ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ಹಾಗೂ ಜೆಡಿಎಸ್​ ನವರಿಗೆ ಜನರ ಮೇಲೆ ಬಹಳ ಅನುಕಂಪ ಬಂದು ಬರ ಅಧ್ಯಯಕ್ಕೆ ಹೊರಟಿದ್ದಾರೆ -ವ್ಯಂಗ್ಯವಾಡಿದ  ಡಿಸಿಎಂ ಡಿಕೆ ಶಿವಕುಮಾರ್

 ಬೆಂಗಳೂರು:  ಬಿಜೆಪಿ ಹಾಗೂ ಜೆಡಿಎಸ್ ಬರ ಅಧ್ಯಯನ ನಡೆಸುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ , ಬಿಜೆಪಿ ಹಾಗೂ ಜೆಡಿಎಸ್​ ನವರಿಗೆ ಜನರ ಮೇಲೆ ಬಹಳ ಅನುಕಂಪ ಬಂದು ಬರ ಅಧ್ಯಯಕ್ಕೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

236 ಬಾರಿ ಚುನಾವಣೆಗಳಲ್ಲಿ ಸ್ಪರ್ಧೆ, 1 ಕೋಟಿ ರೂ. ಠೇವಣಿ ಕಳೆದುಕೊಂಡ ವ್ಯಕ್ತಿ ಮತ್ತೆ ಕಣಕ್ಕೆ…

ತೆಲಂಗಾಣ: ಈಗಾಗಲೇ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಕಾವು ರಂಗೇರಿದ್ದು, ಈ ನಡುವೆ 236 ಬಾರಿ ಚುನಾವಣೆಗಳಲ್ಲಿ ಸ್ಪರ್ಧಿಸಿ ಈವರೆಗೆ 1 ಕೋಟಿ ರೂ. ಠೇವಣಿ ಕಳೆದುಕೊಂಡಿರುವ ವ್ಯಕ್ತಿ ಇದೀಗ ತೆಲಂಗಾಣದಲ್ಲಿ  ಮತ್ತೆ ಸ್ಪರ್ಧೆಗೆ ಇಳಿಯುತ್ತಿದ್ದಾರೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ತಿಂಗಳಾಂತ್ಯದಲ್ಲಿ ಜಾತಿ ಗಣತಿ ವರದಿ ಸಲ್ಲಿಕೆ: ಪರ-ವಿರೋಧ ಚರ್ಚೆ ಮುನ್ನೆಲೆಗೆ..

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ವರದಿ ಇದೇ  ತಿಂಗಳಾಂತ್ಯದಲ್ಲಿ ಸರ್ಕಾರಕ್ಕೆ ಸಲ್ಲಿಕೆಯಾಗುವ ನಿರೀಕ್ಷೆ ಇದ್ದು ಈ ಮಧ್ಯೆಯೇ, ಪರ-ವಿರೋಧದ  ಚರ್ಚೆ ಮುನ್ನೆಲೆಗೆ ಬಂದಿದೆ. ಎಚ್.ಕಾಂತರಾಜು ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ: ಸಿಎಂ ಸಿದ್ದರಾಮಯ್ಯ ನುಡಿ

ಬೆಂಗಳೂರು :  ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ. ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳದ ಪಾತ್ರ ದೊಡ್ಡದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸೇವಾದಳ ಶತಮಾನೋತ್ಸವ ಮತ್ತು ರಾಜ್ಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಾತಿಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷ: ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಲಿ-ಶಾಮನೂರು ಶಿವಶಂಕರಪ್ಪ ಆಗ್ರಹ.

