ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಬಿಜೆಪಿ ಪಕ್ಷ ನುಡಿದಂತೆ ನಡೆಯುವ ಪಕ್ಷವಲ್ಲ ಎಂಬುವುದು ಮತ್ತೊಮ್ಮೆ ಸಾಬೀತು-ಜಿಲ್ಲಾಕಾಂಗ್ರೆಸ್ ವಕ್ತಾರ ವೈ.ಬಿ.ಚಂದ್ರಕಾಂತ್

ಶಿವಮೊಗ್ಗ: ಭಾರತೀಯಜನತಾ ಪಕ್ಷ ನುಡಿದಂತೆ ನಡೆಯುವ ಪಕ್ಷವಲ್ಲ ಎನ್ನುವುದನ್ನು ರಾಜ್ಯ ಬಿ.ಜೆ.ಪಿ. ಅಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡುವ ಮೂಲಕ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಜಿಲ್ಲಾಕಾಂಗ್ರೆಸ್ ವಕ್ತಾರ ವೈ.ಬಿ.ಚಂದ್ರಕಾಂತ್ ಆರೋಪಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಪಡೆಯುವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಾನು ವರ್ಗಾವಣೆ ದಂಧೆ ಮಾಡಿದ್ದು ಸಾಬೀತಾದ್ರ ರಾಜಕೀಯದಿಂದಲೇ ನಿವೃತ್ತಿ- ವೈರಲ್ ವಿಡಿಯೋ ಕುರಿತು ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ.

ಬೆಂಗಳೂರು:   ಮಾಜಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಅವರ ವಿಡಿಯೋ ವೈರಲ್ ಆಗಿರುವ  ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ಧರಾಮಯ್ಯ,  ಯತೀಂದ್ರ ಅವರು ವರ್ಗಾವಣೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹೆಚ್.ಡಿಕೆ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ- ಸಚಿವ ಸಂತೋಷ್ ಲಾಡ್ ತಿರುಗೇಟು.

ಬೆಂಗಳೂರು:  ಎಲ್ಲಾ ಸರ್ಕಾರಗಳಲ್ಲೂ ವರ್ಗಾವಣೆ ಸಹಜ . ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್  ಹೇಳಿದರು. ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಾನು ನೀಡಿದ ಲಿಸ್ಟ್ ​​ನದ್ದು ಮಾತ್ರ ಮಾಡಿ:  ಮಾಜಿ ಶಾಸಕ  ಡಾ.ಯತೀಂದ್ರ ಸಿದ್ಧರಾಮಯ್ಯ ದೂರವಾಣಿ ಕರೆ ವಿಡಿಯೋ ವೈರಲ್

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ  ಜೆಡಿಎಸ್ ಮತ್ತು ಬಿಜೆಪಿ ನಾಯಕರು ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಬೆನ್ನಲ್ಲೇ ಇದೀಗ ಸಿಎಂ ಸಿದ್ಧರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ  ಡಾ.ಯತೀಂದ್ರ ಸಿದ್ಧರಾಮಯ್ಯ ಅವರು ಮಾತನಾಡಿರುವ  ವಿಡಿಯೋವೊಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಕೆಶಿ ಸಿಎಂ ಮಾಡಿದ್ರೆ ವಾಪಸ್ ಬರ್ತೀವಿ ಅಂದಿದ್ರು: ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು : ಮೈತ್ರಿ ಸರ್ಕಾರದ  ವೇಳೆ ನಡೆದ  ರಹಸ್ಯವೊಂದನ್ನ ಡಿಸಿಎಂ ಡಿ.ಕೆ ಶಿವಕುಮಾರ್ ಬಿಚ್ಚಿಟ್ಟಿದ್ದಾರೆ. ಹೌದು ಅಂದು ಮೈತ್ರಿ  ಸರ್ಕಾರ ಪತನದ ವೇಳೆ ಮುಂಬೈಗೆ ಹೋಗಿದ್ದ ಶಾಸಕರು ಡಿಕೆ ಶಿವಕುಮಾರ್ ರನ್ನು ಸಿಎಂ ಮಾಡಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜೆಡಿಎಸ್ ಅಂದ್ರೆ  ದೇವೇಗೌಡರ ಕುಟುಂಬವಷ್ಟೆ: ಮುಂದಿನದಿನಗಳಲ್ಲಿ ಬಿಜೆಪಿ ಜೊತೆ ವಿಲೀನ – ಸಿಎಂ ಸಿದ್ಧರಾಮಯ್ಯ ಟಾಂಗ್  .

