ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ.

ಬೆಂಗಳೂರು:  HAL ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು  ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ ಹೆಚ್​ಎಎಲ್ ಏರ್​ಪೋರ್ಟ್​ಗೆ ಆಗಮಿಸಿದ ಪ್ರಧಾನಿ  ನರೇಂದ್ರ ಮೋದಿ ಅವರನ್ನು ಡಿಜಿ&ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಡಿಸಿ ದಯಾನಂದ್,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜನರ ದುಡ್ಡು ಜನರ ಜೇಬಿಗೆ ಹಾಕಿದ್ರೆ ಹೊಟ್ಟೆಯುರಿ ಏಕೆ..? ಎಲ್ಲಾ ವರ್ಗದ ಶಕ್ತಿ ತುಂಬುವ ವಿಚಾರದಲ್ಲಿ ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ ದಿಟ್ಟ ಮಾತು

ಬೆಂಗಳೂರು :  ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗೊಂದಲದ ಗೂಡಾಗಿರುವ ಜಾತಿಗಣತಿ ವರದಿ ಸ್ವೀಕಾರವಾಗುತ್ತಾ…?

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ  ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಎಂದೇ  ಕರೆಯಲ್ಪಡುವ ಜಾತಿಗಣತಿ ವರದಿ ಸದ್ಯ ಸರ್ಕಾರದ ಕೈಗೆ ಸೇರುವ ಮುನ್ನವೇ ಅವೈಜ್ಞಾನಿಕ, ಅಪ್ರಸ್ತುತ ಎಂಬ ಟೀಕೆಗೆ ಗುರಿಯಾಗಿದ್ದು,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಾತಿ ಜನಗಣತಿ ವಿಚಾರದಲ್ಲಿ ಗೊಂದಲ: ರದಿ ಹೇಗೆ ಸಲ್ಲಿಸುತ್ತಾರೆ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಹುಬ್ಬಳ್ಳಿ:  ರಾಜ್ಯ ಸರ್ಕಾರದಲ್ಲಿ ಗೊಂದಲ, ಭಿನ್ನಾಭಿಪ್ರಾಯವಿದೆ. ಹೀಗಿರುವಾಗ ಜಾತಿ ಗಣತಿ ವರದಿ ಹೇಗೆ ಸಲ್ಲಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಲೋಕಸಭೆ ಚುನಾವಣೆ: ಪುತ್ರನ ಪರ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಬ್ಯಾಟಿಂಗ್

ಮೈಸೂರು:  ಚಾಮರಾಜ ನಗರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ರ ಸುನೀಲ್ ಬೋಸ್ ಪರ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಬ್ಯಾಟ್ ಬೀಸಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ವಾಪಸ್ ಗೆ  ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು:  ಡಿಸಿಎಂ  ಡಿಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದ ವಿಚಾರವನ್ನ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಬಿಜೆಪಿ ಅವರು ಕಾನೂನಿನ ಪ್ರಕಾರ ತನಿಖೆಯನ್ನ ಸಿಬಿಐಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಐಟಿ ಮತ್ತು ಇಡಿ ಮೂಲಕ  ವಿಪಕ್ಷ ಮುಗಿಸಲು ಬಿಜೆಪಿ ಸಂಚು-ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು:  ಐಟಿ ಮತ್ತು ಇಡಿ ಮೂಲಕ ವಿಪಕ್ಷಗಳ ನಾಯಕರ ವಿರುದ್ಧ ಕೇಂದ್ರ ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ಕೇಂದ್ರದಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯ ಸರ್ಕಾರದ ನಿರ್ಣಯ ಕಾನೂನು ಬಾಹಿರ-ಬಿವೈ ವಿಜಯೇಂದ್ರ  ಅಸಮಾಧಾನ.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯ ಸರ್ಕಾರದ ನಿರ್ಣಯ ಕಾನೂನು ಬಾಹಿರ ಎಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಾನು ಕೊಟ್ಟ ಜಾತಿಗಣತಿ ವರದಿ ನೈಜ ಮತ್ತು ವೈಜ್ಞಾನಿಕ- ಕಾಂತರಾಜು ಸ್ಪಷ್ಟನೆ

ಬೆಂಗಳೂರು: ಜಾತಿಜನಗಣತಿ ವರದಿ ಬಗ್ಗೆ ಟೀಕೆ ಟಿಪ್ಪಣಿಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ವತಃ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಅಪೌಷ್ಠಿಕತೆ: ಭಾರತ, ಗುಜರಾತ್ ಸೂಚ್ಯಂಕ ಏರಿಕೆ: ಏಕೆ ಹೀಗಾಯ್ತು ವಿಶ್ವಗುರು ಉತ್ತರಿಸಬೇಕು-ಕುಟುಕಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಅಪೌಷ್ಠಿಕತೆ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ  ಮತ್ತು ಭಾರತದ ಸೂಚ್ಯಂಕ ಏರಿಕೆ ಆಗುತ್ತಲೇ ಇದೆ.  ಏಕೆ ಹೀಗಾಯ್ತು ಎಂದು ತನ್ನನ್ನು ತಾನು ವಿಶ್ವಗುರು ಎಂದು ಕರೆದುಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...