸಲು ಇಲಾಖೆ ಅನುಮತಿ ಕಡ್ಡಾಯ.

ನವದೆಹಲಿ: ಸರ್ಕಾರಿ ನೌಕರರ ವಿರುದ್ಧ ಪ್ರಕರಣ ದಾಖಲಿಸಲು ಇಲಾಖೆ ಅನುಮತಿ ಕಡ್ಡಾಯ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅಪರಾಧಗಳಿಗಾಗಿ ಸಾರ್ವಜನಿಕ ಸೇವಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಪಡೆಯುವುದು. ದಂಡನಾತ್ಮಕ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಇನ್ಮುಂದೆ ಮಕ್ಕಳು ಮುಟ್ಟಿದ್ರೆ ಓಪನ್ ಆಗಲ್ಲ ಮೊಬೈಲ್ ಫೋನ್ ಗಳು..!

ಬೆಂಗಳೂರು: ತಂತ್ರಜ್ಞಾನ ಡಿಜಿಟಲ್ ಮಾಧ್ಯಮ ಬೆಳದಂತೆ  ಈಗ ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ಮೊಬೈಲ್ ಬಳಕೆ ತಿಳಿದಿರುತ್ತಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಫೋನ್ ಗಳಿಗೆ ಹೆಚ್ಚು ಹೆಚ್ಚು ಅಡಿಕ್ಟ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇಡೀ ದೇಶದ ಜನರ ಮತ್ತು ಪಕ್ಷದ ಕಾರ್ಯಕರ್ತರ ಭರವಸೆಯನ್ನು ರಾಜ್ಯದ ಫಲಿತಾಂಶ ಹೆಚ್ಚಿಸಿದೆ-ಸರ್ವ ಸದಸ್ಯರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ  ನುಡಿ.

ಬೆಂಗಳೂರು, :  ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್  ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕೆಪಿಸಿಸಿ ಕಚೇರಿಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರ ಸುಭದ್ರ: ರಾಜ್ಯದಲ್ಲಿ ಅಪರೇಷನ್ ಕಮಲ ಯಾವುದು ನಡೆಯುವುದಿಲ್ಲ- ಸಚಿವ ಹೆಚ್.ಸಿ ಮಹದೇವಪ್ಪ.

ಮೈಸೂರು: ಅಪರೇಷನ್ ಕಮಲ ಯಾವುದು ಕರ್ನಾಟಕದಲ್ಲಿ ನಡೆಯುವುದಿಲ್ಲ. ಅಂತಹ ಅಪರೇಷನ್ ನಡೆಸಿದ್ದಕ್ಕೆ ಅವರಿಗೆ ಇವತ್ತು ಈ ಸ್ಥಿತಿ ಬಂದಿದೆ. ಇಲ್ಲಿ ಬಿಜೆಪಿಯ ಯಾವ ಆಟವೂ ನಡೆಯುವುದಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು  ಸಚಿವ ಹೆಚ್.ಸಿ ಮಹದೇವಪ್ಪ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ನಟ ಉಪೇಂದ್ರ ವಿರುದ್ಧದ ಎಫ್ ಐಆರ್ ಗೆ ತಡೆ ನೀಡಿದ ಹೈಕೋರ್ಟ್.

ಬೆಂಗಳೂರು:  ಆಕ್ಷೇಪಾರ್ಹ ಪದ ಬಳಕೆ ಆರೋಪದ ಮೇಲೆ ನಟ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ಗೆ ತಡೆ ನೀಡಿ ಹೈಕೋರ್ಟ್​ ಆದೇಶಿಸಿದೆ. ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್​...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ –ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ ಎಂದು ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಡಿ.ಕೆ.ಶಿವಕುಮಾರ್​ ಹೇಳಿದರು. ಕೆಪಿಸಿಸಿ ನೂತನ ಕಟ್ಟಡದಲ್ಲಿ ನಡೆಯುತ್ತಿರುವ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಯೋಗ ಬರುತ್ತದೆ,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಏಳೇಂಟು ತಿಂಗಳು ಕಾಯಿರಿ:  ಕಾಂಗ್ರೆಸ್ ಸರ್ಕಾರ ಬೀಳುತ್ತೆ-ಕಾರ್ಯಕರ್ತರಿಗೆ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ.

ವಿಜಯಪುರ: ಏಳೇಂಟು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ. ಅಲ್ಲಿವರೆಗೆ ಕಾಯಿರಿ ಎಂದು ಬಿಜೆಪಿ ಕಾರ್ಯರ್ತರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, 6...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಲೋ ಬಿಪಿಯಿಂದ ಹೃದಯಾಘಾತವಾಗಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು.

  ದಕ್ಷಿಣ ಕನ್ನಡ:  ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಮಧ್ಯೆ ಲೋ ಬಿಪಿಯಿಂದ ಹೃದಯಾಘಾತವಾಗಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯಸಿನಿಮಾ

ಅಕ್ಷೇಪಾರ್ಹ ಪದ ಬಳಕೆ ಪ್ರಕರಣ: ನಟ ಉಪೇಂದ್ರಗೆ ಪೊಲೀಸರಿಂದ ನೋಟಿಸ್

ಬೆಂಗಳೂರು: ಅಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ನಟ ಉಪೇಂದ್ರಗೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ನೋಟಿಸ್ ನೀಡಿದ್ದಾರೆ. ಇತ್ತೀಚೆಗೆ ಲೈವ್​ನಲ್ಲಿ ಮಾತನಾಡಿದ್ದ ನಟ ಉಪೇಂದ್ರ ಅವರು ಹೊಲಗೇರಿ ಎಂಬ ಶಬ್ದ ಬಳಕೆ ಮಾಡಿದ್ದರು....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆ ಬಿರುಸು…

ಬೆಂಗಳೂರು: ಮುಂದಿನ ದಿನಗಳಲ್ಲಿ ಮುಂಗಾರು ಬಿರುಸಾಗಲಿದೆ. ಆಗಸ್ಟ್ 19 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 19ರವರೆಗೆ ಭಾರಿ...