ಬೆಂಗಳೂರು: ಜೆಡಿಎಸ್  ದೇವೇಗೌಡರ ಕುಟುಂಬದ ಪಕ್ಷವಷ್ಟೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಬಿಜೆಪಿ ಜೊತೆ ವಿಲೀನವಾಗಲಿದೆ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು. ಇಂದು ಮಾತನಾಡಿದ ಸಿಎಂ ಸಿದ‍್ಧರಾಮಯ್ಯ, ಜೆಡಿಎಸ್ ಏನು ರಾಜಕೀಯ ಪಕ್ಷವಾ? ಅದು ದೇವೇಗೌಡರ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸಹಕಾರ ಕ್ಷೇತ್ರ ಜನರ ಆಂದೋಲನವಾಗಬೇಕು. ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು-ಸಚಿವ ಕೆ.ಎನ್. ರಾಜಣ್ಣ

ಶಿವಮೊಗ್ಗ: ಸಹಕಾರ ಕ್ಷೇತ್ರ ಜನರ ಆಂದೋಲನವಾಗಬೇಕು. ಧ್ವನಿ ಇಲ್ಲದವರಿಗೆ ಧ್ವನಿಯಾಗಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಅವರು ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಂಡಳ, ಅಪೆಕ್ಸ್ ಬ್ಯಾಂಕ್, ಶಿವಮೊಗ್ಗ,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕಾಂಗ್ರೆಸ್ ಕಚೇರಿಯಲ್ಲಿ ಜವಾಹರಲಾಲ್ ನೆಹರು ಜನ್ಮ ದಿನಾಚರಣೆ: ಸಚಿವರು ಭಾಗಿ.

ಶಿವಮೊಗ್ಗ: ಸಚಿವತ್ರಯರಿಂದ ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. ಸಚಿವರಾದ ಕೆ.ಎನ್. ರಾಜಣ್ಣ, ಡಿ. ಸುಧಾಕರ್, ಮಧು ಬಂಗಾರಪ್ಪ ಅವರು ನೆಹರೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ 

ಬೆಂಗಳೂರು:  ರಾಜ್ಯ ಬಿಜೆಪಿಗೆ ನೂತನ ಸಾರಥಿ ಸಿಕ್ಕಿದ್ದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದು ಬಿವೈ ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡಿದರು. ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ನಳಿನ್ ಕುಮಾರ್​ ಕಟೀಲು ಅವರು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದು ಬಿವೈ  ವಿಜಯೇಂದ್ರ ಪದಗ್ರಹಣ: ಬಿಜೆಪಿ ಕಚೇರಿಯಲ್ಲಿ ಹೋಮ, ಹವನ

ಬೆಂಗಳೂರು: ರಾಜ್ಯ ಬಿಜೆಪಿ ನೂತನ  ಅಧ್ಯಕ್ಷರಾಗಿ ಇಂದು ಬಿವೈ ವಿಜಯೇಂದ್ರ  ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿಯಿಂದಲೇ ಪೂಜೆ, ಹೋಮ ಹವನಗಳು ನೆರವೇರುತ್ತಿದ್ದು,  ನಿನ್ನೆ ದುರ್ಗಾಹೋಮ, ಗಣಪತಿ ಹೋಮ ನಡೆದಿದೆ....