ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಬಿಜೆಪಿಯಲ್ಲಿ ಎಲ್ಲರೂ ಕಾರ್ಯಕರ್ತರೆ. ಸಾಮೂಹಿಕ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ-ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಬಿಜೆಪಿಯಲ್ಲಿ ಎಲ್ಲರೂ ಕಾರ್ಯಕರ್ತರೆ. ಸಾಮೂಹಿಕ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ. ವಿಜಯೇಂದ್ರ ಅವರನ್ನು ಅಭಿನಂದಿಸಿ ನಂತರ ಸುದ್ದಿಗಾರರೊಂದಿಗೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸಿ.ಎಸ್. ಷಡಾಕ್ಷರಿ ಕರ್ತವ್ಯಕ್ಕೆ ಹಾಜರಾಗುವುದು ಬಿಟ್ಟು ಇಲ್ಲದ ರಾಜಕಾರಣ ಮಾಡುತ್ತಿದ್ದಾರೆ-ಹೆಚ್.ಎಸ್. ಸುಂದರೇಶ್ ಕಿಡಿ.

ಶಿವಮೊಗ್ಗ: ವರ್ಗಾವಣೆಗೊಂಡಿರುವ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಕರ್ತವ್ಯಕ್ಕೆ ಹಾಜರಾಗುವುದು ಬಿಟ್ಟು ಇಲ್ಲದ ರಾಜಕಾರಣ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಸೆಡ್ಡು ಹೊಡೆಯುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ದೇವರು ಒಳ್ಳೆಯದು ಮಾಡಲಿ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಇಷ್ಟು ದಿನ ಯಾಕೆ ಕ್ಯಾಪ್ಟನ್‍ಲೆಸ್ ಅಂತ ಹೇಳಿದ್ದೆ. ವಿಧಾನಸಭೆಯಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಐದು ವರ್ಷಗಳಲ್ಲಿ ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅವಕಾಶ-ಸಚಿವ ಶರಣಪ್ರಕಾಶ್ ಪಾಟೀಲ್

ಶಿವಮೊಗ್ಗ: ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು. ಅವರು ಇಂದು ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಕಿದ್ವಾಯ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಶಿವಮೊಗ್ಗಕ್ಕೆ ಆಗಮಿಸಿದ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ರಿಗೆ ಜಿಲ್ಲಾ ಯುವ ಕಾಂಗ್ರೆಸ್ ಆತ್ಮೀಯ ಸ್ವಾಗತ

ಶಿವಮೊಗ್ಗ:  ಶಿವಮೊಗ್ಗ ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾದ ಕಿದ್ವಾಯಿ ಮಾದರಿ ಕ್ಯಾನ್ಸರ್ ಹಾಸ್ಪಿಟಲ್ ನಿರ್ಮಾಣಕ್ಕೆ ಗುದ್ದಲಿ ಪೂಜೆಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಿ.ಪಂ ವ್ಯಾಪ್ತಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸೇರ್ಪಡೆ ಅವೈಜ್ಞಾನಿಕ:  ಕೂಡಲೇ ನಿರ್ಧಾರ ಕೈ ಬಿಡಿ- ಮರಿತಿಬ್ಬೇಗೌಡ ಆಗ್ರಹ.

ಮೈಸೂರು,: ಪದವಿಪೂರ್ವ ಶಿಕ್ಷಣ ಇಲಾಖೆಯನ್ನ ಜಿಲ್ಲಾ ಪಂಚಾಯತಿಗೆ ವ್ಯಾಪ್ತಿಗೆ ವಹಿಸುವುದಕ್ಕೆ ಸರ್ಕಾರ ಮುಂದಾಗಿದೆ. ಇದು ಒಂದು ಅವೈಜ್ಞಾನಿಕ ನಿರ್ಧಾರ. ಇದನ್ನು ಕೂಡಲೇ ಕೈ ಬಿಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದರು. ಮೈಸೂರಿನಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕೈಗಾರಿಕಾ ರತ್ನ ಪ್ರಶಸ್ತಿ ಪುರಸ್ಕೃತ ಎಂಎಲ್‌ಸಿ ರುದ್ರೇಗೌಡರಿಗೆ ಸನ್ಮಾನ.

ಶಿವಮೊಗ್ಗ: ಕೈಗಾರಿಕಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿ ಕೈಗಾರಿಕಾ ರತ್ನ ಪ್ರಶಸ್ತಿ ಪುರಸ್ಕೃತ ಭಾಜನರಾದ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರಿಗೆ ಮಾಚೇನಹಳ್ಳಿ ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಕೈಗಾರಿಕಾ ಕ್ಷೇತ್ರದಲ್ಲಿ ತಮ್ಮದೇ ಆದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ ನಿರೀಕ್ಷೆ ಮಾಡಿರಲಿಲ್ಲ-ಮಾಜಿ ಸಿಎಂ ಬಿಎಸ್ ವೈ. 

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ ಮಾಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ  ನೇಮಕವನ್ನ ನಿರೀಕ್ಷೆ ಮಾಡಿರಲಿಲ್ಲ.  ವರಿಷ್ಠರು ಒಳ್ಳೆಯ ನಿರ್ಧಾರ ಮಾಡಿದ್ದಾರೆ  ಎಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬೂತ್  ಮಟ್ಟದಿಂದಲೇ ಪಕ್ಷ ಸಂಘಟನೆ-ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ.

ಬೆಂಗಳೂರು:  ಬೂತ್ ಮಟ್ಟದಲ್ಲಿ ಗೆದ್ದರೇ ರಾಷ್ಟ್ರ ಗೆದ್ದಂತೆ ಎಂಬುದು ಜೆಪಿ ನಡ್ಡಾ ಅವರ ಕಲ್ಪನೆ. ಹೀಗಾಗಿ ಬೂತ್  ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು  ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು. ಬೆಂಗಳೂರಿನ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯಬಿಜೆಪಿಗೆ ನೂತನ ಸಾರಥಿ: ಕಮಲ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ.

ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ಸಾರಥಿ ಕೊನೆಗೂ ನೇಮಕವಾಗಿದ್ದಾರೆ.    ಹೌದು, ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನ ನೇಮಕ ಮಾಡಿ...