ಬೆಂಗಳೂರು: ಜಾತಿ ಗಣತಿ ವರದಿಗೆ ವೀರಶೈವ ಮಹಾಸಭಾದ ಅಧ್ಯಕ್ಷ  ಶಾಮನೂರು ಶಿವಶಂಕರಪ್ಪ ವಿರೋಧ ವ್ಯಕ್ತಪಡಿಸಿದ್ದು, ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ಮಾಡಲಿ ಎಂದು ಆಗ್ರಹಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಶಾಮನೂರು ಶಿವಶಂಕರಪ್ಪ,   ಜಾತಿಗಣತಿಯ ಅಂಕಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಬಂಗಾರಪ್ಪನವರ ಮೇಲಿನ ಪ್ರೀತಿಯಿಂದ ಎಲ್ಲೆಡೆ ನನಗೂ ಗೌರವ ಅಭಿನಂದನೆ ಸಿಗುತ್ತಿದೆ-ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ,ನ.09: ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಮೇಲಿನ ಪ್ರೀತಿಯಿಂದ ನಾಡಿನ ಎಲ್ಲೆಡೆ ನನಗೂ ಗೌರವ ಅಭಿನಂದನೆ ಸಿಗುತ್ತಿದೆ. ನನ್ನ ಎಲ್ಲಾ ಸನ್ಮಾನವನ್ನು ನನ್ನ ತಂದೆಯವರಿಗೆ ಅರ್ಪಣೆ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವರಿ ಸಚಿವ ಹೇಳಿದ್ದಾರೆ. ಅವರು...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲ-ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್

ಶಿವಮೊಗ್ಗ: ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಬರಗಾಲವಿದೆ. ಸುಮಾರು 220 ವಿದಾನಸಭಾ ಕ್ಷೇತ್ರಗಳಲ್ಲಿ ಬರಗಾಲವಿದೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸರ್ಕಾರ ಪರಿಹಾರದ ಬಗ್ಗೆ ಗಮನಹರಿಸದೆ ಇತರೆ ವಿಷಯಗಳಲ್ಲಿ ಸಮಯ ಕಳೆಯುತ್ತಿದೆ-ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ರಾಜ್ಯದ ಬಹುತೇಕ ತಾಲೂಕುಗಳಲ್ಲಿ ಬರ ತಾಂಡವಾಡುತ್ತಿದ್ದರೂ ರಾಜ್ಯ ಸರ್ಕಾರ ಪರಿಹಾರ ನೀಡುವ ಬಗ್ಗೆ ಗಮನಹರಿಸದೆ ಇತರೆ ವಿಷಯಗಳಲ್ಲಿ ಸಮಯ ಕಳೆಯುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ದೂರಿದರು. ಅವರು ಇಂದು ಪಕ್ಷದ ಕಚೇರಿಯಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಚುನಾವಣಾ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅವರ ಪ್ರತಿಕ್ರಿಯೆ ಏನು ಗೊತ್ತೆ..?

  ಬೆಂಗಳೂರು: ಯುವಕರಿಗೆ ಅವಕಾಶ ಕೊಡುವ ಸಲುವಾಗಿ  ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದೇನೆ ಎಂದು ಮಾಜಿ ಸಿಎಂ ಡಿ.ವಿ ಸದಾನಂದಗೌಡರು ಹೇಳಿದರು. ತಮ್ಮ ಚುನಾವಣಾ ನಿವೃತ್ತಿ ಕುರಿತು ಮಾತನಾಡಿದ ಮಾಜಿ ಸಿಎಂ ಡಿ.ವಿ ಸದಾನಂದಗೌಡ,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹೈಕಮಾಂಡ್ ಸೂಚನೆಯಂತೆ  ಡಿ.ವಿ ಸದಾನಂದಗೌಡರು ಚುನಾವಣೆ ನಿವೃತ್ತಿ- ಮಾಜಿ ಸಿಎಂ  ಬಿಎಸ್ ಯಡಿಯೂರಪ್ಪ.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದ್ದು ಈ ನಡುವೆ ಮಾಜಿ ಸಿಎಂ ಡಿವಿ ಸದಾನಂದಗೌಡರು  ಹೈಕಮಾಂಡ್ ಸೂಚನೆಯಂತೆ ಚುನಾವಣೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್...