ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ವಿಪಕ್ಷಗಳು ಸರ್ಕಾರ ಬೀಳಿಸುವ ಚಿಂತನೆ ಬಿಟ್ಟು ಆಡಳಿತ ಪಕ್ಷದೊಂದಿಗೆ ಸಹಕರಿಸಲಿ- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಬರಗಾಲದಂತಹ ಸಂಕಷ್ಟದ ಸಂದರ್ಭದಲ್ಲಿ ವಿಪಕ್ಷಗಳು ಸರ್ಕಾರ ಬೀಳಿಸುವ ಚಿಂತನೆ ಬಿಟ್ಟು ಆಡಳಿತ ಪಕ್ಷದೊಂದಿಗೆ ಸಹಕರಿಸಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಬರಗಾಲ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಿಎಂ ಸಿದ್ದರಾಮಯ್ಯರಿಂಧ ಜನತಾದರ್ಶನ ಆರಂಭ: ಸರತಿ ಸಾಲಿನಲ್ಲಿ ಮನವಿ ಸಲ್ಲಿಸುತ್ತಿರುವ ಸಾರ್ವಜನಿಕರು.

ಬೆಂಗಳೂರು:  ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ಜನರಿಂದ ಸಮಸ್ಯೆ ಆಲಿಸಲು ಜನತಾ ದರ್ಶನ ನಡೆಸುತ್ತಿದ್ದು ಇದೀಗ ಜನತಾ ದರ್ಶನ ಆರಂಭವಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಜನತಾ ದರ್ಶನ ನಡೆಯುತ್ತಿದ್ದು,  ಕಚೇರಿಯ ಮುಂಭಾಗ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಸಿಎಂ ನಿವಾಸದ ಬಳಿ ಪಿಎಸ್ ಐ ಹುದ್ದೆ ಪರೀಕ್ಷಾರ್ಥಿಗಳಿಂದ ಪ್ರತಿಭಟನೆ.

ಬೆಂಗಳೂರು: 545 ಪಿಎಸ್ ಐ ಹುದ್ದೆಗಳಿಗೆ ಸರ್ಕಾರ ಮರು ಪರೀಕ್ಷೆಗೆ ಕೇವಲ ಒಂದು ತಿಂಗಳು ಕಾಲಾವಕಾಶ ನೀಡಿರುವ ಹಿನ್ನೆಲೆ ಅಭ್ಯರ್ಥಿಗಳು ಇಂದು ಸಿಎಂ ನಿವಾಸ ಗೃಹ ಕಚೇರಿ ಕೃಷ್ಣಾ ಬಳಿ ಪ್ರತಿಭಟನೆ ನಡೆಸಿದರು. ಗೃಹ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ- ಸಿಎಂ ಸಿದ್ದರಾಮಯ್ಯ..

ಬೆಂಗಳೂರು:     ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಭಾರತವಿಲ್ಲದೆ ಅಂತಾರಾಷ್ಟ್ರೀಯ ಸಮಸ್ಯೆಗಳಿಗೆ ಪರಿಹಾರ ಅಸಾಧ್ಯ : ಹಾಡಿ ಹೊಗಳಿದ ನಾರ್ವೆ ಸಚಿವ

ನವದೆಹಲಿ : ಭಾರತವಿಲ್ಲದೆ ಅಂತಾರಾಷ್ಟ್ರೀಯ ಸಮಸ್ಯೆಗಳಿಗೆ ಪರಿಹಾರ ಅಸಾಧ್ಯ  ಎಂದು ನಾರ್ವೆ ದೇಶದ ಸಚಿವರೊಬ್ಬರು ಭಾರತವನ್ನ ಹಾಡಿ ಹೊಗಳಿದ್ದಾರೆ. ನಾರ್ವೆ ದೇಶ ಡೆಪ್ಯುಟಿ ವಿದೇಶಾಂಗ ಸಚಿವ ಆಂಡ್ರಿಯಾಸ್ ಮೋಟ್ಜ್ಫೆಲ್ಡ್ ಕ್ರಾವಿಕ್, ಭಾರತದ ಜತೆಗಿನ ದ್ವಿಪಕ್ಷೀಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ವಸತಿ ರಹಿತರಿಗೆ 3 ಲಕ್ಷ ಮನೆಗಳ ನಿರ್ಮಾಣ.

ಬೆಂಗಳೂರು : ರಾಜ್ಯ ಸರ್ಕಾರವು ವಸತಿ ರಹಿತರಿಗೆ 3 ಲಕ್ಷ ಮನೆಗಳ ನಿರ್ಮಾಣಕ್ಕೆ ಮಹತ್ವದ ನಿರ್ಧಾರ ಕೈಗೊಂಡಿದ್ದು ಈ ಮೂಲಕ ವಸತಿ ರಹಿತರಿಗೆ ಸಿಹಿಸುದ್ದಿ ನೀಡಿದೆ. ಪ್ರಸಕ್ತ ವರ್ಷದಲ್ಲಿ 3 ಲಕ್ಷ ಮನೆಗಳ ನಿರ್ಮಾಣ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ವಿ.ಸೋಮಣ್ಣರನ್ನ ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನ – ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು:  ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ ಮಾಡಿದಕ್ಕೆ  ಮಾಜಿಸಚಿವ ವಿ.ಸೋಮಣ್ಣ ಅಸಮಾಧಾನಗೊಂಡಿರುವ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸೋಮಣ್ಣ ಜೊತೆ ಫೋನ್ ನಲ್ಲಿ ಮಾತನಾಡುವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನ.29 ರಿಂದ ಬೆಂಗಳೂರು ಟೆಕ್ ಸಮ್ಮಿಟ್- ಸಚಿವ ಪ್ರಿಯಾಂಕ್ ಖರ್ಗೆ.

  ಬೆಂಗಳೂರು:  ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾತನಾಡಿದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಐತಿಹಾಸಿಕ ಬೆಂಗಳೂರು ಕಂಬಳಕ್ಕೆ  ಅಶ್ವಿನಿ ಪುನಿತ್​ ರಾಜ್ ​​ಕುಮಾರ್ ಅವರಿಂದ ಅಧಿಕೃತ ಚಾಲನೆ 

ಬೆಂಗಳೂರು :  ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ನಟ ದಿ.ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಅಧಿಕೃತ ಚಾಲನೆ ನೀಡಿದರು. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದ್ರು-ಎರಡು ಕಡೆ ಸೋಲಿನ ಕುರಿತು ವಿ.ಸೋಮಣ್ಣ ಅಸಮಾಧಾನ.

ತುಮಕೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣ ಮತ್ತು ಚಾಮರಾಜನಗರ ಎರಡು ಕಡೆ ನಿಂತು ಸೋಲನ್ನಪ್ಪಿದ ಹಿನ್ನೆಲೆ ಮಾಜಿ ಸಚಿವ ವಿ.ಸೋಮಣ್ಣ ಮತ್ತೆ ಬಿಜೆಪಿ ನಾಯಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ...