ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಿಎಂ ಆಗಿ ಸಿದ್ಧರಾಮಯ್ಯ ಐದು ವರ್ಷ ಪೂರೈಸುತ್ತಾರೆಯೇ..? ಕೋಡಿ ಮಠದ ಸ್ವಾಮೀಜಿ ನುಡಿದ ಭವಿಷ್ಯವೇನು..?

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನ ಗೆಲ್ಲುತ್ತಿದ್ದಂತೆಯೇ ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಉಂಟಾಗಿ ಕೊನೆಗೆ ಹೈಕಮಾಂಡ್ ನಿಲುವಿಗೆ ತಲೆಬಾಗಿದ ಡಿಕೆ ಶಿವಕುಮಾರ್ ಅವರು ಸಿದ್ಧರಾಮಯ್ಯಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪರಿಷತ್ ಗೆ ಮೂವರ ನಾಮನಿರ್ದೇಶನ: ಅಸಮಾಧಾನಿತರಿಗೆ ನಿಗಮಮಂಡಳಿ ಸ್ಥಾನಮಾನದ ಭರವಸೆ.

ಬೆಂಗಳೂರು: ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಪ್ರಕ್ರಿಯೆ ಕೊನೆ ಅಂತಿಮ ಹಂತ ತಲುಪಿದ್ದು , ಈ ವೇಳೆ ಆಡಳಿತ ಪಕ್ಷದ  ಕೆಲವು ಆಕಾಂಕ್ಷಿಗಳು ಅಸಮಾಧಾನ ತೋರ್ಪಡಿಸಿದ್ದಾರೆ. ಮೂರು ಸ್ಥಾನಗಳಿಗೆ ಹನ್ನೆರಡು ಪ್ರಮುಖ,...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ನೆಹರೂ ಸ್ಮಾರಕ ಮ್ಯೂಸಿಯಂ ಇನ್ಮುಂದೆ ಪ್ರಧಾನ ಮಂತ್ರಿ ಮ್ಯೂಸಿಯಂ…

ನವದೆಹಲಿ: ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಈ ಹಿಂದಿನ ಯೋಜನೆಗಳ ಮತ್ತು ರೈಲು, ಸ್ಮಾರಕ ಮುಂತಾದವುಗಳ ಹೆಸರನ್ನ ಬದಲಾಯಿಸುತ್ತಿದೆ. ಅಂತೆಯೇ  ರಾಷ್ಟ್ರ ರಾಜಧಾನಿ ದೆಹಲಿಯ ತೀನ್ ಮೂರ್ತಿ ಭವನ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶಕ್ತಿ ಯೋಜನೆ ಸ್ಥಗಿತ ಬಗ್ಗೆ ಹಬ್ಬಿದ್ದ ಊಹಾಪೋಹಕ್ಕೆ ಸ್ಪಷ್ಟನೆ ನೀಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ.

ಬೆಂಗಳೂರು: ಕಾಂಗ್ರೆಸ್​ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ  ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತ  ಕುರಿತು ಊಹಾಪೋಹಗಳು ಕೇಳಿಬರುತ್ತಿದ್ದು, ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ.

ಬೆಂಗಳೂರು: ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆಹಾರ ಖಾತೆ ಸಚಿವ ಕೆ.ಹೆಚ್​.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಕೆ.ಹೆಚ್​.ಮುನಿಯಪ್ಪ, ಸಚಿವ ಸ್ಥಾನ ಬಿಟ್ಟುಕೊಟ್ಟರೂ ಕೂಡ ನಾನು ಶಾಸಕನಾಗಿಯೇ ಇರುತ್ತೇನೆ. ಲೋಕಸಭೆ ಚುನಾವಣೆಯಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸಂಸದ ಬಿ.ವೈ. ರಾಘವೇಂದ್ರ ಅವರಿಗೆ 50ನೇ ಹುಟ್ಟುಹಬ್ಬ: ವಿಶೇಷ ಪೂಜೆ.

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ 50ನೇ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಿಗ್ಗೆ ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿ ಬಳಗದ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಒಂದು ಕೋಟಿ ರುದ್ರಪಠಣ ಅಭಿಯಾನ ಕೂಡ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ನಿವಾಸಕ್ಕೆ ಆರ್.ಎಂ ಮಂಜುನಾಥಗೌಡ ಭೇಟಿ: ಸ್ಪಂದನ ಅವರ ನಿಧನಕ್ಕೆ ತೀವ್ರ ಸಂತಾಪ.

ಬೆಂಗಳೂರು: ಚಲನಚಿತ್ರ ನಟ ವಿಜಯ ರಾಘವೇಂದ್ರ ಇವರ ಪತ್ನಿ ಸ್ಪಂದನ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಡಾ. ಆರ್. ಎಂ. ಮಂಜುನಾಥಗೌಡ ಇವರು ಸ್ಪಂದನ ಇವರ ಚಿಕ್ಕಪ್ಪನವರಾದ ರಾಜ್ಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪಕ್ಷ ಬಿಟ್ಟು ಹೋಗಿದ್ದ ಬಿಜೆಪಿ ಶಾಸಕರು ವಾಪಸ್ ಕಾಂಗ್ರೆಸ್ ಗೆ  ಬಂದ್ರೆ ಸ್ವಾಗತ- ಗೃಹ ಸಚಿವ ಡಾ ಜಿ.ಪರಮೇಶ್ವರ್.

  ಬೆಂಗಳೂರು : ಪಕ್ಷ ಬಿಟ್ಟು ಹೋಗಿದ್ದ ಬಿಜೆಪಿ ಶಾಸಕರು ವಾಪಸ್ ಕಾಂಗ್ರೆಸ್ ಗೆ ಬರಬಹುದು ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಬಿಜೆಪಿ ಶಾಸಕರು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾಂಗ್ರೆಸ್ ಸೇರ್ತಾರಾ ಬಿಜೆಪಿ ಶಾಸಕ ಮುನಿರತ್ನ..?  ಈ ಬಗ್ಗೆ ಅವರು ಕೊಟ್ಟ ಸ್ಪಷ್ಟನೆ ಏನು..?

ಬೆಂಗಳೂರು:  ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಶಾಸಕರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಬರಬಹುದು ಎಂಬ ಚರ್ಚೆ ಹುಟ್ಟಿಕೊಂಡಿದ್ದು ಈ ಕುರಿತು ಶಾಸಕ ಮುನಿರತ್ನ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಾಸಕ ಮುನಿರತ್ನ,...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಉತ್ತಮ ವ್ಯಕ್ತಿತ್ವದ ನಿರ್ಮಾಣ ಗುರುಗಳಿಂದ ಸಾಧ್ಯ-ಶಾಸಕ ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ: ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಜೀವನ ರೂಪಿಸಿಕೊಳ್ಳುವಲ್ಲಿ ಗುರುಗಳ ಪಾತ್ರ ಮಹತ್ತರ. ಸಮಾಜದ ಪ್ರಗತಿಯಲ್ಲಿ ಪಾಲ್ಗೊಳ್ಳುವ ಪ್ರಜೆಗಳ ನಿರ್ಮಾಣ ಗುರುಗಳಿಂದ ಸಾಧ್ಯ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನ...