ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡರ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಸಂತಾಪ.

ಶಿವಮೊಗ್ಗ: ರಾಜ್ಯ ರಾಜಕೀಯ ಕ್ಷೇತ್ರದ ಹಿರಿಯರಾದ ಡಿ.ಬಿ. ಚಂದ್ರೇಗೌಡ ಅವರ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಕೇಂದ್ರದ ಎಲ್ಲ ಪಕ್ಷದ ನಾಯಕರೊಂದಿಗೆ ಉತ್ತಮ ಸ್ನೇಹ ಸಂಬಂಧ ಹೊಂದಿದ್ದ ಡಿ.ಬಿ....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಪಟಾಕಿ ಮಾರಾಟಗಾರರ ಪರವಾನಿಗೆ, ದಾಖಲೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ-ಶಶಿಕುಮಾರ್ ಎಸ್.ಗೌಡ ನೇತೃತ್ವದಲ್ಲಿ ಪ್ರತಿಭಟನೆ.

ಶಿವಮೊಗ್ಗ: ಜಿಲ್ಲೆಯ ಪಟಾಕಿ ಮಾರಟಗಾರರು ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡುವಂತೆ ಸೂಚಿಸಿ ಪಟಾಕಿ ಮಾರಾಟಗಾರರ ಪರವಾನಿಗೆ ಹಾಗೂ ಸಂಬಂಧಪಟ್ಟ ದಾಖಲೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜಕೀಯಕ್ಕಾಗಿ ಬಿಜೆಪಿಯವರಿಂದ ಬರ ಅಧ್ಯಯನ-ಸಿಎಂ ಸಿದ್ದರಾಮಯ್ಯ 

ಬೆಂಗಳೂರು:  ರಾಜ್ಯ ಬಿಜೆಪಿ ನಾಯಕರು ರಾಜಕೀಯಕ್ಕಾಗಿ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಕೇಂದ್ರ ಸರ್ಕಾರವೇ ಬರ ಅಧ್ಯಯನ ಮಾಡಿದೆ. ಇವರೇನು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಭಾರಿ ಮಳೆಗೆ ಬೆಂಗಳೂರು ತತ್ತರ: ತಡರಾತ್ರಿ ಬಿಬಿಎಂಪಿ ವಾರ್ ರೂಮ್ ಗೆ ಭೇಟಿ ನೀಡಿ ಡಿಸಿಎಂ ಡಿ.ಕೆ ಶಿವಕುಮಾರ್ ಪರಿಶೀಲನೆ.

ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜನರು ತತ್ತರಿಸಿದ್ದು, ಮಳೆಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ. ನಿನ್ನೆ ರಾತ್ರಿ ಬೆಂಗಳೂರು ಮೈಸೂರು, ಮಂಡ್ಯ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ದೇವೇಗೌಡರು ರಾಷ್ಟ್ರದ ಹೆಮ್ಮೆಯ ಪ್ರತೀಕ: ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ವಿಶ್ಲೇಷಣೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ೨೦೨೨ನೆಯ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಮಾನ್ಯ ಹೆಚ್.ಡಿ. ದೇವೇಗೌಡ ಅವರ ನಿವಾಸದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಲಾಯಿತು. ೨೦೨೩ನೆಯ ಸಾಲಿನ ಶ್ರೀ ನಾಲ್ವಡಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹಿರಿಯ ರಾಜಕಾರಣಿ , ಸಂಸದೀಯ ಪಟು, ಇಂದಿರಾಗೆ ಸ್ಥಾನ ಬಿಟ್ಟುಕೊಟ್ಟಿದ್ದ  ಡಿ.ಬಿ.ಚಂದ್ರೇಗೌಡ ಇನ್ನಿಲ್ಲ..ಗಣ್ಯರ ಕಂಬನಿ….

ಚಿಕ್ಕಮಗಳೂರು:  ಹಿರಿಯ ರಾಜಕಾರಣಿ ಮತ್ತು ಖ್ಯಾತ ಸಂಸದೀಯ ಪಟುವಾಗಿದ್ದ ಮಾಜಿ ವಿಧಾನಸಭಾಧ್ಯಕ್ಷ, ಕರ್ನಾಟಕ ಸರ್ಕಾರದ ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅವರು ನ.6 ರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷವಾಗಿತ್ತು. ಮಂಗಳವಾರ ಮಧ್ಯಾಹ್ನ 2...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರೈತರಿಗೆ ಗುಡ್ ನ್ಯೂಸ್: ಇನ್ಮುಂದೆ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆ ..

ಬೆಂಗಳೂರು: ಇಂದಿನಿಂದ ರೈತರ ಪಂಪ್ ಸೆಟ್ ಗಳಿಗೆ 7 ಗಂಟೆ ವಿದ್ಯುತ್ ಕೊಡುತ್ತೇವೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದರು. ನೀರಾವರಿ ಪಂಪ್ಸೆಟ್ಗಳಿಗೆ  7 ಗಂಟೆಗಳ ವಿದ್ಯುತ್ ಸರಬರಾಜು: ಮುಖ್ಯಮಂತ್ರಿ ಸಿದ್ದರಾಮಯ*್ಯ ಅವರು ಇಂಧನ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಯಡಿಯೂರಪ್ಪರ ನಿಯಂತ್ರಿಸಲು ಝಡ್‍ಪ್ಲಸ್ ಭದ್ರತೆ ಅಸ್ತ್ರ :ವೈ.ಬಿ.ಚಂದ್ರಕಾಂತ್

ಶಿವಮೊಗ್ಗ: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ವಿರೋಧದ ಹೊರತಾಗಿಯೂ ಭಾರತೀಯ ಜನತಾ ಪಕ್ಷದ ವಿರುದ್ದ ಯಾವುದೆ ರಾಜಕೀಯ ಚಟುವಟಿಕೆ ಮಾಡುವುದನ್ನು ನಿಯಂತ್ರಿಸುವ ಕುತಂತ್ರದ ಭಾಗವಾಗಿ ಅಮಿತ್ ಷಾ ತಂಡದ ನಿರ್ದೇಶನದಂತೆ ಕೇಂದ್ರ ಸರ್ಕಾರ ಝಡ್‍ಪ್ಲಸ್...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಅನುದಾನಿತ ಶಾಲಾ ಕಾಲೇಜುಗಳ ನೌಕರರ ಎಲ್ಲ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ-ಸಚಿವ ಮಧು ಬಂಗಾರಪ್ಪ ಭರವಸೆ

ಶಿವಮೊಗ್ಗ: ಸರ್ಕಾರದ ಆರ್ಥಿಕ ಇತಿಮಿತಿ ನೋಡಿಕೊಂಡು ಅನುದಾನಿತ ಶಾಲಾ ಕಾಲೇಜುಗಳ ನೌಕರರ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ನಗರದ ತೇವರಚಟ್ನಳ್ಳಿ ಪೇಸ್ ಕಾಲೇಜಿನಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಜಿಲ್ಲಾ ಜಾತ್ಯಾತೀತ ಜನತಾದಳದ ಅಧ್ಯಕ್ಷರಾಗಿ ಕಡಿದಾಳ್ ಗೋಪಾಲ್ ಆಯ್ಕೆ: ಅಭಿನಂದನೆ.

ಶಿವಮೊಗ್ಗ: ಜಿಲ್ಲಾ ಜಾತ್ಯಾತೀತ ಜನತಾದಳದ ಅಧ್ಯಕ್ಷರಾಗಿ ಆಯ್ಕೆಯಾದ ಕಡಿದಾಳ್ ಗೋಪಾಲ್, ಉಪಾಧ್ಯಕ್ಷರಾಗಿ ಆಯ್ಕೆಯಾದ ಗೋವಿಂದಪ್ಪ, ಹಾಗೂ ಶಿವಮೊಗ್ಗ ನಗರ ಅಧ್ಯಕ್ಷರಾಗಿ ನೇಮಕಗೊಂಡ ದೀಪಕ್ ಸಿಂಗ್ ಅವರನ್ನು ಇಂದು ಜಿಲ್ಲಾ ಜೆಡಿಎಸ್ ಕಾರ್ಯಾಲಯದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು....