ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಎಎಪಿಯಿಂದ ಸ್ಪರ್ಧಿಸಿದ್ದ ಮೂವರು ನಾಳೆ ಕಾಂಗ್ರೆಸ್ ಸೇರ್ಪಡೆ.

ಶಿವಮೊಗ್ಗ: ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಮತ್ತು ಸೊರಬ ವಿಧಾನ ಸಭಾ ಕ್ಷೇತ್ರಕ್ಕೆ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಿದ್ದ ಮೂವರು ಆಪ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಟಿ. ನೇತ್ರಾವತಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿಯ ಪರಿಸ್ಥಿತಿ ಏನಾಗಲಿದೆ  ಎಂಬುದನ್ನು ಸ್ವಲ್ಪದಿನ ಕಾದು ನೋಡಿ  -ಸಿಎಂ ಸಿದ‍್ಧರಾಮಯ್ಯ.

ಮೈಸೂರು:  ಈಗ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತೆ ಎಂಬ ಬಿಎಸ್ ವೈ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಜನರು ತೀರ್ಮಾನ ನೀಡುತ್ತಾರೆ. ಬಿಜೆಪಿಯವರು ಕನಸು ಕಾಣ್ತಾ ಇದ್ದಾರೆ. ರಮೇಶ್ ಜಾರಕಿಹೊಳಿ, ಯತ್ನಾಳ್ ,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹಳೇ ಮೈಸೂರು ಭಾಗಕ್ಕೆ ಪ್ರಾತಿನಿಧ್ಯ ಸಿಕ್ಕಿದ್ದು ಇದೇ ಮೊದಲು-  ವಿಪಕ್ಷ ನಾಯಕ ಆರ್.ಅಶೋಕ್.

ಬೆಂಗಳೂರು:  ರಾಜ್ಯದಲ್ಲಿ ವಿಪಕ್ಷನಾಯಕರಾಗಿ ಆರ್.ಅಶೋಕ್  ಆಯ್ಕೆಯಾಗಿದ್ದು ಉತ್ತರ ಕರ್ನಾಟಕಕ್ಕೆ ವಿಪಕ್ಷ ಸ್ಥಾನ ಸಿಗಬೇಕು ಎಂದು  ಆಗ್ರಹಿಸಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ನಿನ್ನೆ ಸಭೆಯಿಂದ ಹೊರ ನಡೆದಿದ್ದರು. ಈ ಸಂಬಂಧ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿವೈ ವಿಜಯೇಂದ್ರ ನನ್ನ ಮನೆಗೆ ಕಾಲಿಡುವುದೂ ಬೇಡ- ಮತ್ತೆ ಅಸಮಾಧಾನ ಹೊರ ಹಾಕಿದ ಶಾಸಕ ಯತ್ನಾಳ್

  ಬೆಂಗಳೂರು:  ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ  ನೇಮಕ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ  ಮತ್ತೆ ಅಸಮಾಧಾನ ಹೊರ ಹಾಕಿದ್ದಾರೆ. ವಿಜಯೇಂದ್ರ ಅವರು ತಮ್ಮನ್ನು ಮಾತನಾಡಿಸಲು ಬರುವ ಅಗತ್ಯವಿಲ್ಲ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಉತ್ತರ ಕರ್ನಾಟಕದವರಿಗೆ ವಿಪಕ್ಷ ನಾಯಕ ಸ್ಥಾನ ಸಿಗಬೇಕು-  ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ

ಬೆಂಗಳೂರು,: ವಿಪಕ್ಷ ನಾಯಕರ ಆಯ್ಕೆ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ವೀಕ್ಷಕರ ತಂಡ ಬೆಂಗಳೂರಿಗೆ ಆಗಮಿಸಿದೆ. ಇದೀಗ ಬಿಜೆಪಿ ನಾಯಕರ ವಿರುದ್ದ ಅಸಮಾಧಾನಗೊಂಡಿರುವ  ಶಾಸಕ ಬಸನಗೌಡ ಪಾಟೀಲ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ವಿಪಕ್ಷ ನಾಯಕರ ಆಯ್ಕೆ ವಿಚಾರ: ಶಾಸಕರ ಅಭಿಪ್ರಾಯ ಪಡೆದು ತೀರ್ಮಾನ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

 ಬೆಂಗಳೂರು:  ವಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ಹಿನ್ನೆಲೆ ವೀಕ್ಷಕರು ಬೆಂಗಳೂರಿಗೆ ಬಂದಿದ್ದಾರೆ. ಶಾಸಕರ ಜೊತೆ ಸಭೆ ನಡೆಸಿ ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಇಂದು ಮಾಧ್ಯಗಳ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹುಟ್ಟುಹಬ್ಬ: ಬೆಡ್‍ಶೀಟ್ ಮತ್ತು ಹಣ್ಣು ವಿತರಣೆ.

ಶಿವಮೊಗ್ಗ: ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹುಟ್ಟುಹಬ್ಬದ ಅಂಗವಾಗಿ ಕೋಟೆ ರಸ್ತೆಯ ಮಾರಿಕಾಂಬಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕೆ ಬಡವರಿಗೆ ಬೆಡ್‍ಶೀಟ್ ಮತ್ತು ಹಣ್ಣು ವಿತರಿಸಲಾಯಿತು. ಬಳಿಕ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಪ್ರಮುಖರು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುವಂತಾಗಿದೆ-  ಸಚಿವ ಜಮೀರ್ ಅಹ್ಮದ್ ಖಾನ್ .

ಹೈದರಾಬಾದ್: ಬಿಜೆಪಿಯವರು ಮುಸ್ಲೀಂರನ್ನ ದ್ವೇಷಿಸುತ್ತಿದ್ದರು. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುವಂತಾಗಿದೆ. ಹೀಗೆ ಮಾಡಿದ್ದು ಕಾಂಗ್ರೆಸ್ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ತೆಲಂಗಾಣದಲ್ಲಿ ಅಬ್ಬರದ ಭಾಷಣ ಮಾಡಿರುವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಿಎಂಗೆ 40 ವರ್ಷಗಳ ರಾಜಕೀಯ ಅನುಭವ ಇದೆ: ಯಾರು ದಾರಿ ತಪ್ಪಿಸಲು ಆಗಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು:  ಯತೀಂದ್ರ ಸಿದ್ಧರಾಮಯ್ಯ ವಿಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಬಿಜೆಪಿ ನಾಯಕರ ವಿರುದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶೀವಕುಮಾರ್, ಯತೀಂದ್ರ ಆಶ್ರಯ ಸಮಿತಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶಿ.ಜು.ಪಾಶ ನೇಮಕ.

ಶಿವಮೊಗ್ಗ:  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶಿ.ಜು.ಪಾಶ(ಜುಬೇರ್ ಪಾಶ) ರವರನ್ನು ಜಿಲ್ಲಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.    ಈ ಆದೇಶ ಇಂದಿನಿಂದಲೇ ಜಾರಿಗೆ ಬಂದಿದ್ದು, ನೇಮಕ ಮಾಡಿದ...