ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ: ಭವಿಷ್ಯ ನುಡಿದ ಜೈನಮುನಿ

ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್  ಮುಂದೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಹಲಗಾದ ಜೈನ್ ಬಸದಿಯ ಪ.ಪೂ ಬಾಲಾಚಾರ್ಯ ಶ್ರೀ 108 ಸಿದ್ದಸೇನ ಮುನಿ ಮಹಾರಾಜರು ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ವಿನಯ್ ಕುಲಕರ್ಣಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 3 ಸಾವಿರ ಹುದ್ದೆಗಳಿಗೆ ನೇಮಕಾತಿಗೆ ಸಿದ್ಧತೆ.

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಿದೆ. ಮುಂದಿನ ವರ್ಷ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ಅಂದಾಜು ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

15 ದಿನದೊಳಗೆ  ಎಲ್ಲಾ ಮಹಿಳೆಯರ ಬ್ಯಾಂಕ್​​ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಬರಲಿದೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.

ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದಾಗಿ ಗೃಹಲಕ್ಷಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಹೋಗಿಲ್ಲ. ಹೀಗಾಗಿ ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ. 15 ದಿನದೊಳಗೆ ಎಲ್ಲರ ಬ್ಯಾಂಕ್​​ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ ಎಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಾಜಿ ಸಚಿವ ಡಿ.ಬಿ. ಚಂದ್ರೇಗೌಡರ ನಿಧನದಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ- ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕ್ಕಮಗಳೂರು:ಮಾಜಿ ಸಚಿವ ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡರ ನಿಧನದಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಯೋ ಸಹಜ ಖಾಯಿಲೆಯಿಂದ ನಿಧನರಾದ ದಿವಗಂತ ಡಿ.ಬಿ. ಚಂದ್ರೇಗೌಡರ ದಾರದಹಳ್ಳಿಯ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಪುಷ್ಪ ಗುಚ್ಛ ಇರಿಸಿ ಅಂತಿಮ ನಮನ ಸಲ್ಲಿಸಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.           ಡಿ.ಬಿ. ಚಂದ್ರೇಗೌಡರು ಈ ನಾಡು, ಈ ದೇಶ ಕಂಡ ಅಪರೂಪದ ಅತ್ಯುತ್ತಮ ರಾಜಕಾರಣಿ. ನುರಿತ ಸಂಸದೀಯ ಪಟುವಾಗಿದ್ದರು. ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್ ಈ ನಾಲ್ಕೂ  ವೇದಿಕೆಗಳಲ್ಲೂ ಅವರು ಸದಸ್ಯರಾಗಿದ್ದರು ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸುವುದು ಕಷ್ಟಕರವಾಗಿದ್ದ ಸಂದರ್ಭದಲ್ಲೂ ಅವರು ಅತ್ಯಂತ ಚಾಕಚಕ್ಯತೆಯಿಂದ ಕಾರ್ಯನಿರ್ವಹಿಸಿದ್ದರು ಎಂದರು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕಾಂತರಾಜ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ.

ಶಿವಮೊಗ್ಗ: ಕಾಂತರಾಜ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಹಿಂದುಳಿದ ಜನಜಾಗೃತಿ ವೇದಿಕೆ ಹಾಗೂ ಒಕ್ಕೂಟದ ವತಿಯಿಂದ ಇಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿ¸ಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಆರ್.ಕೆ. ಸಿದ್ದರಾಮಣ್ಣ,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಅವಕಾಶಗಳು ಲಭಿಸಿದರೆ ಯುವಜನತೆ ಉತ್ತಮ ಸಾಧನೆ ಮಾಡುತ್ತಾರೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಯುವಜನತೆಗೆ ಅವಕಾಶಗಳನ್ನು ನೀಡಿದರೆ ಉತ್ತಮ ಸಾಧನೆ ಮಾಡುತ್ತಾರೆ. ಈ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದು ಇದರ ಸದುಪಯೋಗವನ್ನು ಉದ್ಯೋಗಾಂಕ್ಷಿಗಳು ಪಡೆದುಕೊಳ್ಳಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ರಾಜ್ಯದಲ್ಲಿ 3ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯಲು ಕ್ರಮ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ 3ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯಲಾಗುವುದು ಎಂದು ಶಾಲಾ ಶಿಕ್ಷಣ ಸಮಿತಿ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಪ್ರಿಯದರ್ಶಿನಿ ಆಂಗ್ಲ ಪ್ರೌಢಶಾಲೆ, ಶಾಲಾ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನನ್ನನ್ನು ಪಕ್ಷದಿಂದ ಓಡಿಸಲು ರೆಡಿಯಾಗಿದ್ದಾರೆ- ಸ್ವಪಕ್ಷ ಬಿಜೆಪಿ ವಿರುದ್ಧವೇ ತಿರುಗಿಬಿದ್ದ ಶಾಸಕ ಎಸ್.ಟಿ ಸೋಮಶೇಖರ್.

ಮೈಸೂರು:  ಸ್ವಪಕ್ಷ ಬಿಜೆಪಿ ವಿರುದ್ಧವೇ ಶಾಸಕ ಎಸ್.ಟಿ ಸೋಮಶೇಖರ್ ಅಸಮಾಧಾನ ಹೊರ ಹಾಕಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್,  ನಾನು ಕಾಂಗ್ರೆಸ್ ನಲ್ಲಿದ್ದೆ.  ಅವರಾಗಿಯೇ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡರು.  ಈಗ ಎಸ್ ಟಿಎಸ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನ.15 ರಂದು ಜೆಡಿಎಸ್ ಬಿಜೆಪಿ  ಮತ್ತಷ್ಟು ನಾಯಕರು ಕಾಂಗ್ರೆಸ್ ಸೇರ್ಪಡೆ- ಡಿಸಿಎಂ ಡಿ.ಕೆ ಶಿವಕುಮಾರ್.

ನವದೆಹಲಿ: ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ನವೆಂಬರ್ 15 ರಂದು ಜೆಡಿಎಸ್ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರ್ಕಾರಕ್ಕೆ ರಾಜೀನಾಮೆ ಮತ್ತು ನಿವೃತ್ತಿಯ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕ: ಕಾರಣವೇನು ಗೊತ್ತೆ..?

ವಿಜಯಪುರ:  ನನ್ನ ಕ್ಷೇತ್ರದ ಗ್ರಾಮಗಳಿಗೆ ನೀರು ಬಿಡದಿದ್ದರೆ ರಾಜೀನಾಮೆ ನೀಡುವುದಾಗಿ ತಮ್ಮದೇ ಸರ್ಕಾರಕ್ಕೆ  ವಿಜಯಪುರ ಜಿಲ್ಲೆ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಇಂದು ಮಾತನಾಡಿದ...