ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಜಿಲ್ಲೆನ್ಯೂಸ್ಪ್ರಧಾನ ಸುದ್ದಿಮಂಡ್ಯಮುಖ್ಯಾಂಶಗಳುರಾಜಕೀಯ

ರೈತರೇ ಬೇಸಿಗೆ ಬೆಳೆ ಬೆಳೆಯಬೇಡಿ: ಸಚಿವ ಚಲುವರಾಯಸ್ವಾಮಿ ಮನವಿ

TOD News
ಶ್ರೀರಂಗಪಟ್ಟಣ (ಡಿ.23): ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿರುವುದರಿಂದ ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ಬೇಸಿಗೆ ಬೆಳೆ ಬೆಳೆಯಲು ಮುಂದಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು. ತಾಲೂಕಿನ ಕೆಆರ್‌ಎಸ್‌ನಲ್ಲಿ ಶುಕ್ರವಾರ ನೀರಾವರಿ...
ಪ್ರಧಾನ ಸುದ್ದಿಮಂಡ್ಯಮುಖ್ಯಾಂಶಗಳುರಾಜಕೀಯ

ಮಂಡ್ಯ ಬಿಜೆಪಿ ಟಿಕೆಟ್‌ ಸಿಗದಿದ್ರೆ ಪಕ್ಷೇತರ ಸ್ಪರ್ಧೆ: ಸುಮಲತಾ ಅಂಬರೀಷ್‌

TOD News
ಮದ್ದೂರು(ಡಿ.24):  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸಂಸದೆ ಸುಮಲತಾ ಅಂಬರೀಷ್‌ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಮಾತನಾಡಿದ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವ ನಾಪತ್ತೆ: ಕಿಡ್ನ್ಯಾಪ್ ಶಂಕೆ.

ರಾಮನಗರ : ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಎಂಬುವವರು ನಾಪತ್ತೆಯಾಗಿದ್ದು ಕಿಡ್ನ್ಯಾಪ್  ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ನ್ಯೂ ಮಂಡ್ಲಿ ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣ ಇನ್ನೆರಡು ತಿಂಗಳಿನಲ್ಲಿ ಪೂರ್ಣ- ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ,ಡಿ.02: ನ್ಯೂ ಮಂಡ್ಲಿಯಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ಇನ್ನೆರಡು ತಿಂಗಳಿನಲ್ಲಿ ಪೂರ್ಣಗೊಳಿಸಿ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಅವರು ಇಂದು ಮಂಡ್ಲಿಯಲ್ಲಿರುವ ಶಾಲಾ ಕಟ್ಟಡ ಕಾಮಗಾರಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ತೆರಿಗೆ ಸಂಗ್ರಹದ ಗುರಿ ತಲುಪಲು ಕಠಿಣ ಪರಿಶ್ರಮವಹಿಸಿ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ಪ್ರಸ್ತುತ ಆರ್ಥಿಕ ವರ್ಷದಲ್ಲಿ ತೆರಿಗೆ ಸಂಗ್ರಹದ ಗುರಿಯನ್ನು ತಲುಪಲು ಕಠಿಣ ಪರಿಶ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬರ ಮತ್ತು ಜಾಗತಿಕ ಮಾರುಕಟ್ಟೆಯ ಏರಿಳಿತದಿಂದ ತೆರಿಗೆ ಸಂಗ್ರಹದಲ್ಲಿ ತೀವ್ರ ಕುಸಿತವಾಗುವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಾಂಬ್ ಬೆದರಿಕೆ ಪ್ರಕರಣ ಹಗುರವಾಗಿ ಪರಿಗಣಿಸಲ್ಲ-ಸಚಿವ ಮಧು ಬಂಗಾರಪ್ಪ.

ಬೆಂಗಳೂರು:  ನಿನ್ನೆ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದ ಪ್ರಕರಣವನ್ನ ಉನ್ನತ ಮಟ್ಟದ ತನಿಖೆಗೆ ವಹಿಸುವ ಕುರಿತು ಗೃಹಸಚಿವ ಡಾ.ಜಿ.ಪರಮೇಶ್ವರ್ ನಿರ್ಧರಿಸುತ್ತಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕುಡಿಯುವ ನೀರು-ಜಾನುವಾರು ಮೇವಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ: ಮುಂಬರುವ ದಿನಗಳಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಯೋಜನೆ ರೂಪಿಸಿ, ಕ್ರಮ ಕೈಗೊಳ್ಳಬೇಕೆಂದು ಅಧಿಕಾಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪಂಚರಾಜ್ಯ ಚುನಾವಣೆ ಫಲಿತಾಂಶ ಬಳಿಕ: ತೆಲಂಗಾಣ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ..!

ಹೈದರಾಬಾದ್: ಪಂಚರಾಜ್ಯಗಳ ಚುನಾವಣೆ ಈಗಾಗಲೇ ಮುಕ್ತಾಯವಾಗಿದ್ದು ಡಿಸೆಂಬರ್ 3 ರಂದು ಫಲಿತಾಂಶ ಹೊರ ಬೀಳಲಿದೆ. ಈ ನಡುವೆ ಫಲಿತಾಂಶ ಹೊರ ಬಿದ್ದ ಬಳಿಕ ತೆಲಂಗಾಣದಲ್ಲಿ ಗೆಲ್ಲಲಿರುವ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಎಸ್ಇಪಿ ಜಾರಿ ನಿರ್ಧಾರ ಕೂಡಲೇ ಕೈಬಿಡಿ- ಸಿ.ಟಿ ರವಿ ಒತ್ತಾಯ.

ಮೈಸೂರು: ಕರ್ನಾಟಕ ಸರ್ಕಾರ ರಾಜ್ಯ ಶಿಕ್ಷಣ ನೀತಿ(SEP) ಹೆಸರಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುತ್ತಿದೆ. ಎಸ್ ಇಪಿ ಜಾರಿಗೆ ತರಲು ಹೊರಟಿರುವ ನಿರ್ಧಾರ ಈ ಕೂಡಲೇ ಕೈಬಿಡಬೇಕು ಎಂದು ಮಾಜಿ ಸಚಿವ ಸಿ.ಟಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕೇಂದ್ರ ಸರ್ಕಾರದ ನಿಲುವನ್ನು ಏಕೆ ಖಂಡಿಸಿಲ್ಲ: ಉಚಿತ ಕೊಡುಗೆ ಟೀಕಿಸಿದ ನಾರಾಯಣಮೂರ್ತಿ ವಿರುದ್ದ ಸಚಿವ ಹೆಚ್.ಸಿ ಮಹದೇವಪ್ಪ ವಾಗ್ದಾಳಿ 

ಬೆಂಗಳೂರು:  ಸರ್ಕಾರದ ಉಚಿತ ಕೊಡುಗೆಗಳನ್ನು ಟೀಕಿಸಿರುವ ಇನ್ಫೋಸಿಸ್ ಸಂಸ್ಥೆಯ ನಾರಾಯಣ್ ಮೂರ್ತಿ ಅವರ ವಿರುದ್ದ   ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ, ಪಶುಸಂಗೋಪನೆ ಸಚಿವ  ಕೆ ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ...