ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್:

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ  ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲೊಂದಾದ  ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಯೋಜನೆಯಡಿಯಲ್ಲಿ 5 ಕೆಜಿ ಅಕ್ಕಿ ಜೊತೆಗೆ ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನ ಫಲಾನುಭವಿಗಳ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಕಾಂಗ್ರೆಸ್ ಪಕ್ಷ  ಸಿದ್ಧಾಂತ ಒಪ್ಪಿ ಯಾರೇ ಬಂದ್ರೂ ಸ್ವಾಗತ-ಸಿಎಂ ಸಿದ್ದರಾಮಯ್ಯ.

ಬಾಗಲಕೋಟೆ: ನಾವು ಯಾರನ್ನೂ ಕಾಂಗ್ರೆಸ್ ಪಕ್ಷಕ್ಕೆ ಕರೆಯಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕೆ ಅವರಾಗೇ ಬಂದರೇ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಪೋಷಕರು, ಶಿಕ್ಷಕರ ಸಹಭಾಗಿತ್ವದಿಂದ ಶಾಲೆ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ-ಶಾಸಕಿ ಶಾರದಾ ಪೂರ್ಯಾನಾಯ್ಕ್

ಶಿವಮೊಗ್ಗ: ಪೆÇೀಷಕರು ಹಾಗೂ ಶಿಕ್ಷಕರ ಸಹಭಾಗಿತ್ವದಿಂದಾಗಿ ಶಾಲೆ ಹಾಗೂ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅಭಿಪ್ರಾಯಪಟ್ಟರು. ತಾಲ್ಲೂಕಿನ ಕಾಚಿನಕಟ್ಟೆ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಇಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಾತಿ ಜನಗಣತಿ ಮೂಲ ಪ್ರತಿ ನಾಪತ್ತೆಯಾಗಿದೆ ಎಂಬುದು ಸುಳ್ಳು- ಗೃಹ ಸಚಿವ ಡಾ. ಜಿ.ಪರಮೇಶ್ವರ್.

ಬೆಂಗಳೂರು:   ಜಾತಿ ಜನಗಣತಿ ಮೂಲ ಪ್ರತಿ ನಾಪತ್ತೆಯಾಗಿದೆ ಎಂಬುದು ಸುಳ್ಳು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ವರದಿ ಇನ್ನೂ ಸಲ್ಲಿಕೆಯಾಗಿಲ್ಲ. ಆಯೋಗದವರು ವರದಿಯನ್ನ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ತಿಳಿಸುತ್ತೇನೆ- ಮಾಜಿ ಸಚಿವ ವಿ.ಸೋಮಣ್ಣ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕವಾದ ಬೆನ್ನಲ್ಲೆ ಪಕ್ಷದ ವಿರುದ್ದ ಪರೋಕ್ಷವಾಗಿ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ,  ಡಿಸೆಂಬರ್ 6 ಬಳಿಕ ನನ್ನ ಭಾವನೆ ತಿಳಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಇಂದು ಮಾಧ್ಯಮಗಳ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಹೊಸಮನೆಯಲ್ಲಿ ಐ ಮಾಸ್ಟ್ ದೀಪಗಳ ಉದ್ಘಾಟನೆ.

ಶಿವಮೊಗ್ಗ:  ನಗರದ ಹೊಸಮನೆ ಬಡಾವಣೆಯ ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರ ಅನುದಾನದಲ್ಲಿ  ಹೊಸಮನೆ 3ನೇ ತಿರುವಿನ್ನ ಶ್ರೀ ತುಂಗ- ಭದ್ರಾ ಕನ್ನಡ ಯುವಕರ ಸಂಘದ ವೃತದಲ್ಲಿ ಹಾಗೂ ಬಡಾವಣೆಯ ಆರನೇ ಮುಖ್ಯರಸ್ತೆಯ ಶ್ರೀವಜ್ರೇಶ್ವರಿ ಆಟೋ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿವೈ ವಿಜಯೇಂದ್ರರನ್ನ ಅಳೆದು ತೂಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ- ಅರವಿಂದ ಲಿಂಬಾವಳಿ.

ಬೆಳಗಾವಿ:   ಬಿ.ವೈ.ವಿಜಯೇಂದ್ರ ಅವರನ್ನು ಅಳೆದು, ತೂಗಿ  ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿ ಮಾಜಿ ಸಚಿವ ಅರವಿಂದ ಲಿಂಬಾವಳಿ,  ನಮ್ಮಲ್ಲಿ ಆಯ್ಕೆ ಆಗಿರುವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಸೆಂಬರ್ 4ರಿಂದ ಬೆಳಗಾವಿಯ ಚಳಿಗಾಲ ಅಧಿವೇಶನ.

ಬೆಂಗಳೂರು : ಬೆಳಗಾವಿಯ ಚಳಿಗಾಲ ಅಧಿವೇಶನ (Session) ಇದೇ ಡಿಸೆಂಬರ್ 4ರಿಂದ ಆರಂಭವಾಗಲಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ  ಬಸವರಾಜ ಹೊರಟ್ಟಿ, ಬೆಳಗಾವಿ ಅಧಿವೇಶನದಲ್ಲಿ ಬರೀ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಾತಿ ಜನಗಣತಿ ವರದಿ  ಕೊಡುವ ಮುನ್ನವೇ ವಿರೋಧ ಏಕೆ..?  ಸಿಎಂ ಸಿದ್ದರಾಮಯ್ಯ ಪ್ರಶ್ನೆ.

ಬೆಂಗಳೂರು : ಜಾತಿ ಜನಗಣತಿ ಪಡೆಯದಿರುವಂತೆ  ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ  ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ  ಮಾತನಾಡಿದ ಸಿಎಂ ಸಿದ್ಧರಾಮಯ್ಯ,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಉತ್ತರ ಕನ್ನಡ ಜಿಲ್ಲೆಗೆ ಎಂ ಪ್ರವೀಣ್ ಕುಮಾರ್,- ಚಿತ್ರದುರ್ಗಕ್ಕೆ ಆರ್ ಕಿರಣ್ ನೇಮಕ

ಶಿವಮೊಗ್ಗ:  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯಿಂದ ಉತ್ತರ ಕನ್ನಡ ( ಕಾರವಾರ) ಜಿಲ್ಲೆಯ ಉಸ್ತುವಾರಿಯಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ರವರಿಗೆ ಹಾಗೂ ಚಿತ್ರದುರ್ಗ ಜಿಲ್ಲೆಯ...