ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಕೆ ಶಿವಕುಮಾರ್ ವಿರುದ್ದ ಸಿಬಿಐ ತನಿಖೆ ವಾಪಸ್: ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಅನುಮತಿ ವಾಪಸ್​ ಪಡೆಯಲು ಮುಂದಾಗಿರುವ ರಾಜ್ಯ ಸರ್ಕಾರ ಸರ್ಕಾರದ ಕ್ರಮವನ್ನ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರದ ನಡೆಯನ್ನು ಪ್ರಶ್ನಿಸಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ನಾಳೆ ಶಿವಮೊಗ್ಗಕ್ಕೆ ಬಿವೈ ವಿಜಯೇಂದ್ರ

ಶಿವಮೊಗ್ಗ :ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಬಿ.ವೈ. ವಿಜಯೇಂದ್ರ ಅವರು ನಾಳೆ ಆಗಮಿಸುತ್ತಿದ್ದು, ನಗರದಲ್ಲಿ ಹಬ್ಬದ ವಾತವರಣ ಉಂಟಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದ್ದಾರೆ. ಸುದ್ಧಿಗೋಷ್ಠಿಯಲ್ಲಿಂದು...
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ – ಸಚಿವ ಮಧು ಬಂಗಾರಪ್ಪ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು ವರ್ಷದೊಳಗೆ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಸಚಿವ ಮಧು ಬಂಗಾರಪ್ಪ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ವರ್ಗಾವಣೆ ದಂಧೆ ಆಡಿಯೋ ವೈರಲ್ ವಿಚಾರ:  ಸಮಗ್ರ ತನಿಖೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ

ಬೆಂಗಳೂರು: ವರ್ಗಾವಣೆ ದಂಧೆ ಬಗ್ಗೆ ಉಮಾಪತಿ ಆಡಿಯೋ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಇಂದು ಮಾಧ್ಯಮಗಳ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇ-ಪ್ರೊಕ್ಯೂರ್ ಮೆಂಟ್ 2.0 ಪೋರ್ಟಲ್ ಹಾಗೂ ಡಿಐಎಸ್ ತಂತ್ರಾಂಶ ಲೋಕಾರ್ಪಣೆ.

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್. ತಂತ್ರಾಂಶವನ್ನು ಲೋಕಾರ್ಪಣೆ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ವಿದೇಶಕ್ಕೆ ಹೋಗಿ ಮದುವೆಯಾಗುವ ಪರಿಪಾಠ ಅಗತ್ಯವೇ..? ಪ್ರಧಾನಿ ಮೋದಿ ಅಸಮಾಧಾನ.

ನವದೆಹಲಿ: ವಿದೇಶಕ್ಕೆ ಹೋಗಿ ಶ್ರೀಮಂತ ಉದ್ಯಮಿಗಳು ಹಾಗೂ ಸೆಲೆಬ್ರಿಟಿಗಳು ವಿವಾಹ ಮಾಡಿಕೊಳ್ಳುವುದಕ್ಕೆ  ಪ್ರಧಾನಿ ನರೇಂದ್ರ ಮೋದಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದೇಶಕ್ಕೆ ಹೋಗಿ ಮದುವೆಯಾಗುವ ಪರಿಪಾಠ ಅಗತ್ಯವಿದೆಯೇ..? ಅಂತಹ ಆಚರಣೆಗಳನ್ನು ವಿದೇಶದಲ್ಲಿ ಮಾಡಿಕೊಳ್ಳುವ ಅಗತ್ಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜನತಾದರ್ಶನ:  ಬಿವೈ ವಿಜಯೇಂದ್ರ ಮತ್ತು ಪ್ರೀತಂಗೌಡ ವಿರುದ್ದ ಸಿಎಂ ಸಿದ್ದರಾಮಯ್ಯಗೆ ದೂರು.

ಬೆಂಗಳೂರು:  ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ  ಜನತಾದರ್ಶನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಸಿಎಂ ಸಿದ್ದರಾಮಯ್ಯಗೆ ದೂರು ಸಲ್ಲಿಕೆಯಾಗಿದೆ. ಅನಾಥ ಮಕ್ಕಳಿಗಾಗಿ ಕೊಟ್ಟಿದ್ದ ಭೂಮಿ ಸಮಸ್ಯೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಎಚ್.ಡಿ.ದೇವೇಗೌಡರು ಕಟ್ಟಿ ಬೆಳಿಸಿದ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಸದೃಢ- ಎಂಎಲ್ಸಿ ಬೋಜೇಗೌಡ

ಶಿವಮೊಗ್ಗ: ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರ ಕಟ್ಟಿ ಬೆಳಿಸಿದ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಸದೃಢವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಬೋಜೇಗೌಡ ಹೇಳಿದರು. ಅವರು ಇಂದು ಶುಭಮಂಗಳ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಜಿಲ್ಲಾ ಜೆಡಿಎಸ್ ಅಧ್ಯಕ್ಷ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಈಡಿಗ ಸಮಾಜದ ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಅಗತ್ಯತೆ ಇದೆ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಈಡಿಗ ಸಮಾಜದ ಸಂಸ್ಕೃತಿ ಅವನತಿಯತ್ತ ಸಾಗುತ್ತಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಅಗತ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಈಡಿಗರ ಭವನದಲ್ಲಿ ಭಾನುವಾರ ಧೀರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬರಗಾಲ ಸಂಕಷ್ಟದಲ್ಲಿ ಸರ್ಕಾರ ಬೀಳಿಸುವ ಚಿಂತನೆ ಬಿಟ್ಟು ಸಲಹೆ ಸಹಕಾರ ನೀಡಿ- ವಿಪಕ್ಷಗಳಿಗೆ ಸಚಿವ ಮಧುಬಂಗಾರಪ್ಪ ಚಾಟಿ.

ಶಿವಮೊಗ್ಗ: ಬರಗಾಲದಂತಹ ಸಂಕಷ್ಟದ ಸಂದರ್ಭದಲ್ಲಿ ವಿಪಕ್ಷಗಳು ಸರ್ಕಾರ ಬೀಳಿಸುವ ಚಿಂತನೆ ಬಿಟ್ಟು ಆಡಳಿತ ಪಕ್ಷದೊಂದಿಗೆ ಸಹಕರಿಸಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಬರಗಾಲ...