ಕನ್ನಡಿಗರ ಪ್ರಜಾನುಡಿ

Category : ರಾಜ್ಯ

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಣಿಪುರ ಹೊತ್ತಿ ಉರಿಯುತ್ತಿದ್ದ ವೇಳೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹಾಸ್ಯ ಚಟಾಕಿ ಹಾರಿಸುತ್ತಿದ್ದರು- ರಾಹುಲ್ ಗಾಂಧಿ ಟೀಕಾಪ್ರಹಾರ.

ನವದೆಹಲಿ: ಕಳೆದ ಕೆಲವು ತಿಂಗಳುಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೇ ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹಾಸ್ಯ ಚಟಾಕಿ ಹಾರಿಸುತ್ತಿದ್ದರು. ಇದು ಪ್ರಧಾನಿ ಹುದ್ದೆಗೆ ಭೂಷಣವಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರದಿಂದ “ಪೆಹಲಾ ಓಟ್” ಅಭಿಯಾನಕ್ಕೆ ಚಾಲನೆ: ಏನಿದು ಪೆಹಲಾ ಓಟ್..?

ಬೆಂಗಳೂರು:  ಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಜ್ಯಾದ್ಯಂತ “ಪೆಹಲಾ ಓಟ್” [ಮೊದಲ ಮತ] ಅಭಿಯಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕಂದಾಯ ಸಚಿವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

‘ಝೀ-ಸೋನಿ’ ವೀಲನಕ್ಕೆ ಕೂಡಿ ಬಂತು ಕಾಲ..

ನವದೆಹಲಿ: ಭಾರತದ ಎರಡು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ (ಝೀ) ಹಾಗೂ ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾ (ಎಸ್ಪಿಐಎನ್) ವಿಲೀನಕ್ಕೆ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್ಸಿಎಲ್ಟಿ) ಒಪ್ಪಿಗೆ ನೀಡಿದೆ. ರಾಷ್ಟ್ರೀಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಆ.14ರೊಳಗೆ ರಾಜ್ಯದಲ್ಲಿ1300 ಅನಧಿಕೃತ ಶಾಲೆಗಳು ಬಂದ್.

ಬೆಂಗಳೂರು: ರಾಜ್ಯದಲ್ಲಿ ಅ. 14ರೊಳಗೆ 1300 ಅನಧಿಕೃತ ಶಾಲೆಗಳು ಬಂದ್ ಆಗಲಿವೆ. ಹೌದು, ರಾಜ್ಯದಲ್ಲಿ ಬರೋಬ್ಬರಿ 1,300 ಅನಧಿಕೃತ ಶಾಲೆಗಳಿದ್ದರೂ ಅಗತ್ಯ ಕ್ರಮ ಕೈಗೊಳ್ಳದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ಕೇಳಿದ ಬೆನ್ನಲ್ಲೇ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಚುನಾವಣಾ ಅಭ್ಯರ್ಥಿಗಳು ಕುಟುಂಬಸ್ಥರ ಆಸ್ತಿ ವಿವರ ಸಲ್ಲಿಸದಿರುವುದು ಭ್ರಷ್ಟಾಚಾರಕ್ಕೆ ಸಮ- ಹೈಕೋರ್ಟ್.

ಬೆಂಗಳೂರು : ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ, ತಮ್ಮ ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು  ಸಲ್ಲಿಸದಿರುವುದು ಭ್ರಷ್ಟಾಚಾರಕ್ಕೆ ಸಮ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅಭ್ಯರ್ಥಿಗಳು ತಮ್ಮ ಕುಟುಂಬಸ್ಥರ ಆಸ್ತಿ ವಿವರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪಶುವೈದ್ಯಕೀಯ ಮಹಾವಿದ್ಯಾಲಯ‌ ಲೋಕಾರ್ಪಣೆ: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ- ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಳಗಾವಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ದೇವಸ್ಥಾನಕ್ಕೆ ಯಾಕೆ ಕೋರ್ಟ್ ​ಗೆ ಹೋಗೋಣ ಬನ್ನಿ-  ಸಚಿವ ಪ್ರಿಯಾಂಕ್ ಖರ್ಗೆ  ಸವಾಲು.

ಕಲಬುರಗಿ:   ಗುತ್ತಿಗೆದಾರರ ಬಳಿ ಕಮಿಷನ್ ಗೆ ಬೇಡಿಕೆ ಇಟ್ಟಿಲ್ಲ ಎಂದು ದೇವರ ಬಳಿ ಪ್ರಮಾಣ ಮಾಡಲಿ ಎಂದು ಹೇಳಿದ್ದ ಬಿಜೆಪಿ ನಾಯಕರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಕುರಿತು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

RANK ಪಡೆದು ಸಾಧನೆ ಮಾಡಿದ ತನ್ನ ಪುತ್ರನಿಗೆ ಬಹುಮಾನ ವಿತರಿಸಿ ಸಂತಸಪಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಬೆಂಗಳೂರು: ಶಾಲೆಯಲ್ಲಿ ಕಲಿಯುವ ಮಕ್ಕಳು ಅತಿಹೆಚ್ಚು ಅಂಕಪಡೆದು ಸಾಧನೆ ಮಾಡಿದರೇ ತಂದೆ ತಾಯಿಗೆ ಎಲ್ಲಿಲ್ಲದ ಸಂಭ್ರಮ. ಅಂತೆಯೇ ಪರೀಕ್ಷೆಯಲ್ಲಿ 2ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ ತನ್ನ ಪುತ್ರನಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ- ಕ್ಲೀನ್ ಚಿಟ್ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ಬೆಂಗಳೂರು:  ಸರ್ಕಾರದ ವಿರುದ್ಧ ನಾವು ಯಾರೂ ಕಮಿಷನ್ ಆರೋಪ ಮಾಡಿಲ್ಲ. ಯಾವ ಸಚಿವರೂ ಕಮಿಷನ್ ಕೇಳಿಲ್ಲ. ಆಗಸ್ಟ್ 31ರೊಳಗೆ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಬೇಕು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸರ್ಕಾರಕ್ಕೆ ಡೆಡ್...